CATEGORY

ಸಿನಿಮಾ

ಅಂದು ಗುಹೆಯೊಳಗೆ, ಇಂದು ನೀರೊಳಗೆ, ಮುಂದೆ ಚಂದ್ರನ ಮೇಲೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ನಮ್ಮ ದೇಶದಲ್ಲಿ ಎಂಥಹ ನಾಯಕನಿದ್ದಾನೆ. ಆತ ದೇಶವನ್ನು ಹೇಗೆ ಮಂಗ ಮಾಡುತ್ತಿದ್ದಾನೆ ಅಂದರೆ‌ 2019ರಲ್ಲಿ ಗುಹೆ ಸೇರಿಕೊಂಡ. ಈಗ ಕ್ಯಾಮರಾ ಹಿಡಿದುಕೊಂಡು ನೀರೊಳಗೆ ಸೇರಿದ್ದಾನೆ. ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ ಎಂದು...

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ; ಫೆ.29 ರಿಂದ ಆರಂಭ, ಈ ಭಾರಿಯ ವಿಶೇಷವೇನು?

ಪ್ರತಿಷ್ಠಿತ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ (BIFFes) ಮತ್ತೆ ಬಂದಿದೆ. 15ನೇ ಬೆಂಗಳೂರು ಫಿಲಂ ಫೆಸ್ಟ್ ಫೆ.29 ರಿಂದ ಮಾರ್ಚ್ 7 ರವರೆಗೆ ನಡೆಯಲಿದೆ. ಈ ಬಾರಿಯ ಚಲನಚಿತ್ರೋತ್ಸವ ಹಲವು ಕಾರಣಗಳಿಗೆ ಮುಖ್ಯವಾದುದಾಗಿದೆ. ಈ ಬಾರಿ 50ಕ್ಕೂ...

ಫೆಬ್ರವರಿ 23 ರಂದು ತೆರೆಗೆ ಬರಲಿದೆ “ಕಪ್ಪು ಬಿಳುಪಿನ ನಡುವೆ “

ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ ಖ್ಯಾತ ನಟ ವಿಜಯ್ ಸೇತುಪತಿ ವೃತ್ತಿಯಲ್ಲಿ ಪಾರಂಪರಿಕ ಆಯುರ್ವೇದ ವೈದ್ಯರಾಗಿರುವ ಧರ್ಮೇಂದ್ರ ಅವರು ನಿರ್ಮಿಸಿರುವ, ವಿಭಿನ್ನ ಕಥೆಯ ಹಾರಾರ್ ಚಿತ್ರ "ಕಪ್ಪು ಬಿಳುಪಿನ ನಡುವೆ" ಚಿತ್ರ ಇದೇ ಫೆಬ್ರವರಿ 23...

ಟೋಟೋ ಪ್ರಶಸ್ತಿ ವಿಜೇತ ನವೀನ್ ತೇಜಸ್ವಿ

ಅಂಗಿರಸ್ ಟೋಟೋ ಅವರ ಸ್ಮರಣಾರ್ಥವಾಗಿ ಟೋಟೋ ಫಂಡ್ಸ್ ದಿ ಆರ್ಟ್ಸ್ (TFA ) ಕೊಡಲಾಗುವ 2024 ನೇ ಸಾಲಿನ ಟೋಟೋ ಪ್ರಶಸ್ತಿಗೆ ನವೀನ್ ತೇಜಸ್ವಿಗೆ ಭಾಜನರಾಗಿದ್ದಾರೆ. ನೆನ್ನೆ (ಶನಿವಾರ ) ಡೊಮ್ಮಲೂರಿನಲ್ಲಿರುವ ಬೆಂಗಳೂರು...

“ತಮಿಳಗ ವೆಟ್ರಿ ಕಳಗಂ” ಎಂಬ ಪಕ್ಷ ಸ್ಥಾಪಿಸಿ ರಾಜಕೀಯಕ್ಕೆ ಎಂಟ್ರಿ ಕೊಟ್ಟ ದಳಪತಿ ವಿಜಯ್

ತಮಿಳು ಸಿನಿಮಾರಂಗದ ಸೂಪರ್‌ಸ್ಟಾರ್‌ ಇಳಯದಳಪತಿ ವಿಜಯ್‌ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ. ಜೊತೆಗೆ ಹೊಸ ರಾಜಕೀಯ ಪಕ್ಷವೊಂದನ್ನು ಹುಟ್ಟುಹಾಕಿದ್ದಾರೆ. 'ತಮಿಳಗ ವೆಟ್ರಿ ಕಳಗಂ' ಎಂಬ ಪಕ್ಷವನ್ನು ಶುಕ್ರವಾರ ಆರಂಭಿಸಿರುವ ಇಳಯದಳಪತಿ ಅಧಿಕೃತವಾಗಿ ರಾಜಕೀಯಕ್ಕೆ ಧುಮುಕಿದ್ದಾರೆ. ಈ ಕುರಿತಾದ...

ಒಟಿಟಿಗೆ ಲಗ್ಗೆ ಇಟ್ಟ ‘ಕಾಟೇರ’ : ಫೆ.9 ರಿಂದ Zee5ನಲ್ಲಿ ಸ್ಟ್ರೀಮ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕಾಟೇರ ಸಿನಿಮಾ ಆರನೇ ವಾರವೂ ಅದ್ಭುತ ಪ್ರದರ್ಶನ ಕಾಣುತ್ತಿದೆ. 196 ಚಿತ್ರಮಂದಿರ ಹಾಗೂ 63 ಮಲ್ಟಿಫ್ಲೆಕ್ಸ್ ಗಳಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಡಿಬಾಸ್ ಚಿತ್ರ ಈಗ ಒಟಿಟಿಗೆ ಬರಲು...

ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ

ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಕ್ಯಾನ್ಸರ್‌ಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು. ಪೂನಮ್‌ ಪಾಂಡೆ ಅವರ ಮ್ಯಾನೇಜರ್‌ ಹಾಗೂ ಅವರ ಟೀಮ್‌ ಈ ಕುರಿತಾಗಿ ಇನ್ಸ್‌ಟಾಗ್ರಾಮ್‌ನಲ್ಲಿ ಅಧಿಕೃತವಾಗಿ ಪೋಸ್ಟ್‌...

ವಿನಯ್ ಪ್ರೇಮಕಥೆಯ ಮತ್ತೊಂದು ಹಾಡು ಬಿಡುಗಡೆ

ಸಿಂಪಲ್ ಸುನಿ ಸಾರಥ್ಯದ ಒಂದು ಸರಳ ಪ್ರೇಮಕಥೆ ಆಗಮನಕ್ಕೆ ದಿನಗಣೆಯಷ್ಟೇ ಬಾಕಿ ಇದೆ. ಫೆಬ್ರವರಿ 8ಕ್ಕೆ ತೆರೆಗೆ ಬರುತ್ತಿರುವ ಈ ಚಿತ್ರದ ಪ್ರಚಾರಕಾರ್ಯ ಭರದಿಂದ ಸಾಗ್ತಿದೆ. ಕ್ಯಾರೆಕ್ಟರ್ ಟೀಸರ್ ಬಿಟ್ಟು ನಿರೀಕ್ಷೆ ಹೆಚ್ಚಿಸಿರುವ...

ಆರಾಮ್ ಅರವಿಂದ ಸ್ವಾಮಿ ಸಿನಿಮಾ ಕಂಟೆಂಟ್ ನೋಡಿ ಮೆಗಾಸ್ಟಾರ್ ಏನಂದ್ರು ?

ಸ್ಯಾಂಡಲ್ವುಡ್ ಭರವಸೆಯ ನಟ ಮತ್ತು ನಿರ್ದೇಶಕ ಅನೀಶ್ ತೇಜೇಶ್ವರ್ ಅವರು ಈಗ ಕಮರ್ಶಿಯಲ್ ಸಿನಿಮಾದಲ್ಲಿ ರೋಮ್ಯಾಂಟಿಕ್ ಹೀರೋ ಆಗಿ ತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಸದ್ಯ ‘ಆರಾಮ್ ಅರವಿಂದ್ ಸ್ವಾಮಿ’ ಆಗಿ ತೆರೆ...

ಫೆಬ್ರವರಿ 23ಕ್ಕೆ ‘ಫಾರ್​ ರಿಜಿಸ್ಟ್ರೇಷನ್​’ರಿಲೀಸ್

ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್‌ ನಟಿಸಿರುವ ‘ಫಾರ್‌ ರಿಜಿಸ್ಟ್ರೇಷನ್‌’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಚಿತ್ರತಂಡ ಸುದ್ದಿ ಗೋಷ್ಟಿ ನಡೆಸಿ ಮಾಹಿತಿ ಹಂಚಿಕೊಂಡಿದೆ.‌ ಫೆಬ್ರವರಿ 23ಕ್ಕೆ ಸಿನಿಮಾವನ್ನು...

Latest news