CATEGORY

ಸಿನಿಮಾ

ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜಸ್ಥಾನ ಮೂಲದ ಬಿಕಾರಾಮ್‌ನನ್ನು ಹಾವೇರಿ ನಗರದಲ್ಲಿ ಬಂಧಿಸಲಾಗಿದೆ. ರಾಜಸ್ಥಾನದ ಜಾಲೋರ್ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ...

‘ಬಿಟಿಎಸ್’ ಟ್ರೇಲರ್ ರಿಲೀಸ್ : ನ.8ಕ್ಕೆ ಯುವ ಸಿನಿಮೋತ್ಸಾಹಿಗಳ ಚಿತ್ರ ತೆರೆಗೆ ಎಂಟ್ರಿ

ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಮತ್ತೆ ಕೆಲವು ಬಿಗ್ ಬಜೆಟ್ ಸಿನಿಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, ಸಿಗದೇ ಇರಲಿ ಆದರೆ...

ಆಸ್ಕರ್ ರೇಸ್‌ನಲ್ಲಿ ಕನ್ನಡದ ಕಿರುಚಿತ್ರ: ಪ್ರಶಸ್ತಿಗೆ ಇನ್ನೊಂದೆ ಹೆಜ್ಜೆ!

ಮೈಸೂರು ಮೂಲದ ಫಿಲ್ಮ್ ಮೇಕರ್ ಚಿದಾನಂದ ಎಸ್ ನಾಯಕ್ ಅವರ ‘ಸನ್ ಫ್ಲವರ್ಸ್ ವರ್ ದಿ ಫರ್ಸ್ಟ್ ಒನ್ಸ್ ಟು ನೋ’ ಕಿರುಚಿತ್ರ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಈ ಮೂಲಕ ಕನ್ನಡದ ಕಿರುಚಿತ್ರವೊಂದು...

ಕೊಳೆತ ದೇಹವನ್ನು ಕುಕ್ಕಿ ತಿಂದಿದ್ದು ಯಾವ ಸಂಸ್ಕೃತಿ ಮಿಸ್ಟರ್‌ ಜಗ್ಗೇಶ್

ಪ್ರಿಯ ಜಗ್ಗೇಶ್, ನಿನ್ನೆ ನಿರ್ದೇಶಕ ಗುರುಪ್ರಸಾದ್ ಸಾವಿನ ಸುದ್ದಿ ಕೇಳುತ್ತಿದ್ದಂತೆ ಟಿವಿ ಆನ್ ಮಾಡಿದಾಗ ನೀವು ಫೋನೋದಲ್ಲಿ ಮಾತಾಡುವುದನ್ನು ಕೇಳಿಸಿಕೊಂಡೆ. ಬಹುಶಃ ಅದು ನಿಮ್ಮ ಮೊದಲ ರಿಯಾಕ್ಷನ್. ಅದಾದ ಮೇಲೆ ಹಲವು ಟಿವಿಗಳ ಜೊತೆ...

ನುಡಿ ನಮನ – ಅರಾಜಕ ಗುರುವಿನ ಅಕಾಲ ನಿರ್ಗಮನ

ಕನ್ನಡ ಸಿನೆಮಾ ಕ್ಷೇತ್ರದ ಪ್ರತಿಭಾವಂತ ಬರಹಗಾರ, ನಟ, ನಿರ್ದೇಶಕ ಗುರುಪ್ರಸಾದ್ ಅವರು ತಾನಾಗಿಯೇ ಸಾವು ಬರುವುದಕ್ಕಿಂತ ಮುನ್ನ ತಾವೇ ಸಾವನ್ನು ಆಹ್ವಾನಿಸಿ ಕೊಂಡಿದ್ದಾರೆ. 'ಮಠ'ದ ಗುರುವಿಗೆ ನುಡಿ ನಮನದ ಮೂಲಕ ಅಂತಿಮ ನಮನಗಳನ್ನು...

ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆಗೆ ಶರಣು

ನಟ, ನಿರ್ದೇಶಕ ಗುರುಪ್ರಸಾದ್‌ ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.

ಡಾಲಿ ಮದುವೆ ಫಿಕ್ಸ್: ಬಾಳ ಸಂಗಾತಿಯನ್ನು ಪರಿಚಯಿಸಿದ ನಟ ಧನಂಜಯ

ಸ್ಯಾಂಡಲ್‌ವುಡ್‌ನ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್ ಡಾಲಿ ಧನಂಜಯ್ ಹಸೆಮಣೆ ಏರುತ್ತಿದ್ದಾರೆ.ಹೋದಲ್ಲಿ ಬಂದಲ್ಲಿ ಮದುವೆ ಯಾವಾಗ ಎನ್ನುವ ಪ್ರಶ್ನೆ ಡಾಲಿಗೆ ಇಂದು ತೆರೆ ಎಳೆದಿದ್ದಾರೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ. ಭಾವಿ...

ಅಪ್ಪುವಿನ ಮೂರನೇ ವರ್ಷದ ಪುಣ್ಯ ಸ್ಮರಣೆ: ಯಾರೆಲ್ಲಾ ಭಾಗಿ?

ಬೆಂಗಳೂರು: ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಮ್ಮನ್ನು ಅಗಲಿ ಇಂದಿಗೆ ಮೂರು ವರ್ಷಗಳು. 2021ರ ಅಕ್ಟೋಬರ್ 29 ರಂದು ದಿಢೀರ್‌ ಎಂದು ಅಸು ನೀಗಿದ್ದನ್ನು ಅವರ ಅಭಿಮಾನಿಗಳಿಗೆ ಇಂದಿಗೂ ಅರಗಿಸಿಕೊಳ್ಳಲು...

ಸುದೀಪ್ ತಾಯಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ಖ್ಯಾತ ನಟ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರ ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಸುದೀಪ್ ಅವರಿಗೆ ಪತ್ರ ಬರೆದು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ...

ರಾಷ್ಟ್ರಪ್ರಶಸ್ತಿ ವಿಜೇತ ಮಲಯಾಳಂ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

ಬೆಂಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಲಯಾಳಂ ಚಿತ್ರರಂಗದ ನಿರ್ಮಾಪಕ ಮತ್ತು ನಿರ್ದೇಶಕ ರಂಜಿತ್ ಬಾಲಕೃಷ್ಣನ್ ಅವರು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ 31 ವರ್ಷದ ನಟರೊಬ್ಬರು ದೂರು ದಾಖಲಿಸಿದ್ದಾರೆ. ಬೆಂಗಳೂರು ಈಶಾನ್ಯ...

Latest news