ಪ್ರಚಲಿತ ವೈದಿಕ ದೇವತಾರಾಧನಾ ಪದ್ಧತಿಗಳಿಗಿಂತ ಭಿನ್ನವಾಗಿರುವ ಕರಾವಳಿಯ ದೈವಾರಾಧನೆ ಪ್ರಕೃತಿ ಮತ್ತು ಸಾಧಕರೆನಿಸಿ ಗತಿಸಿದ ಹಿರಿಯರನ್ನು ’ಕಾಯ್ದು ಮುನ್ನಡೆಸುವ ಶಕ್ತಿ”ಗಳೆಂದು ನಂಬುವಂತಹ ಆರಾಧನಾ ಪದ್ಧತಿ. ದೈವಾರಾಧನೆಯ ಕಥೆ ನಂಬಿಕೆಗೆ ಸಂಬಂಧಿಸಿದ ಸೂಕ್ಷ್ಮ ಸಂಗತಿ...
ಮೈಸೂರು: ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ...
ಬೆಂಗಳೂರು: ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ ಇಂದಿಗೆ 4 ವರ್ಷ. ಅಭಿಮಾನಿಗಳು ಮತ್ತು ಕುಟುಂಬ ವರ್ಗದವರ ಪ್ರೀತಿಯ ಅಪ್ಪುವಿನ 4ನೇ ಪುಣ್ಯ ಸ್ಮರಣೆ ಅಂಗವಾಗಿ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್...
ಬೆಂಗಳೂರು: ಕರಾವಳಿ ಭಾಗದ ಪ್ರತಿಭೆ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ತುಳು ಹಾಗೂ ಕನ್ನಡದ `ಜೈ’ ಸಿನಿಮಾದ “ಲವ್” ಸಾಂಗ್ ರಿಲೀಸ್ ಆಗಿದೆ....
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ಆರೋಪಿ ದರ್ಶನ್ ಗೆ ಕನಿಷ್ಠ ಸೌಲಭ್ಯಗಳನ್ನು ನೀಡುತ್ತಿರುವ ಬಗ್ಗೆ ಸ್ವತಃ ಪರಿಶೀಲನೆ ನಡೆಸಿ ವರದಿ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ...
ಬೆಂಗಳೂರು: ಖ್ಯಾತ ರಂಗ ಕಲಾವಿದ, ನಿರ್ದೆಶಕ ಯಶವಂತ ಸರದೇಶಪಾಂಡೆ ನಿಧನಹೊಂದಿದ್ದಾರೆ. ಅವರು ಇಂದು ಬೆಂಗಳೂರಿನಲ್ಲಿ ತೀವ್ರ ಹೃದಯಾಘಾತದಿಂದ ಅಸು ನೀಗಿದ್ದಾರೆ.
ಮೂಲತಃ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ 1965 ರಲ್ಲಿ ಜನಿಸಿದರು....
ಬೆಂಗಳೂರು: ಇತ್ತೀಚೆಗೆ ಸರ್ಕಾರ ಏಕರೂಪದ ಸಿನಿಮಾ ಟಿಕೆಟ್ ದರವನ್ನು ರೂ. 200ಕ್ಕೆ ನಿಗದಿಪಡಿಸಿ ಆದೇಶ ಹೊರಡಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಹೈಕೋರ್ಟ್ ಮೊರೆ ಹೋಗಿದ್ದವು. ಇದೀಗ...
ಬೆಂಗಳೂರು: ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನದ ಟಿಕೆಟ್ ದರವನ್ನು 200 ರೂ. ಗಳಿಗಿಂತ ಹೆಚ್ಚಿನ ಮೊತ್ತಕ್ಕೆ ಸಿನಿಮಾ ಟಿಕೆಟ್ ಗಳನ್ನು ಮಾರಾಟ ಮಾಡುವಂತಿಲ್ಲ ಎಂಬ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ...
ಬೆಂಗಳೂರು: ಪ್ಯೂರ್ ಲವ್ ಸ್ಟೋರಿಯನ್ನು ಸಿನಿ ಪ್ರೇಮಿಗಳು ಸೋಲಿಸಿದ ಉದಾಹರಣೆಯೇ ಇಲ್ಲ. ತೆರೆಮೇಲಿನ ಪ್ರೀತಿಯನ್ನು ಪ್ರೇಕ್ಷಕರು ಮನಸ್ಸಾರೆ ಅನುಭವಿಸುವುದುಂಟು. ಅಂಥದ್ದೊಂದು ಸಿನಿಮಾ ಈಗ ಪ್ರೇಕ್ಷಕರ ಹೃದಯವನ್ನು ಕೆಣಕುತ್ತಿದೆ. ಅದೇ “ಜೊತೆಯಾಗಿ ಹಿತವಾಗಿ” ಸಿನಿಮಾ....
ಬೆಂಗಳೂರು: ಚಿತ್ರನಟಿ ಭಾವನಾ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆದರೆ ಜನಿಸಿದ ಒಂದು ಮಗು ಮೃತಪಟ್ಟಿದ್ದು ಮತ್ತೊಂದು ಮಗು ತಾಯಿ ಆರೋಗ್ಯವಾಗಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಭಾವನಾ...