ದುರಾದೃಷ್ಟವಶಾತ್ ವಯಸ್ಸಿನಲ್ಲಿ ದೊಡ್ಡವರಾಗುತ್ತಿದ್ದಂತೆ ನಮ್ಮೊಳಗಿನ ಮಕ್ಕಳು ಅದೆಲ್ಲೋ ಮರೆಯಾಗಿಬಿಟ್ಟರು. ನಾವು ಬದುಕಿರುವುದೇ ದುಡಿಯುವುದಕ್ಕೆ ಎಂಬ ಥಿಯರಿಗಳನ್ನು ಜಾಗತಿಕ ಮಾರುಕಟ್ಟೆಯ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಯಶಸ್ವಿಯಾಗಿ ಹೆಣೆದವು. ಇದರೊಂದಿಗೆ ಹವ್ಯಾಸಗಳು ಶುದ್ಧ ಸಮಯ ಹಾಳು...
(ಈ ವರೆಗೆ...) ದನವನ್ನು ತನ್ನ ಅಣ್ಣ ತಮ್ಮಂದಿರೇ ಮಾರಿದ ಸುಳಿವು ಸಿಕ್ಕಿ ಗಂಗೆ ಮನೆಗೆ ಹೋಗಿ ಗಲಾಟೆ ಮಾಡುತ್ತಾಳೆ. ಸಿಟ್ಟಿಗೆದ್ದ ಚಂದ್ರಹಾಸ ಗಂಗೆಯನ್ನು ಇನ್ನಿಲ್ಲದಂತೆ ಥಳಿಸುತ್ತಾನೆ. ಪ್ರತಿಬಾರಿಯೂ ಗಂಡುಮಕ್ಕಳ ಪರ ವಹಿಸಿಯೇ ಮಾತಾಡುವ...
ಪದ್ಮರಾಜ್ ಅವರ ಮಾತಿನಲ್ಲಿ ಇಂತಹ ಹಿಂಸೆಯ ಅಹಂಕಾರದ ಯಾವ ಎಳೆಯೂ ಇಲ್ಲ. ಅವರ ಮಾತಿನಲ್ಲಿ ಸಾಕಷ್ಟು ಧನಾತ್ಮಕ ಚಿಂತನೆ ಇದೆ. ಯುವಕರ ಬಗ್ಗೆ, ಮಹಿಳೆಯರ ಬಗ್ಗೆ ಕನಸುಗಳಿವೆ. ಕಾಳಜಿ ಇದೆ. ಈ ಜಿಲ್ಲೆಯ ...
(ಈ ವರೆಗೆ…) ಹಸು ಹುಡುಕಿ ಹೊರಟ ಅಪ್ಪಜ್ಜಣ್ಣ ಹಸು ಸಿಗದೆ ಕೊನೆಗೆ ಅಲ್ಲೇ ರಾಶಿ ಹಾಕಿದ್ದ ಕಟ್ಟಿಗೆಯನ್ನು ಹೊತ್ತು ಬರುವಷ್ಟರಲ್ಲಿ ಧಾಂಡಿಗರು ಆತನ ಮೇಲೆ ಆಕ್ರಮಣ ಮಾಡುತ್ತಾರೆ. ಅವು ಗಂಧದತುಂಡುಗಳಾಗಿದ್ದವು. ಅಷ್ಟರಲ್ಲೇ ಅಲ್ಲಿಗೆ...
ಆಟೋ ಡ್ರೈವರ್ ಸ್ವಲ್ಪನೂ ಸೂಕ್ಷ್ಮತೆ ಇಲ್ಲದೆ ಕೇಳಿದ “ನಿಮ್ಮಲ್ಲಿ ಗಂಡಸುತನ ಕಡಿಮೆ ಇದೆಯಾ ಅಥವಾ ನೀವು ಗಂಡಸರೇ ಅಲ್ವ?, ಯಾಕೆ ಹೆಂಗಸು ತರ ಮಾತಾಡ್ತೀರಿ, ಹಂಗಿದ್ರೆ ನೀವು ಅದನ್ನ ಹೇಗೆ ಮಾಡ್ತೀರ? ನೀವು...
ನೈಟ್ ಲೈಫ್ ಸಂಸ್ಕೃತಿಯು ಮಹಾನಗರಗಳಲ್ಲಿ ಬದುಕಿರುವ ನಮ್ಮೆಲ್ಲರ ಮನೆಯ ಡ್ರಾಯಿಂಗ್ ರೂಮಿಗೆ, ಬೆಡ್ರೂಮಿಗೂ ದಾಳಿಯಿಟ್ಟಿದೆ ಎಂದು ನಾನು ನಿಸ್ಸಂಕೋಚವಾಗಿ ಹೇಳಬಲ್ಲೆ. ಇದರ ಹೊಸ ಆವೃತ್ತಿಯೆಂಬಂತೆ ಸದ್ಯ ಒ.ಟಿ.ಟಿ ವೇದಿಕೆಗಳು ನಮ್ಮೆಲ್ಲರ ಬದುಕನ್ನು ಆವರಿಸಿಕೊಂಡಿವೆ....
(ಈ ವರೆಗೆ..) ದನ ಕಳೆದುಕೊಂಡ ಗಂಗೆ ಕಂಗಾಲಾದಳು. ಮನಸು ಹಿಂದಕ್ಕೋಡಿತು. ತಾನು ಮಗುವಿರುವಾಗ ತನ್ನ ಅಮ್ಮ ಮೂರು ಹುಡುಗರ ಬಳಿಕ ಹುಟ್ಟಿದವಳು, ಮನೆಗೆ ಅನಿಷ್ಟವೆಂದು ಮಗುವಿಗೆ ಮೊಲೆಯುಣಿಸದೆ ಸಾಯಿಸಲು ಯತ್ನಿಸಿದ್ದಳು. ಅದೇ ಊರಿನ...
ಕಳೆದು ಹತ್ತು ವರ್ಷದಲ್ಲಿ ನೀಡಿದ ಭರವಸೆಯನ್ನು ಈಡೇರಿಸದ, ಜನ ಹಿತ ಮರೆತು, ತನ್ನ ಆರ್ಥಿಕ, ರಾಜಕೀಯ, ಮತ್ತು ಸಾಂಸ್ಕೃತಿಕ ನೀತಿಗಳನ್ನು ಪಕ್ಷ ಬೆಳೆಸುವುದಕ್ಕೆ ದುಡಿಸಿಕೊಂಡ ಭಾರತೀಯ ಜನತಾ ಪಕ್ಷಕ್ಕೆ ಅತ್ಯಗತ್ಯವಾಗಿ ವಿರಾಮ ನೀಡಲೇ...