ಆದರೆ ಬದುಕಿನ ಅಸಲಿ ಖುಷಿ, ಯಶಸ್ಸು, ಸಾರ್ಥಕತೆಗಳು ಇರುವುದು ಈ ಮೆಗಾ ಸಂಗತಿಗಳಲ್ಲಲ್ಲ. ಬದಲಾಗಿ ಮಿಣುಕುಹುಳಗಳಂತೆ ಮೂಡಿ ಮರೆಯಾಗುವ ಚಿಕ್ಕಪುಟ್ಟ ಸಂಗತಿಗಳಲ್ಲಿ ಎಂದು ನಮಗೆ ಅರಿವಾಗುವ ದೃಷ್ಟಾಂತಗಳೂ ಅಪರೂಪಕ್ಕೊಮ್ಮೆ ಆಗುವುದುಂಟು. ಮೆಟ್ರೋಸಿಟಿಗಳಲ್ಲಿರುವ ಒಬ್ಬಂಟಿತನದ...
ನೀಚರೂ ಕುತಂತ್ರಿಗಳೂ ಆದ ಪುರೋಹಿತರು ಎಲ್ಲಾ ವಿಧದ ಮೂಢನಂಬಿಕೆಗಳನ್ನು ವೇದ ಮತ್ತು ಹಿಂದೂ ಧರ್ಮದ ಸಾರ ಎಂದು ಬೋಧಿಸುತ್ತಾರೆ. ಈ ಠಕ್ಕುಗಾರರಾದ ಪುರೋಹಿತರಾಗಲೀ ಅಥವಾ ಅವರ ತಾತ ಮುತ್ತಾತಂದಿರಾಗಲೀ ಕಳೆದ 400 ತಲೆಮಾರುಗಳಿಂದಲೂ...
ಇಡೀ ಪಿರಾಮಿಡ್ಡಿನ ಪ್ರತಿಯೊಂದು ಕಲ್ಲುಗಳನ್ನು ಜೋಡಿಸಿರುವ ಪ್ಯಾಟರ್ನ್ ಅನ್ನು ಸ್ಪಷ್ಟವಾಗಿ, ಏಕಕಾಲದಲ್ಲಿ ಕಾಣುವುದು ಸಾಧ್ಯವಿಲ್ಲ. ದೂರ ಸಾಗಿದಷ್ಟು ಕ್ಯಾಮೆರಾದ ಕಣ್ಣುಗಳು ಸೋಲುವುದು ಸಹಜ. ಇದು ಮಹಾನಗರಗಳ ವಿಚಾರದಲ್ಲೂ ಸತ್ಯ. ಬದುಕಿನ ವಿಚಾರದಲ್ಲೂ ಸತ್ಯ....
ಮೆಟ್ರೋ ಟೈಮ್ಸ್ -11
ಒಂದಾನೊಂದು ಕಾಲದಲ್ಲಿ ನಿತ್ಯವೂ ರಿಯಾಜ್ ಮಾಡುತ್ತಿದ್ದ ಹುಡುಗಿ ಈಗ ಅಪರೂಪಕ್ಕೂ ಹಾಡುವುದಿಲ್ಲ. ಕಾಲೇಜು ದಿನಗಳಲ್ಲಿ ಚಂದಗೆ ಚಿತ್ರ ಬಿಡಿಸುತ್ತಿದ್ದ ಹುಡುಗನಿಗೀಗ ಬಣ್ಣಗಳ ವಾಸನೆಯೇ ಮರೆತುಹೋಗಿದೆ. ಶಾಪದಂತೆ ಕಾಡುವ ನಿತ್ಯದ ಡ್ರೈವಿಂಗ್,...
ಮೆಟ್ರೋ ಟೈಮ್ಸ್ - 9
ಪಹಾಡ್-ಗಂಜ್ ಎಂದರೆ ಇಂದಿಗೂ ದಿಲ್ಲಿಯ ಬಹುತೇಕರಿಗೆ ಇಕ್ಕಟ್ಟು ಗಲ್ಲಿಗಳು, ಹತ್ತಾರು ಲಾಡ್ಜುಗಳು, ಅಸ್ತವ್ಯಸ್ತ ಎನ್ನಿಸುವ ಪರಿಸರ, ಬಣ್ಣಗೆಟ್ಟ ಗೋಡೆಗಳು... ಇತ್ಯಾದಿಗಳು ಮಾತ್ರ ಕಣ್ಣಮುಂದೆ ಬಂದು ನಿಲ್ಲುತ್ತವೆ. ಮುಖ್ಯರಸ್ತೆಯಾದರೆ ಚಲೇಗಾ...
ಸುಮ್ಮನೆ ಒಮ್ಮೆ ಯೋಚಿಸಿ ನೋಡಿ. ಈ ಮೀಟಿಂಗ್, ಚಾಟಿಂಗ್, ಈಟಿಂಗ್, ಡೇಟಿಂಗ್, ನೆಟ್ವರ್ಕಿಂಗ್, ಸೋಷಿಯಲೈಸಿಂಗ್ ಗಳ ಮಧ್ಯದಲ್ಲೇ ಬದುಕಿನ ಹಲವು ಸಂಗತಿಗಳು ಅರಳಿಕೊಳ್ಳಬೇಕು. ಒಬ್ಬನಿಗೆ ಹಾಸಿಗೆ ಹಂಚಿಕೊಳ್ಳಲೊಬ್ಬ ಸಂಗಾತಿ ಬೇಕು. ಮತ್ತೊಬ್ಬನಿಗೆ ಬಾಳು...
ಇಂದು "ಜವಾನ್" ಚಿತ್ರವು ಬಿಡುಗಡೆಯಾದ ನಂತರ ತಲೆಗೆಲ್ಲ ಬ್ಯಾಂಡೇಜು ಸುತ್ತಿಕೊಂಡು ಓಡಾಡುತ್ತಿರುವ ಹುಡುಗರನ್ನು ಕಂಡಾಗ ನನಗೆ ಅಚ್ಚರಿಯಾಗುವುದಿಲ್ಲ. ಏಕೆಂದರೆ ಈ ಬಗೆಯ ಅಭಿಮಾನಿಗಳು ಮೈಕಲ್ ಜಾಕ್ಸನ್-ರಾಜೇಶ್ ಖನ್ನಾರ ಕಾಲದಲ್ಲೂ ಇದ್ದರು. ಒಟ್ಟಿನಲ್ಲಿ ಕಾಲವು...
"ನೀವು ಗಾಂಧಿಯಂತೆ ವ್ಯವಹರಿಸುತ್ತೀರಿ. ಇಷ್ಟು ವರ್ಷ ಕೆಲಸ ಮಾಡಿಯೂ ನಿಮಗೆ ಕೆಲಸಗಳನ್ನು ಮಾಡಿಸಿಕೊಳ್ಳುವ ಕಲೆಯು ಕರಗತವಾಗಿಲ್ಲ. ಪ್ರಾಮಾಣಿಕತೆ ಇದ್ದರೆ ಸಾಲದು. ಚಾಲಾಕಿತನವೂ ಇರಬೇಕು. ಯಾರ ಮುಷ್ಟಿಯಲ್ಲಿ ಸಿಕ್ಕಿಹಾಕಿಕೊಂಡರೂ, ಮೈಗೆ ಎಣ್ಣೆ ಹಚ್ಚಿಕೊಂಡ ಪೈಲ್ವಾನನಂತೆ...
ಪ್ರಕೃತಿಯು ಚಿಕ್ಕದಾಗಿ ಮುನಿಸಿಕೊಂಡಾಗಲೇ ಮಾನವ ನಿರ್ಮಿತ ನಗರಗಳ ಬಣ್ಣಗಳು ಆಗಾಗ ಕಳಚಿಬೀಳುತ್ತವೆ. ʼಸ್ಮಾರ್ಟ್ʼ ಕಿರೀಟವು ಅಚಾನಕ್ಕಾಗಿ ಭಾರವೆನಿಸತೊಡಗುತ್ತದೆ. ಒಟ್ಟಿನಲ್ಲಿ ಮಹಾನಗರಗಳ ಹಣೆಬರಹವೇ ಇಷ್ಟೆಂದು ನಗರವಾಸಿಗಳೆಲ್ಲ ಒಂದಲ್ಲ ಒಂದು ರೀತಿಯಲ್ಲಿ ಒಪ್ಪಿಕೊಂಡುಬಿಟ್ಟಿದ್ದೇವೆ. ಹೀಗಾಗಿ ಹೊಸದಾಗಿ...
ಕ್ಯಾಬಿನಲ್ಲಿ ಕೂತು ಪ್ರಯಾಣಿಸುವಾಗಲೂ ನಾವು ಸ್ಮಾರ್ಟ್ಫೋನುಗಳಲ್ಲಿ ಮುಳುಗಿರುವ ಪರಿಣಾಮವಾಗಿ ಸುತ್ತಮುತ್ತಲಿನ ಜಗತ್ತನ್ನು ಗಮನಿಸುವ ಅಭ್ಯಾಸವೇ ಹೊರಟುಹೋಗಿದೆ ಎಂದೂ ಅವನು ಹೇಳುತ್ತಿದ್ದ. ಇದು ಬಹುಮಟ್ಟಿಗೆ ಸತ್ಯವೂ ಹೌದು. ನನ್ನನ್ನೂ ಸೇರಿಸಿ! – ʼಮೆಟ್ರೋ ಟೈಮ್ಸ್ʼ ಅಂಕಣದಲ್ಲಿ...