ಇಸ್ರೇಲ್, ಇರಾನ್ ವಿಷಯದಲ್ಲಿ ಸಹ ಭಾರತದ ನಿಲುವು ಅಸ್ಪಷ್ಟ. ಜೊತೆಗೆ ಇತ್ತೀಚೆಗೆ ಪಾಕಿಸ್ತಾನದೊಂದಿಗಿನ ಸಂಘರ್ಷದಲ್ಲಿ ಸಹ ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ, ಮಾಲ್ಡಿವ್ಸ್ ಅಂತ ನೆರೆಹೊರೆ ರಾಷ್ಟ್ರಗಳು ಸಹ ನಮ್ಮೊಂದಿಗೆ ಸ್ಪಷ್ಟವಾಗಿ ನಿಲ್ಲಲಿಲ್ಲ. ಇದನ್ನು...
ಅಪ್ಪ ಅರಣ್ಯ ಇಲಾಖೆ ಸೇರಿದರು
ಅಪ್ಪ ವೃತ್ತಿ ಮೇಳ ಸೇರಿ ಅದಾಗಲೇ ಮೂರು ವರ್ಷ ಕಳೆದಿತ್ತು. ಈ ಅವಧಿಯಲ್ಲಿ ಅವರು ಸುಮಾರು ಮೂರು ಯಕ್ಷಗಾನ ಮೇಳಗಳಲ್ಲಿ, ವಿವಿಧ ರೀತಿಯ ಪಾತ್ರಗಳನ್ನು ಮಾಡುತ್ತ ಒಬ್ಬ ಯಶಸ್ವಿ...
ಪ್ರಪಂಚದ ಪ್ರಮುಖ ಧರ್ಮಗಳಲ್ಲಿ ಬೌದ್ಧ ಧರ್ಮವು ಒಂದಾಗಿದೆ. ಎಲ್ಲಾ ಧರ್ಮಗಳಲ್ಲಿ ಆಯಾಯ ಧರ್ಮದ ರೂಢಿ ಸಂಪ್ರದಾಯಗಳಿಗೆ ಅನುಗುಣವಾಗಿ ಕೆಲವೊಂದು ಧರ್ಮದ ಸಂಕೇತಗಳು, ಚಿನ್ಹೆಗಳು ಜನ ಮಾನಸವನ್ನೇ ಪ್ರತಿಪಾದಿಸುತ್ತವೆ ಎಂದು ಸಾಮಾನ್ಯ ಜನರು ಅಭಿಪ್ರಾಯ...
ಮೆಟ್ರೋಪಾಲಿಟನ್ ನಗರಗಳಲ್ಲಿರುವ ಉದ್ಯೋಗಿಗಳು ಸಾಲದ ಕೂಪದಲ್ಲಿ ಸಿಕ್ಕಿಕೊಂಡು ನಗರವನ್ನು ಬಿಡಲಾಗದೆ, ಮರಳಿ ತಮ್ಮೂರಿಗೆ ಹೋಗಲಾಗದೆ, ಒಟ್ಟಿನಲ್ಲಿ ಎಲ್ಲೂ ಸಲ್ಲದವರಂತೆ ಬದಲಾಗಿರುವುದು ಇಂದಿನ ಬಹುದೊಡ್ಡ ಸತ್ಯಗಳಲ್ಲೊಂದು. ಈ ನಿಟ್ಟಿನಲ್ಲಿ ಮೆಟ್ರೋಕಥನಗಳು ನಮ್ಮ ನಗರಗಳು ನಡೆದುಬಂದ...
ಹಲ್ಮಿಡಿ ಶಾಸನವು ಕನ್ನಡದ ಶಿಲಾಕ್ಷರ ಪರಂಪರೆಗೆ ಹಾಕಿದ ಪ್ರಾಚೀನ ಅಡಿಪಾಯವಾದರೆ, ಆ ಅಡಿಪಾಯದ ಮೇಲೆ ರೂಪುಗೊಂಡ ಮೊದಲ ಕಾವ್ಯಶಿಲ್ಪವೇ ಬಾದಾಮಿ ಶಾಸನ. ಈ ಎರಡೂ ಶಾಸನಗಳು, ಸುಮಾರು ಇನ್ನೂರೈವತ್ತು ವರ್ಷಗಳ ಅವಧಿಯಲ್ಲಿ ಕನ್ನಡ...
ಬುದ್ಧರ ಪ್ರಕಾರ ಮಾರ ಅಂದರೆ ಮನೋಕ್ಲೇಷಗಳು, ಭ್ರಮೆಗಳು, ನಮ್ಮೊಳಗಿನ ಅಲೋಚನೆಗಳು. ಅದು ಕುಶಲ ಅಲೋಚನೆಗಳಾದರೆ ಸಕಾರಾತ್ಮಕ ಫಲಗಳು, ಅಕುಶಲ ಅಲೋಚನೆಗಳಾದಾರೆ ನಕಾರಾತ್ಮಕ ಫಲಗಳು ಸಿಗುತ್ತವೆ - ಡಾ. ನಾಗೇಶ್ ಮೌರ್ಯ, ಬೌದ್ಧ...
ನನ್ನ ಅಪ್ಪನ ಯಕ್ಷ ಯಾನ
ನನ್ನ ಅಪ್ಪ ಮುದಿಯಾರು ರಾಮಪ್ಪ ಗೌಡರು ದೇಲಂಪಾಡಿ ಗ್ರಾಮದ ಮುದಿಯಾರು ಕುಟುಂಬದವರು. ದೇಲಂಪಾಡಿ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಒಂದು ಗ್ರಾಮ. ಅಲ್ಲಿಗೆ ಪುತ್ತೂರು- ಸುಳ್ಯ ರಸ್ತೆಯ ಕನಕಮಜಲು...
ಹಲವು ಸಲ ಅನ್ನಿಸುವುದಿದೆ- ಬಂಗಾರ ವಸ್ತ್ರ ಒಡವೆ ಎಂದು ಶೋಕಿಮಾಡುವ ಹೆಣ್ಣು ಮಕ್ಕಳು ನಮ್ಮಲ್ಲಿ ಅಲ್ಪಸಂಖ್ಯಾತರು. ಬಹು ಸಂಖ್ಯೆಯ ಹೆಂಗಸರು ಸ್ವಂತ ಮನೆ ಹೊಂದಲು, ಸ್ವಂತ ನೆಲಹೊಂದಲು ತಮ್ಮಲ್ಲಿರುವ ಒಡವೆ ವಸ್ತ್ರಗಳ ಅಡವು...
ಒಳ ಮೀಸಲಾತಿ ಜಾರಿಯಲ್ಲಿ ದಲಿತ ಸಮುದಾಯಗಳ ನಡುವೆ ಸಂಘರ್ಷಕ್ಕೆ ಬದಲು ಸೌಹಾರ್ದತೆ, ಸಹೋದರತೆ, ಸಹಕಾರ ಮತ್ತು ಸಮನ್ವಯತೆ ಇರಲಿ.....ಸದ್ಯ ಅಲೆಮಾರಿ ಸಮುದಾಯ ಹೊರತುಪಡಿಸಿ ಇತರರು ಇದನ್ನು ಸಂಪೂರ್ಣ ಒಪ್ಪಿಕೊಳ್ಳಲಿ – ವಿವೇಕಾನಂದ ಎಚ್...
ಧರ್ಮಸ್ಥಳ ಫೈಲ್ಸ್ -ಭಾಗ 3
ಬ್ರಿಟಿಷ್ ಆಡಳಿತ ಜತೆಗೆ ಉತ್ತಮ ಸಂಬಂಧ ಹೊಂದಿದ್ದ ಕಾರಣಕ್ಕೆ ಕರಾವಳಿ- ಮಲೆನಾಡು ಪ್ರದೇಶಗಳಲ್ಲಿ ಧರ್ಮಸ್ಥಳದ ಪ್ರಭಾವ ಹೆಚ್ಚಲಾರಂಭಿಸಿತ್ತು. ಮಂಜಯ್ಯ ಹೆಗ್ಗಡೆ ಅವರ ಆಡಳಿತಾವಧಿಯಲ್ಲಿ ದೇವಸ್ಥಾನ ಯಾತ್ರಿಕರನ್ನು ಆಕರ್ಷಿಸಿತ್ತು. ಪಾಳೇಗಾರಿಕೆ...