ಮೊದಲು ಕೃಷಿಯೇತರ ಭೂಮಿಯು ಹೆಚ್ಚಾಗಿತ್ತು. ಈ ಕೃಷಿಯೇತರ ಭೂಮಿಯ ಕಾರಣಕ್ಕೆ ಪಶುಪಾಲಕರಾಗಿದ್ದ ಅಲೆಮಾರಿಗಳಿಗೂ ಅನುಕೂಲಕರ ವಾತಾವರಣವಿತ್ತು. ಈ ಚಿತ್ರ ಈಚಿನ ಎರಡು ದಶಕಗಳಲ್ಲಿ ಬದಲಾಗಿದೆ. ಈ ಕಾರಣಕ್ಕೆ ಸಹಜವಾಗಿ ಅಲೆಮಾರಿ ಸಮುದಾಯಗಳು ನಗರಕ್ಕೆ...
ಬಳ್ಳಾರಿ: ಪರಿಶಿಷ್ಟ ಪಂಗಡದಲ್ಲಿರುವ ವಾಲ್ಮೀಕಿ ನಾಯಕ ಸಮುದಾಯವೂ ಸೇರಿದಂತೆ ಎಲ್ಲ ತಳಸಮುದಾಯಗಳು ಸಂಘಟಿತರಾದರೆ ಮಾತ್ರ ಸಾಮಾಜಿಕ,ರಾಜಕೀಯ, ಆರ್ಥಿಕ ಅಭಿವೃದ್ಧಿ ಸಾಧ್ಯ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.
ಅವರು ಪರಿಶಿಷ್ಟ ಪಂಗಡಗಳ ನೌಕರರು...
ಹೆಬ್ರಿ : ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ) ಕರ್ನಾಟಕ-ಕೇರಳ ಪ್ರತಿವರ್ಷದಂತೆ ಈ ವರ್ಷವೂ 18ನೇ ವರ್ಷದ ಭೂಮಿ ಹಬ್ಬವನ್ನು ಆಗಸ್ಟ್ 18 ರಂದು ಹೆಬ್ರಿಯ ಬಡಾಗುಡ್ಡೆ ಕೊರಗರ ಸಭಾಭವನದಲ್ಲಿ ಆಚರಿಸಲಿದೆ.
ಭೂಮಿ ಹಬ್ಬದ...
ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ (ಎಸ್ ಸಿ) ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ವರದಿ ಸಲ್ಲಿಸಿದೆ.
ನ್ಯಾ. ನಾಗಮೋಹನ್ ದಾಸ್...
ಬೆಂಗಳೂರು: ಒಳಮೀಸಲಾತಿ ಜಾರಿ ಮಾಡಲಿಲ್ಲ ಎಂದು ಬಿಜೆಪಿ ಆಗಸ್ಟ್.1ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ಮತ್ತು ಕರ್ನಾಟಕ ಬಂದ್ ಅರ್ಥಹೀನ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಟೀಕಿಸಿದ್ದಾರೆ.
ನ್ಯಾಯಮೂರ್ತಿ ನಾಗಮೋಹನದಾಸ್ ಅವರು ಪರಿಶಿಷ್ಟ ಜಾತಿಗಳ ಗಣತಿ...
ಯಾರು ಅದೆಷ್ಟೇ ಪರಿಶ್ರಮವಹಿಸಿ ಜಾತಿಗಣತಿ ಮಾಡಿಸಿದರೂ ಪರಿಪೂರ್ಣವಾಗಿ ಮಾಡಲು ಸಾಧ್ಯವಿಲ್ಲ. ಶೇಕಡಾ ಹತ್ತರಷ್ಟು ನ್ಯೂನತೆಗಳು ಬಾಕಿಯಾಗುತ್ತವೆ. ಜಾತಿಗಣತಿ ವಿರೋಧಿಗಳು ಆ ಹತ್ತು ಪರ್ಸೆಂಟ್ ನ್ಯೂನತೆಗಳನ್ನೇ ಪ್ರಮುಖ ವಿಷಯವನ್ನಾಗಿ ಮಾಡಿ ಇಡೀ ಸಮೀಕ್ಷೆಯನ್ನೇ ಅವೈಜ್ಞಾನಿಕ...
ಬೆಂಗಳೂರು: ದೇಶದ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಪ್ರಸ್ತುತತೆಯನ್ನು ಚರ್ಚಿಸಲು ಬೆಂಗಳೂರಿನಲ್ಲಿ ನಡೆಯುತ್ತಿರುವ ಎಐಸಿಸಿ ರಾಷ್ಟ್ರೀಯ ಸಲಹಾ ಮಂಡಳಿಯ ಸಭೆ ಚಾರಿತ್ರಕವೂ ಹೌದು, ಭವಿಷ್ಯತ್ತಿನ ವಿದ್ಯಮಾನಗಳಿಗೆ ದಿಕ್ಸೂಚಿಯೂ ಆಗಲಿದೆ ಎನ್ನುವುದರಲ್ಲಿ...
ಭುವನೇಶ್ವರ: ಮಹಾರಾಷ್ಟ್ರದಲ್ಲಿ ಆದಂತೆ ವರ್ಷಾಂತ್ಯದಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯನ್ನು ಹೈಜಾಕ್ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ಮುಖಂಡ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಭುವನೇಶ್ವರದಲ್ಲಿ ನಡೆದ...
ಭಾಗ - 2 : ಶಾಮರಾವ್ ಆಗಿ ಬದಲಾದ ಶಾಮಣ್ಣ..!
ಭಾರತೀಯ ಸಮಾಜದಲ್ಲಿ ಒಬ್ಬ ವ್ಯಕ್ತಿಯ ಬೆಳವಣಿಗೆ, ಗೌರವ, ಸಾಮಾಜಿಕ ಸ್ಥಾನಮಾನ, ಪ್ರಗತಿ ಎಲ್ಲವೂ ಜಾತಿಯಲ್ಲಿ ಅಡಗಿದೆ ಎಂಬುದಕ್ಕೆ ಪ್ರತಿದಿನವೂ ಉದಾಹರಣೆಗಳು ಸಿಗುತ್ತವೆ....
ಭಾಗ - 1
ಭಾರತೀಯ ಸಮಾಜದಲ್ಲಿ ಒಬ್ಬ ವ್ಯಕ್ತಿಯ ಬೆಳವಣಿಗೆ, ಗೌರವ, ಸಾಮಾಜಿಕ ಸ್ಥಾನಮಾನ, ಪ್ರಗತಿ ಎಲ್ಲವೂ ಜಾತಿಯಲ್ಲಿ ಅಡಗಿದೆ ಎಂಬುದಕ್ಕೆ ಪ್ರತಿದಿನವೂ ಉದಾಹರಣೆಗಳು ಸಿಗುತ್ತವೆ. ನಮ್ಮ ಸಮಾಜದಲ್ಲಿರುವ ಈ ಅಸಾಮಾನ್ಯ ಅಸಮತೋಲನದಿಂದ ನೊಂದು-...