ನುಡಿನಮನ
ಪ್ರತಿಭಾನ್ವಿತ ಕವಿ, ವಿಮರ್ಶಕ, ಅನುವಾದಕ, ಸೃಜನಶೀಲ ಯುವ ಬರಹಗಾರ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಲಕ್ಕೂರು ಆನಂದ ನಿಧನ ಹೊಂದಿದ್ದಾರೆ. ಅಗಲಿದ ಚೇತನಕ್ಕೆ ಶಶಿಕಾಂತ ಯಡಹಳ್ಳಿಯವರು ಬರೆದ ನುಡಿನಮನ ಇಲ್ಲಿದೆ.
ಯುವ...
ಪ್ರೀತಿ ಹುಟ್ಟುವುದು; ಹೂವು ಸಹಜವಾಗಿ ಅರಳಿದಂತೆ. ಪ್ರೀತಿಯೂ ಹಾಗೆಯೇ. ಪ್ರೀತಿ ಎಂದರೆ ಪ್ರೀತಿ. ಅಲ್ಲಿ ದ್ವೇಷಕ್ಕೆ ಜಾಗವಿರುವುದಿಲ್ಲ. ಹಿಂಸೆಗಂತೂ ಜಾಗ ಇರುವುದೇ ಇಲ್ಲ. ಸಿಗದ ಕಾರಣಕ್ಕೆ ಕತ್ತು ಕೊಯ್ದು ಕೊಲ್ಲುವುದಿದೆಯಲ್ಲ, ಅದು ಪ್ರೀತಿ...
ಕಲ್ಬುರ್ಗಿ: ಅಲೆಮಾರಿ ಸಮುದಾಯದ ಅಭಿವೃದ್ಧಿ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಮತ್ತು ಕಲಾವಿದರ ಮಾಶಾಸನ, ಇವೆಲ್ಲವನ್ನೂ ಜಾರಿಗೆ ತಂದಿದ್ದು ಕಾಂಗ್ರೆಸ್. ಇದೀಗ 5 ಗ್ಯಾರೆಂಟಿಗಳನ್ನು...
ಒಂದು ಮಾರ್ಗ ಮುಚ್ಚಿದರೆ ಮತ್ತೊಂದು ಮಾರ್ಗ ತೆರೆದೇ ತೆರೆಯುತ್ತದೆ. ಅದಕ್ಕಾಗಿ ಪ್ರಯತ್ನ ಪಡಬೇಕು. ವ್ಯಾಪಾರ ವ್ಯವಹಾರ ಬಿಸಿನೆಸ್ ಉದ್ಯಮಶೀಲತೆ ಎಂದು ಮಾಡಬೇಕು. ಲಾಭವೊ ನಷ್ಟವೊ ಮಾಡಬೇಕು. ಒಮ್ಮೆ ದುಡ್ಡು ಓಡಾಡಿದರೆ ಪ್ರಬಲ ಜಾತಿ...
ಅವಿಭಜಿತ ಮೈಸೂರು ಜಿಲ್ಲೆಯ ರಾಜಕೀಯ ನಾಯಕರಾಗಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ತಮ್ಮ 50 ವರ್ಷದ ರಾಜಕೀಯ ವೃತ್ತಿಗೆ ಮಾರ್ಚ್ 17 ರಂದು ನಿವೃತ್ತಿಯನ್ನು ಘೋಷಿಸಿದ್ದರು. ಸರಿಸುಮಾರು ಒಂದು ತಿಂಗಳ ನಂತರ ಬೆಂಗಳೂರಿನ ಮಣಿಪಾಲ್...
ಆಯಾಯ ಕಾಲದ ಮನಸ್ಥಿತಿಗೆ ತಕ್ಕಂತೆ ಕೆಲವಾರು ಸಾಮಾಜಿಕ ದೋಷಗಳು, ವ್ಯತ್ಯಾಸಗಳು ಇತಿಹಾಸದಲ್ಲಿ ಘಟಿಸಿದ್ದನ್ನ ಅಲ್ಲಗಳೆಯಲಾಗದು. ಹಾಗೆಂದು ಅದನ್ನು ಇವತ್ತಿನ ಕಾಲದಲ್ಲೂ ಸಂಪ್ರದಾಯ ಪರಂಪರೆಯ ಹೆಸರಿನಲ್ಲಿ ಮುಂದುವರೆಸಿಕೊಂಡು ಹೋಗುತ್ತೇವೆನ್ನುವುದರಲ್ಲಿ ಯಾವ ಸಾರ್ವತ್ರಿಕ ಸದಾಶಯಗಳೂ ಇರದು....
ಬಾಬಾಸಾಹೇಬ್ ಅಂಬೇಡ್ಕರರು ಬದುಕಿದ್ದಾಗ ಇದ್ದ ರಾಜಕೀಯ ಪಕ್ಷ ಉದಾಹರಣೆಗೆ ಕಾಂಗ್ರೆಸ್ ಅವರನ್ನು ಕೇವಲ ಚುನಾವಣೆಯಲ್ಲಿ ಸೋಲಿಸಿತು. ಆದರೆ ಈಗಿನ ಸಂಘ ಪರಿವಾರ ಮತ್ತು ಅದರ ನೇತೃತ್ವದ ಬಿಜೆಪಿ ಬಾಬಾಸಾಹೇಬ್ ಅಂಬೇಡ್ಕರರ ತತ್ವಗಳನ್ನು ವ್ಯಕ್ತಿತ್ವವನ್ನು...
ಅಂಬೇಡ್ಕರ್ ರವರ ಅನುಯಾಯಿಯಾದ ರಾಮಯ್ಯನವರ ಮೇಲೆಯಾದ ದೈಹಿಕ ಹಲ್ಲೆ ಕ್ಷಮೆಗೆ ಅರ್ಹವಲ್ಲ. ಈಗ ಸಾಮಾಜಿಕ ಹೋರಾಟಗಾರರು, ಜನಪರ ಸಂಘಟನೆಗಳು ಹಾಗೂ ಸಾಂಸ್ಕೃತಿಕ ಮನಸ್ಸುಗಳು ಅವರ ಬೆಂಬಲಕ್ಕೆ ನಿಲ್ಲಬೇಕಿದೆ. ಅದೇ ಗ್ರಾಮದಲ್ಲಿ ಪ್ರತಿರೋಧ ಸಮ್ಮೇಳನ...
ದಲಿತರೇಕೆ ಬಿಜೆಪಿ-ಮೋದಿಗೆ ಓಟು ಹಾಕುವುದಿಲ್ಲ? ಕಾರಣ 3
ದಲಿತ ವಿದ್ಯಾರ್ಥಿ ರೋಹಿತ್ ವೇಮುಲನ ಸಾವಿಗೆ ಕಾರಣವಾದ ಮೋದಿ ನೇತೃತ್ವದ ಬಿಜೆಪಿಗೆ ದಲಿತರು ಖಂಡಿತವಾಗಿಯೂ ಓಟು ಹಾಕಲಾರರು. ಏಕೆಂದರೆ ತಮ್ಮ ಮಕ್ಕಳನ್ನು ತಿಂದ ನಾಗರಹಾವಿನ...
ಕಾರಣ -2: ದಲಿತ ಮಕ್ಕಳ ಸ್ಕಾಲರ್ ಶಿಪ್ ಕಡಿತ
ಅದಾವುದೇ ಸರ್ಕಾರವಿರಲಿ ಇಲ್ಲಿಯವರೆಗೆ ದಲಿತ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನೀಡುವ ಸ್ಕಾಲರ್‌ಶಿಪ್ ಅನ್ನು ಕಿತ್ತುಕೊಂಡಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...