CATEGORY

ಉದ್ಯೋಗ

ಚಪ್ಪಲಿ ಹೊಲಿಗೆ ಕಲಿಸಿದ್ದ ರಾಮ್‌ಚೇತ್‌ ಕುಟುಂಬವನ್ನು ಮನೆಗೆ ಆಹ್ವಾನಿಸಿ ಸತ್ಕರಿಸಿದ ರಾಹುಲ್ ಗಾಂಧಿ

ನವದೆಹಲಿ: ಒಂದು ವರ್ಷದ ಹಿಂದೆ ಉತ್ತರ ಪ್ರದೇಶದ ಸುಲ್ತಾನ್‌ಪುರಕ್ಕೆ ಆಗಮಸಿದ್ದ ಸಂದರ್ಭದಲ್ಲಿ ರಾಮ್‌ಚೇತ್ ಎಂಬುವವರ ಚರ್ಮ ಕುಟೀರಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ಅವರ ಇಡೀ ಕುಟುಂಬವನ್ನು ತಮ್ಮ ಮನೆಗೆ ಕರೆಯಿಸಿಕೊಂಡು ಸತ್ಕರಿಸಿದ್ದಾರೆ. ಉತ್ತರ...

ಕೊಪ್ಪಳದಲ್ಲಿ ಬಲ್ಡೋಟಾ ಸ್ಟೀಲ್ ಕಾರ್ಖಾನೆ ಸ್ಥಾಪನೆ ವಿರೋಧಿ ಹೋರಾಟಕ್ಕೆ ಗವಿಮಠದ ಸ್ವಾಮೀಜಿ ಬೆಂಬಲ

ಕೊಪ್ಪಳ: ಕೊಪ್ಪಳ ನಗರಕ್ಕೆ ಹೊಂದಿಕೊಂಡಿರುವ ಹಾಲವರ್ತಿ ಗ್ರಾಮದಲ್ಲಿ ಬಲ್ಡೋಟಾ ಕಂಪನಿ ಆರಂಭಿಸಲಿರುವ ರಾಜ್ಯದ ಎರಡನೇ ಅತಿದೊಡ್ಡ ಸ್ಟೀಲ್ ಆ್ಯಂಡ್​ ಪವರ್ ಪ್ಲ್ಯಾಂಟ್ ಕೈಗಾರಿಕೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕಾರ್ಖಾನೆಯಿಂದ ಜಿಲ್ಲೆಗೆ ಆಗುವ...

ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ “ಪ್ರತಿಭಾ ಕಣಜ” ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ಕರ್ನಾಟಕ ರಾಜ್ಯವು ಇಡೀ ವಿಶ್ವದಲ್ಲಿ ಅತಿ ಹೆಚ್ಚು ಕೌಶಲ್ಯಭರಿತವಾಗಿ ರಾಜ್ಯವಾಗಿದೆ. ತಾಂತ್ರಿಕವಾಗಿಯೂ ಹಾಗೂ ವೈದ್ಯಕೀಯ ಶಿಕ್ಷಣದಲ್ಲಿಯೂ ನಮ್ಮ ಕರುನಾಡು ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ನಮ್ಮ ರಾಜಧಾನಿ ಸಮೀಪ ತಲೆ...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರ ಪ್ರತಿಭಟನೆ

ಬೆಂಗಳೂರು:2025-26ನೇ ಸಾಲಿನ ಬಜೆಟ್ ನಲ್ಲಿ ಅಂಗನವಾಡಿ ನೌಕರರ ಗೌರವ ಧನವನ್ನು ಕಾರ್ಯಕರ್ತೆಯರಿಗೆ ರೂ. 15 ಸಾವಿರ ಮತ್ತು ಸಹಾಯಕಿಯರಿಗೆ ರೂ.10ಸಾವಿರಕ್ಕೆ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ...

ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಳು ಯಾರಿಗೆ? ಸ್ಪಷ್ಟಪಡಿಸಲು ಸರ್ಕಾರಕ್ಕೆ ಕರವೇ ಅಧ್ಯಕ್ಷ ನಾರಾಯಣಗೌಡ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ‌ ಬಂಡವಾಳ ಹೂಡಿಕೆ ಮಾಡಿದರೆ ಉತ್ತರ ಪ್ರದೇಶ, ಬಿಹಾರದ ಜನರಿಗೆ ಉದ್ಯೋಗ ಸಿಗುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ 'ಇನ್ವೆಸ್ಟ್ ಕರ್ನಾಟಕ'ದ ಭಾಷಣದಲ್ಲೇ ಹೇಳಿದರೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ,‌ ಕೈಗಾರಿಕಾ ಸಚಿವರಾದಿಯಾಗಿ...

ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ...

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 3.43 ಲಕ್ಷ ಕೋಟಿ ರೂ. ಹೂಡಿಕೆ: 78,253 ಉದ್ಯೋಗ ಸೃಷ್ಟಿ

ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಬಾರಿ ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಒತ್ತು ನೀಡಲಾಗಿದ್ದು, ವಿವಿಧ ಕಂಪನಿಗಳ ಒಟ್ಟು 3.43 ಲಕ್ಷ ಕೋಟಿ ರೂ. ಮೊತ್ತದ  ಒಪ್ಪಂದಗಳಿಗೆ ಕ್ರೆಡಲ್ ಸಹಿ ಹಾಕಿದೆ. ಇಂಧನ...

ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಎಂ ಬಿ ಪಾಟೀಲ

ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ: ಎಂ ಬಿ ಪಾಟೀಲ ಬೆಂಗಳೂರು: ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆಯನ್ನು ಸಾಧಿಸಲು ವಲಯವಾರು ಕೈಗಾರಿಕಾ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಆಧುನಿಕ ಫಾರ್ಮಾ...

ಕೋಡಿ ಉಣ್ಣದಕ್ಕ ಪರಿಣಾ ಒಡಿದಿತ್ತು!

ಇದ್ದೂರು ಬಿಟ್ಟು ಬೆಂಗಳೂರಿಗೆ ಕಲಿಕೆಗೆ ಅಂತ ಬಂದು ಕಲತು ಕೆಲಸ ಮಾಡಲಿಕ್ ಶುರು ಮಾಡಿ ಎರಡು ವರ್ಷ ಮ್ಯಾಲ ಆಯಿತು. ಯಾವಾಗಾನು ಬೆಂಗಳೂರು ದಿಂದ ಗುಲ್ಬರ್ಗ ಹೋಗಲಿ ಗುಲ್ಬರ್ಗ ದಿಂದ ಬೆಂಗಳೂರಿಗೆ ಬರಲಿ...

ಕೆಎಂಎಫ್‌ ಮುಷ್ಕರ ಇಲ್ಲ; ಹಾಲು, ಮೊಸರು ಪೂರೈಕೆಗೆ ಅಡ್ಡಿ ಇಲ್ಲ

ಬೆಂಗಳೂರು: ಬಾಕಿ ವೇತನ ಬಿಡುಗಡೆ, 7ನೇ ವೇತನ ಆಯೋಗದ ಶಿಫಾರಸಿನ ಅನ್ವಯ ಪರಿಷ್ಕೃತ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ  ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ನಾಳೆಯಿಂದ ಮುಷ್ಕರ ಆರಂಭಿಸಲು ನಿರ್ಧರಿಸಿದ್ದಾರೆ....

Latest news