ಒಟ್ಟು 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಇದೇ ತಿಂಗಳ 22ರಂದು ಲಿಖಿತ ಪರೀಕ್ಷೆ ನಡೆಯಲಿದ್ದು ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ನಡೆಸಿದೆ.
ಒಟ್ಟು 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ...
ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿ ಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ- ಕೇರಳದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು...
ಆಧುನಿಕ ಶಿಕ್ಷಣವನ್ನು ಪಡೆದ ಮೋಹನದಾಸ ಪೈ, ಮಧು ಕೀಶ್ವರ್ ಮೊದಲಾದವರಲ್ಲಿ ಯಾಕೆ ಮಾನವೀಯ ಗುಣಗಳು ಕಾಣದಂತಾದವು? ಅಂದರೆ ತಪ್ಪು ಯಾರದು? ಮತೀಯ ದ್ವೇಷಕ್ಕೆ ಪ್ರೋತ್ಸಾಹ ನೀಡುವ ಸರಕಾರ ಮತ್ತು ಇಕೋ ಸಿಸ್ಟಮ್ ನದೇ?...
ಭಾರತ ಅನುಸರಿಸುತ್ತಿರುವ ನಗರೀಕರಣದ ಮಾದರಿ ಮತ್ತು ಇದಕ್ಕೆ ಪೂರಕವಾಗಿ ವಿಸ್ತರಿಸುತ್ತಿರುವ ನೂತನ ಮೂಲ ಸೌಕರ್ಯ ಸಾಧನಗಳು ಹೆಚ್ಚು ಹೆಚ್ಚು ಜನರನ್ನು ಅಂಚಿಗೆ ತಳ್ಳುವ ಒಂದು ಮಾದರಿಯಾಗಿದೆ. ಇದೇ ಮಾದರಿಯನ್ನು ಆಗ್ರಾದಿಂದ ಕೋಲಾರದವರೆಗೆ ಅನುಕರಿಸಲಾಗುತ್ತಿದೆ....
ಒಕ್ಕೂಟ ಭಾರತ ಸರ್ಕಾರ ಆಡಳಿತ ಅಂತೆಯೇ ಉದ್ಯೋಗ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ಇತರ ಭಾರತೀಯ ಭಾಷೆಗಳಲ್ಲಿ ಕೊಡದೆ ಇರುವುದು ದಲಿತ ವಿರೋಧಿ ನಡೆಯೂ ಹೌದು. ದಲಿತ ಚಿಂತಕರು ಈ ಬಗ್ಗೆ ಅಷ್ಟಾಗಿ ಗಮನ...
ಬೆಂಗಳೂರು: ಕಳೆದ ವರ್ಷ ಡಿಸೆಂಬರ್ 27ರಂದು ಕನ್ನಡ ನಾಮಫಲಕ ಅನುಷ್ಠಾನಕ್ಕಾಗಿ ದೇಶದಾದ್ಯಂತ ದೊಡ್ಡ ಸಂಚಲನ ಮೂಡಿಸಿದ್ದ ಚಳವಳಿ ಕೈಗೊಂಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಈಗ ಮತ್ತೊಂದು ಬಹುದೊಡ್ಡ ಹೋರಾಟಕ್ಕೆ ಸಜ್ಜಾಗಿದೆ.
`ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ...
ಹೊಸದಿಲ್ಲಿ: ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮದ ಕುರಿತು ದೇಶಾದ್ಯಂತ ವಿದ್ಯಾರ್ಥಿ ಸಮುದಾಯ ಪ್ರತಿಭಟನೆಗೆ ಇಳಿದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಮಂಗಳವಾರ ನಡೆದ ಯುಜಿಸಿ-ಎನ್ ಇಟಿ ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ.
ಭಾರತೀಯ ಸೈಬರ್...
ಬೆಂಗಳೂರು: ಬದುಕು ಸೆಂಟರ್ ಫಾರ್ ಲೈವ್ಲಿವುಡ್ಸ್ ಲರ್ನಿಂಗ್ ‘ಅಭಿವ್ಯಕ್ತಿ’ ಹೆಸರಿನ 9 ತಿಂಗಳ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್ಗೆ ಆಸಕ್ತ ಯುವಜನರಿಂದ ಅರ್ಜಿ ಆಹ್ವಾನಿಸಿದೆ. ಪತ್ರಿಕೆ, ಸುದ್ದಿ ವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್...
ಕರ್ನಾಟಕದ ಮಲ್ಟಿ ನ್ಯಾಶನಲ್ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಎಂಜಿನಿಯರ್ ಮತ್ತಿತರೆ ನೌಕರರ ಅಪ್ಪ ಅವ್ವಂದಿರ ಸಂಕಟದ ಕಥೆಗಳಿವು. ಅವರ ಬದುಕೊಂದು ಸುಸಜ್ಜಿತ ಸೆರೆಮನೆ ವಾಸ. ಕೆಲವರಿಗೆ ಹಣಕಾಸಿನ ತೊಂದರೆ ಇಲ್ಲದಿರಬಹುದು. ಆದರೆ ವೃದ್ಧಾಪ್ಯದ...
ಇಡೀ ಜಗತ್ತಿನಾದ್ಯಂತ ಆಚರಿಸಲ್ಪಡುವ ಕಾರ್ಮಿಕರ ದಿನಾಚರಣೆ ಮೇ 1. ಪ್ರತಿ ದುಡಿಮೆಗಾರರ ದುಡಿಮೆಯೊಳಗಣ ಘನತೆ ಮತ್ತು ಸೃಜನಶೀಲತೆಯನ್ನು ಗೌರವಿಸುತ್ತಾ ಸಮಸ್ತ ಕಾರ್ಮಿಕರಿಗೆ ಕನ್ನಡ ಪ್ಲಾನೆಟ್ ಬಳಗದ ಶುಭಾಶಯಗಳು. ಈ ಹೊತ್ತು, ಘನತೆಯ ಬದುಕು...