CATEGORY

ಉದ್ಯೋಗ

ನರೇಗಾ ಯೋಜನೆ ಬಾಕಿ ಹಣ ಪಾವತಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ

ಬೆಂಗಳೂರು: ಕರ್ನಾಟಕದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿಯಲ್ಲಿ ವೇತನ ಪಾವತಿ, ಸಾಮಗ್ರಿ ಖರೀದಿ ಮತ್ತಿತರ ವೆಚ್ಚಗಳನ್ನು ಭರಿಸಲು ಬಾಕಿ ಇರುವ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು...

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ

ಬೆಂಗಳೂರು: ಕೊಟ್ಟ ಮಾತಿನಂತೆ ರಾಜ್ಯ ಸರ್ಕಾರ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗೌರವ ಧನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸರ್ಕಾರಿ...

ಭಾರತ- ಪಾಕ್‌ ನಡುವೆ ಉದ್ವಿಗ್ನ ಪರಿಸ್ಥಿತಿ: ಪ್ರಾದೇಶಿಕ ಸೇನೆಗೆ ದೇಶಾದ್ಯಂತ ನೇಮಕಾತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ವಿವರ

ಬೆಂಗಳೂರು: ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ತಲೆದೋರಿರುತ್ತದೆ. ಆಪರೇಷನ್‌ ಸಿಂಧೂರದ ಮೂಲಕ ಭಾರತ ಪಾಕಿಸ್ತಾನಕ್ಕೆ ತಕ್ಕ ಎದಿರೇಟನ್ನೂ ನೀಡಿದೆ. ಸಧ್ಯಕ್ಕೆ...

ಕೆಪಿಎಸ್‌ ಸಿ ಪ್ರಶ್ನೆಪತ್ರಿಕೆ ಸೋರಿಕೆ ವದಂತಿ: ಆರೋಪ ಸುಳ್ಳು ಎಂದ ಆಯೋಗ

ಬೆಂಗಳೂರು: ಗೆಜೆಟೆಡ್‌ ಪ್ರೊಬೆಷನರಿ ಗ್ರೂಪ್‌ ‘ಎ’ ಮತ್ತು ಗ್ರೂಪ್‌ ‘ಬಿ’ ವೃಂದದ 384 ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನುವುದು ಸುಳ್ಳು ಸುದ್ದಿಯಾಗಿದ್ದು, ಇಂತಹ ವದಂತಿಗಳಿಗೆ ಕಿವಿಗೊಡಬಾರದು ಎಂದು ಕರ್ನಾಟಕ ಲೋಕಸೇವಾ...

ಮೇ ದಿನದ ಪ್ರಸ್ತುತತೆ – ಎಡಪಕ್ಷಗಳ ಐಕ್ಯತೆಯ ತುರ್ತು

ವಿಶೇಷ ಲೇಖನ ದಲಿತ ರಾಜಕಾರಣವನ್ನೂ ಒಳಗೊಂಡಂತೆ ಎಲ್ಲ ಬಂಡವಾಳಿಗ  ರಾಜಕೀಯ ಪಕ್ಷಗಳೂ ನವ ಉದಾರವಾದ ಮತ್ತು ಕಾರ್ಪೋರೇಟ್‌ ಮಾರುಕಟ್ಟೆಯನ್ನು ಅಪ್ಪಿಕೊಂಡಿರುವಾಗ, ತಳಸಮುದಾಯಗಳನ್ನು ಪ್ರತಿನಿಧಿಸುವ, ಸಮಾಜವಾದಿ ಮುಖವಾಡದ ರಾಜಕೀಯ ಪಕ್ಷಗಳೂ ಬಲಪಂಥೀಯ ರಾಜಕಾರಣದತ್ತ ವಾಲುತ್ತಿರುವಾಗ ಈ...

ಉದ್ಯೋಗದ ಜತೆಗೆ ಕೈತುಂಬ ಸಂಬಳ ನೀಡಲು ಸಚಿವರ ಕರೆ

ಬೆಂಗಳೂರು: ಬೃಹತ್‌ ಉದ್ಯೋಗ ಮೇಳಗಳಲ್ಲಿ ಕಂಪನಿಗಳು ಅರ್ಹರಿಗೆ ಉದ್ಯೋಗ ನೀಡುತ್ತಿರುವುದು ಉತ್ತಮ ಕಾರ್ಯವಾಗಿದೆ.  ಇದರ ಜೊತೆಗೆ ಉದ್ಯೋಗ ಪಡೆಯುವವರು ಉತ್ತಮ ರೀತಿನಲ್ಲಿ ಜೀವನ ಸಾಗಿಸಲು ಅನುವಾಗುವಂತೆ ಉತ್ತಮ ಜೀವನ ಸಾಗಿಸಲ ಅನುವಾಗುವಂತೆ ವೇತನ...

ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ, ಮೋಸ ಹೋಗಬೇಡಿ :  ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ

ಬೆಂಗಳೂರು :  ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ. ಯಾರೊಬ್ಬರೂ ಹಣ ಯಾರಿಗೂ ಹಣ ಕೊಟ್ಟು ಮೋಸ ಹೋಗಬೇಡಿ ಎಂದು  ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿ...

ಉದ್ಯೋಗ ಖಾತ್ರಿ ಯೋಜನೆ ಮತ್ತು ಅಂತರ್ಜಲ ಸುಧಾರಣೆ

ಹಳ್ಳಿಗಳಲ್ಲಿ ಅಂತರ್ಜಲದ ರಕ್ಷಣೆಗಾಗಿ ಯೋಜನೆಯನ್ನು ಕೈ ಗೊಂಡು ಅದನ್ನು ಉದ್ಯೋಗ ಖಾತ್ರಿ ಯೋಜನೆಯ ಅಡಿಗೆ ತಂದು ಜನರಿಗೆ ಪ್ರೋತ್ಸಾಹ ನೀಡಿದರೆ ಜನರ ಕೈಗಳಿಗೆ ಉದ್ಯೋಗ ನೀಡಿದಂತೆಯೂ ಆಗುತ್ತದೆ ಮತ್ತು ಅಂತರ್ಜಲ ವೃದ್ಧಿಯಾದಂತೆಯೂ ಆಗುತ್ತದೆ....

ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ: ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ಕರ್ನಾಟಕದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು, ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ...

ಸುಲಲಿತ ಉದ್ಯಮ ನೀತಿಗೆ ವೇಗ ನೀಡಲು ನಿಯಂತ್ರಣ ಕ್ರಮಗಳಲ್ಲಿ ವ್ಯಾಪಕ ಸುಧಾರಣೆ: ಮಹತ್ವದ ಸಭೆ

ಬೆಂಗಳೂರು:  ಸುಲಲಿತ ಉದ್ಯಮ ನೀತಿಗೆ ಸಂಬಂಧಿಸಿದ ಸುಧಾರಣಾ ಕ್ರಮಗಳ ಜಾರಿಗೆ ವೇಗ ನೀಡಲು ಕರ್ನಾಟಕ ರಾಜ್ಯ ಸರ್ಕಾರವು ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಿದೆ. ಉದ್ದಿಮೆ ಹಾಗೂ ಕೈಗಾರಿಕೆಗಳು ಅನುಸರಿಸಬೇಕಾದ ನಿಯಮಾವಳಿಗಳ ಸಂಖ್ಯೆ ಕಡಿತಗೊಳಿಸುವ ಮತ್ತು...

Latest news