ಕಂದಾಯ ಇಲಾಖೆಯ ಕೆಲಸವನ್ನು ಮತ್ತಷ್ಟು ಚುರುಕುಗೊಳಿಸಲು ಹಾಗೂ ಜನರಿಗೆ ಸರಳ ಆಡಳಿತ ನೀಡುವ ಉದ್ದೇಶದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು.
“ತಾಲೂಕುಗಳಲ್ಲಿ...
ಬೆಂಗಳೂರು: ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಜಯದೇವ ಸಂಸ್ಥೆಯ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ನಿವೃತ್ತರಾಗಿದ್ದಾರೆ. ನಿರ್ದೇಶಕ ಹುದ್ದೆಗೆ ಆಹ್ವಾನಿಸಲಾಗಿದ್ದು, 15ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದೆ. ಈ ಕುರಿತು ಸರ್ಕಾರ ನೇಮಕಾತಿಯ ಅಂತಿಮ ತೀರ್ಮಾನ ಕೈಗೊಳ್ಳಲಿದೆ.
ಡಾ. ಸಿ. ಎನ್....
ಕಾಸರಗೋಡಿನ ಪೆರಿಯಾದಲ್ಲಿರುವ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 2024-2025 ನೇ ಶೈಕ್ಷಣಿಕ ವರ್ಷದ ಕನ್ನಡ ಎಂ.ಎ ಪ್ರವೇಶಾತಿಗಾಗಿ NTA ನಡೆಸುವ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪದವಿಯ ಅಂತಿಮ ಸೆಮಿಸ್ಟರ್ ಓದುತ್ತಿರುವ ವಿದ್ಯಾರ್ಥಿಗಳು ಕೂಡ ಅರ್ಜಿ...
ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ನೇರ ನೇಮಕಾತಿಯ ಮರುಪರೀಕ್ಷೆಗೆ ದಿನಾಂಕ ಪ್ರಕಟಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸುತ್ತೋಲೆ ಹೊರಡಿಸಿದೆ. PSI ನೇಮಕಾತಿ ಮರುಪರೀಕ್ಷೆಗೆ ಇತ್ತೀಚಿಗಷ್ಟೇ ರಾಜ್ಯ ಸರ್ಕಾರ ಆದೇಶಿಸಿತ್ತು....
ರಾಮನಗರ ಜಿಲ್ಲಾ ನ್ಯಾಯಾಲಯದ ನೇಮಕಾತಿ 2024: ರಾಮನಗರ ಇಕೋರ್ಟ್ ರಾಮನಗರ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ಸ್ಟೆನೋಗ್ರಾಫರ್, ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ...
ದಾವಣಗೆರೆ ಸಿಟಿ ಕಾರ್ಪೊರೇಷನ್ ನೇಮಕಾತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ದಾವಣಗೆರೆ ಮಹಾನಗರ ಪಾಲಿಕೆಯು ಪೌರಕಾರ್ಮಿಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. 119 ಪೌರಕಾರ್ಮಿಕರ ಹುದ್ದೆ ಖಾಲಿ ಇದ್ದು...