CATEGORY

ಗೆಜೆಟ್

ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್ ನ್ಯೂಸ್: 44 ಮಂದಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೇಮಕ

ತಿಂಗಳ ಹಿಂದಷ್ಟೇ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ (Congress Government) ಇದೀಗ ಕಾರ್ಯಕರ್ತರಿಗೂ (Congress workers) ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆಯಾಗಿದೆ. ಪಕ್ಷದ...

1ನೇ ತರಗತಿ ಪ್ರವೇಶಕ್ಕೆ 6 ವರ್ಷ ವಯೋಮಿತಿ ಕಡ್ಡಾಯ: ಕೇಂದ್ರ ಸರ್ಕಾರ ಆದೇಶ

ಒಂದನೇ ತರಗತಿ ಪ್ರವೇಶಾತಿಗೆ ಮಕ್ಕಳ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಮಾಡುವಂತೆ ಕೇಂದ್ರದ ಶಿಕ್ಷಣ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು. ಅದರಂತೆಯೇ 2024-25ರ ಸಾಲಿನ ಪ್ರವೇಶಕ್ಕೆ ಕನಿಷ್ಠ...

ಎಲ್ಲಾ ಶಾಲೆಗಳಲ್ಲಿ ‘ನಾಡಗೀತೆ’ ಹಾಡುವುದು ಕಡ್ಡಾಯ : ರಾಜ್ಯ ಸರ್ಕಾರದಿಂದ ‘ತಿದ್ದುಪಡಿ’ ಆದೇಶ

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದವಾಗುತ್ತಿದ್ದಂತೆ ಆದೇಶವನ್ನು ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ. ತಿದ್ದುಪಡಿ ಆದೇಶದಲ್ಲಿ, ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತರಾದ ಡಾ. ಕುವೆಂಪುರವರ...

ಸಾಂದೀಪಿನಿ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 1 ರವರೆಗೆ ವಿಸ್ತರಣೆ : ಸಚಿವ ಕೃಷ್ಣ ಬೈರೇಗೌಡ

ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ಸ್ವಾವಲಂಭಿ ಮತ್ತು ಸಾಂದೀಪನಿ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್‌ 1 ರವರೆಗೆ ವಿಸ್ತರಿಸಲಾಗಿ ಎಂದು ಕಂದಾಯ ಸಚಿವ ಕೃಷ್ಣ...

ವಿಧಾನಸಭೆಯಲ್ಲಿ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ ಅಂಗೀಕಾರ : ಇದರಿಂದಾಗುವ ಲಾಭವೇನು?

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಮೂಲಕ ರಾಜ್ಯದ ಅಪೆಕ್ಸ್ ಬ್ಯಾಂಕ್ ಸೇರಿದಂತೆ ಪ್ರಮುಖ ಸಹಕಾರ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿ ಮೀಸಲಾತಿ ಆಧಾರದ ಮೇಲೆ ಸರ್ಕಾರದ ನಾಮನಿರ್ದೇಶಿತರ ಸಂಖ್ಯೆಯನ್ನು ಮೂರಕ್ಕೆ ಹೆಚ್ಚಿಸುವ ಕರ್ನಾಟಕ ಸಹಕಾರ...

ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ : ಅರ್ಜಿ ಹಾಕಲು ಮಾನದಂಡವೇನು?

ಹೊಸ ಆದ್ಯತಾ ಪಡಿತರ ಚೀಟಿ ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್‌ 31ರೊಳಗೆ ವಿಲೇವಾರಿ ಮಾಡಿ ಏ.1ರಿಂದ ಹೊಸ ಅರ್ಜಿಗಳನ್ನು ಆಹ್ವಾನಿಸುವುದಕ್ಕೆ ಅವಕಾಶ ನೀಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು...

ಜಿಲ್ಲಾ, ತಾಲೂಕು ಪಂಚಾಯಿತಿಯಲ್ಲಿ FDA, SDA ನೇಮಕಾತಿಗೆ ಸಿದ್ದತೆ; ಇಲ್ಲಿದೆ ಜಿಲ್ಲಾವಾರು ಹುದ್ದೆಗಳ ವಿವರ

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಪ್ರಥಮ ದರ್ಜೆ ಸಹಾಯಕ ಹಾಗೂ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಆದೇಶಿಸಿದೆ, ಜಿಲ್ಲಾವಾರು ಹಂಚಿಕೆಯನ್ನು...

SSLC, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್​ 1 ರಿಂದ 22ರ ವರೆಗೆ ನಡೆಯಲಿವೆ. ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಏಪ್ರಿಲ್ ​ 06ರ ವರೆಗೆ ನಡೆಯಲಿವೆ ಎಂದು ಶಾಲಾ ಶಿಕ್ಷಣ...

SSLC ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚವನ್ನು ವಿದ್ಯಾರ್ಥಿಗಳಿಂದಲೇ ಪಾವತಿಗೆ ಸೂಚನೆ : ಮಾರ್ಗಸೂಚಿಯಲ್ಲಿ ಏನಿದೆ?

ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆಯ ತಯಾರಿಯಲ್ಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಯ ವೆಚ್ಚವನ್ನು ತಾವೇ ಬರಿಸಬೇಕು ಎಂದು ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆ ಮಾಡಿರುವುದಿ ಈಗ ವಿವಾದಕ್ಕೆ ಕಾರಣವಾಗಿದೆ. ಮಾರ್ಗಸೂಚಿಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು...

KSOUನಲ್ಲಿ ಓದಲು ಬಯಸುವವರಿಗೆ ಗುಡ್ ನ್ಯೂಸ್ : ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದ ಕರ್ನಾಟಕ ರಾಜ್ಯ ಮುಕ್ತ ವಿವಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ವತಿಯಿಂದ 2023-24ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ www.ksoumysuru.ac.in ದಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ...

Latest news