ಜರ್ಮನಿಯ ಮಂನ್ಹೆಮ್ನ 'National Theatre'ನಲ್ಲಿ ನಡೆದ ನಾಟಕೋತ್ಸವದಲ್ಲಿ ಲಕ್ಷ್ಮಣ ಕೆ ಪಿ ಅವರ ನಿರ್ದೇಶನದಲ್ಲಿ ಮೂಡಿಬಂದ "ಆದರೂ ನಾನು ಪ್ರೀತಿಸಲು ಆಯ್ಕೆ ಮಾಡಿಕೊಳ್ಳುತ್ತೇನೆ" (still i choose to love) ನಾಟಕದ ಕುರಿತು...
ಬೆಂಗಳೂರು: ಪಹಲ್ಗಾಮ್ ದಾಳಿ ನಡೆದ ಹೊತ್ತಿನಲ್ಲೇ 20 ಬಿಲಿಯನ್ ಡಾಲರ್ ಹಣವನ್ನು ವಿಶ್ವ ಹಣಕಾಸು ಸಂಸ್ಥೆ (ಐಎಂಎಫ್) ಪಾಕಿಸ್ತಾನಕ್ಕೆ ನೀಡಿದೆ.ಆ ಸಂದರ್ಭದಲ್ಲಿ ಶ್ರೀಲಂಕಾ, ಬಾಂಗ್ಲಾ, ನೇಪಾಳ, ಮಾಲ್ಡೀವ್ಸ್ ಸೇರಿದಂತೆ ಸಣ್ಣ ರಾಷ್ಟ್ರಗಳೂ ನಮ್ಮ...
ಜೈಪುರ: ಪಾಕಿಸ್ತಾನ ಪರ ಗೂಡಾಚಾರಿಣಿಯಿಂದ ಹಣ ಪಡೆದು ಭಾರತದ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದ ಆರೋಪದ ಮೇಲೆ ದೆಹಲಿಯ ನೌಕಾಪಡೆಯ ಪ್ರಧಾನ ಕಚೇರಿಯ ಉದ್ಯೋಗಿ ವಿಶಾಲ್ ಯಾದವ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಆಪರೇಷನ್...
ನವದೆಹಲಿ: ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 15 ದಿನಗಳು ಕಳೆದರೂ ಇದುವರೆಗೆ ಕೇಂದ್ರ ಸರ್ಕಾರ ಮುಖ್ಯ ತನಿಖಾಧಿಕಾರಿಯನ್ನು ನೇಮಕ ಮಾಡದೇ ಇರುವುದು ಅಕ್ಷಮ್ಯ ಅಪರಾಧ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ....
ಫ್ಲಾರಿಡಾ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐ ಎಸ್ ಎಸ್) ಪ್ರಯಾಣ ಬೆಳೆಸಿರುವ ಎರಡನೇ ಭಾರತೀಯರಾಗಿರುವ ಗಗನಯಾತ್ರಿ ಶುಭಾಂಶು ಶುಕ್ಲಾ ಈ ಪ್ರಯಾಣವನ್ನು ಹೆಮ್ಮೆಯ ಕ್ಷಣ ಎಂದು ಬಣ್ಣಿಸಿದ್ದಾರೆ.
'ಆ್ಯಕ್ಸಿಯಂ–4' ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತದ...
ಇಸ್ರೇಲ್: ಇಸ್ರೇಲ್ ಮತ್ತು ಇರಾನ್ ಕೊನೆಗೂ ಕದನ ವಿರಾಮವನ್ನು ಒಪ್ಪಿಕೊಂಡಿವೆ. ಇಂದು ಮುಂಜಾನೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಏರ್ಪಟ್ಟಿದೆ ಎಂದು ಘೋಷಿಸಿದ್ದರು. ಈ ಮೂಲಕ ಕಳೆದ ಕಳೆದ 12...
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಏರ್ಪಟ್ಟಿದೆ ಎಂದು ಘೋಷಿಸಿದ್ದಾರೆ. ಈ ಕದನ ವಿರಾಮಕ್ಕೆ ಕತಾರ್ ಮಧ್ಯಸ್ಥಿಕೆ ವಹಿಸಿತ್ತು ಎಂದು ತಿಳಿದು ಬಂದಿದೆ. ಇಸ್ರೇಲ್...
ಇಸ್ಲಾಮಾಬಾದ್: ಅಂತಾರಾಷ್ಟ್ರೀಯ ನದಿ ನೀರಿನ ಒಪ್ಪಂದದ ಪ್ರಕಾರ ಸಿಂಧೂ ನದಿ ನೀರಿನ ಪಾಲನ್ನು ಕೊಡಲು ನಿರಾಕರಿಸಿದರೆ ಭಾರತದ ವಿರುದ್ಧ ಪಾಕಿಸ್ತಾನ ಯುದ್ಧ ಸಾರುವುದು ಅನಿವಾರ್ಯವಾಗಲಿದೆ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್...
ನವದೆಹಲಿ: ಇಸ್ರೇಲ್–ಇರಾನ್ ಯುದ್ಧ ತಾರಕಕ್ಕೇರುತ್ತಿದ್ದು, ಇರಾನ್ ದೇಶಕ್ಕೆ ರಫ್ತಾಗಬೇಕಿದ್ದ ಅಪಾರ ಪ್ರಮಾಣದ ಬಾಸ್ಮತಿ ಅಕ್ಕಿಯು ದೇಶದ ಬಂದರುಗಳಲ್ಲೇ ಸಿಲುಕಿದೆ ಎಂದು ಭಾರತೀಯ ಅಕ್ಕಿ ರಫ್ತುದಾರರ ಸಂಘ ತಿಳಿಸಿದೆ.
ಇರಾನ್ ಗೆ ಸಾಗಿಸಲಾಗುತ್ತಿದ್ದ ಸುಮಾರು 1...
ಟೆಹರಾನ್: ತನ್ನ ಪರಮಾಣು ಘಟಕಗಳ ಮೇಲೆ ದಾಳಿ ನಡೆಸಿರುವ ಅಮೆರಿಕ ದೇಶಕ್ಕೆ ತಕ್ಕ ಎದಿರೇಟು ನೀಡುವುದಾಗಿ ಇರಾನ್ ಎಚ್ಚರಿಕೆ ನೀಡಿದೆ. ಅಮೆರಿಕ ದಾಳಿ ನಡೆಸಿದ ನಂತರ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ...