CATEGORY

ವಿದೇಶ

ಪಾಕ್‌ ಗೆ ಸೂಕ್ಷ್ಮ ಮಾಹಿತಿ ಹಂಚಿಕೆ ಆರೋಪ: ಯೂಟ್ಯೂಬರ್ ಜ್ಯೋತಿ ರಾಣಿ ವಿರುದ್ಧ ಪ್ರಕರಣ ದಾಖಲು

ನವದೆಹಲಿ: ಪಾಕಿಸ್ತಾನಕ್ಕೆ ಭಾರತದ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದಡಿಯಲ್ಲಿ (ಬೇಹುಗಾರಿಕೆ) ಯೂಟ್ಯೂಬರ್ ಜ್ಯೋತಿ ರಾಣಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಹರಿಯಾಣ ರಾಜ್ಯದ ಹಿಸಾರ್ ನಿವಾಸಿ ಹರೀಶ್ ಕುಮಾರ್ ಅವರ...

ಮುಂಬೈನಲ್ಲಿ ಐಎಸ್‌ ಐಎಸ್‌ ಸ್ಲೀಪರ್‌ ಸೆಲ್‌ ನ ಇಬ್ಬರು ಉಗ್ರರ ಬಂಧಿಸಿದ ಎನ್‌ ಐಎ

ನವದೆಹಲಿ: ಭಯೋತ್ಪಾದಕ ಸಂಘಟನೆ ಐಎಸ್‌ ಐಎಸ್‌ ನ ಸ್ಲೀಪರ್‌ ಸೆಲ್‌ ನ ಇಬ್ಬರು ಭಯೋತ್ಪಾದಕರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಅಬ್ದುಲ್ ಫಯಾಜ್ ಶೇಖ್ (ಡೈಪರ್‌ವಾಲಾ)...

ಆಪರೇಷನ್‌ ಸಿಂಧೂರ: ವಿವಿಧ ರಾಷ್ಟ್ರಗಳಿಗೆ ಮಾಹಿತಿ ನೀಡಲು ಸರ್ವಪಕ್ಷಗಳ 7 ನಿಯೋಗ ರಚನೆ

ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ ದಾಳಿಗೆ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಮೂಲಕ ಪ್ರತೀಕಾರ ತೆಗೆದುಕೊಂಡಿರುವ ಭಾರತದ ಕ್ರಮ ಹಾಗೂ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಸಂಚನ್ನು ವಿಶ್ವದ ವಿವಿಧ ರಾಷ್ಟ್ರಗಳಿಗೆ ಮನವರಿಕೆ ಮಾಡಿಕೊಡಲು ರಾಜತಾಂತ್ರಿಕ ಕಾರ್ಯಾಚರಣೆಯ ಭಾಗವಾಗಿ ವಿವಿಧ...

ಭಾರತ ಪಾಕ್‌ ಉದ್ವಿಗ್ನ ಪರಿಸ್ಥಿತಿ:  ಉಭಯ ದೇಶಗಳಿಗೆ ಆಪತ್ತು: ಪಿಡಿಪಿ ಅಭಿಪ್ರಾಯ

ಶ್ರೀನಗರ: ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ ಭವಿಷ್ಯದಲ್ಲಿ ಒಂದು ಆಯ್ಕೆಯಾಗಿ ಉಳಿಯದೆ ಎರಡೂ ದೇಶಗಳಿಗೆ ಆಪತ್ತಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್‌ ಡೆಮಾಕ್ರೆಟಿಕ್ ಪಕ್ಷ (ಪಿಡಿಪಿ) ಅಭಿಪ್ರಾಯಪಪಟ್ಟಿದೆ. ಪಕ್ಷದ ಪತ್ರಿಕೆ  ‘ಸ್ಪೀಕ್...

ರಾಜಕೀಯ ಲಾಭಕ್ಕೆ ಆಪರೇಷನ್‌ ಸಿಂಧೂರ್‌ ಬಳಕೆ; ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್‌

ಡೆಹ್ರಾಡೂನ್: ಆರಂಭದಲ್ಲಿ ಆಪರೇಷನ್ ಸಿಂದೂರ್ ಕಾರ್ಯಾಚರಣೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಉತ್ತರಾಖಂಡ್ ಪ್ರದೇಶ ಕಾಂಗ್ರೆಸ್ ಟೀಕಿಸಿದೆ. ಆಪರೇಷನ್ ಸಿಂದೂರ್ ಹೆಸರಿನಲ್ಲಿ ಬಿಜೆಪಿ ಆರಂಭಿಸಿರುವ 'ತಿರಂಗ ಯಾತ್ರೆ'ಯನ್ನು ಪ್ರದೇಶ ಕಾಂಗ್ರಸ್‌...

ನಮ್ಮ 11 ಸೈನಿಕರು ಮಾತ್ರ ಮೃತಪಟ್ಟಿದ್ದಾರೆ: ಪಾಕ್‌ ಪ್ರತಿಪಾದನೆ

ಇಸ್ಲಾಮಾಬಾದ್:‌ ಭಾರತ ನಡೆಸಿದ ಆಪರೇಷನ್‌ ಸಿಂಧೂರದಲ್ಲಿ ತನ್ನ 11 ಸೈನಿಕರು ಮಾತ್ರ ಮೃತಪಟ್ಟಿದ್ದು, ಇತರ 78 ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಪ್ರತಿಪಾದಿಸಿದೆ. ಮೇ 6 ಮತ್ತು 7ರ ರಾತ್ರಿ ಭಾರತ ನಡೆಸಿದ...

ಭಾರತ-ಪಾಕ್‌ ಉದ್ವಿಗ್ನ ಪರಿಸ್ಥಿತಿ: ಸ್ಥಾಯಿ ಸಮಿತಿಗೆ ಮಾಹಿತಿ

ನವದೆಹಲಿ: ಸಧ್ಯದ ಬೆಳವಣಿಗೆಯಲ್ಲಿ ಭಾರತ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಮೇ 19 ರಂದು ಸಂಸತ್ತಿನ ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿಗೆ ಮಾಹಿತಿ ನೀಡಲಿದ್ದಾರೆ...

ದೇಶದ ಬೇಕು ಬೇಡಗಳನ್ನು ನಿರ್ಧರಿಸಲು ಟ್ರಂಪ್‌ ಗೆ ಅಧಿಕಾರ ಕೊಟ್ಟಿದ್ದು ಏಕೆ? : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಯುದ್ದ ಮಾಡಬೇಕೆ ಬೇಡವೇ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಮಾಡುತ್ತಾರೆ ಎಂದಾದರೆ ಇದು ಭಾರತೀಯ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನ. ಜೊತೆಗೆ ಸೈನಿಕರ ಆತ್ಮಸ್ಥೈರ್ಯ ಕುಂದಿಸುವ ಕೆಲಸ ಎಂದು ಕಾಂಗ್ರೆಸ್‌ ಮುಖಂಡ...

ಯುದ್ಧವೆಂದರೆ ಬಾಲಿವುಡ್ ಸಿನಿಮಾ ಅಲ್ಲ: ಸೇನೆಯ ನಿವೃತ್ತ ಮುಖ್ಯಸ್ಥ ನರವಣೆ

ಪುಣೆ: ಯುದ್ಧವೆಂದರೆ ಪ್ರಣಯವೂ ಅಲ್ಲ ಮತ್ತು ಬಾಲಿವುಡ್‌ ಸಿನಿಮಾ ಕೂಡ ಅಲ್ಲ ಎಂದು ಸೇನಾಪಡೆಯ ನಿವೃತ್ತ ಮೇಜರ್‌ ಜನರಲ್‌ ಮನೋಜ್‌ ಮುಕುಂದ್ ನರವಣೆ ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ...

ಉಗ್ರರನ್ನು ಬೆಂಬಲಿಸಿದ್ದಕ್ಕೆ ಪಾಕ್‌ ಸೇನೆ ಪೆಟ್ಟು ತಿನ್ನುತ್ತಿದೆ:ಏರ್‌ ಮಾರ್ಷಲ್ ಎಕೆ ಭಾರ್ತಿ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯಲ್ಲಿ ಪಾಕ್ ಸೇನೆಯು ಭಯೋತ್ಪಾದಕರ ಪರ ನಿಂತದ್ದೇ ಸೇನಾ ಸಂಘರ್ಷಕ್ಕೆ ಕಾರಣವಾಯಿತು ಎಂದು ಏರ್‌ ಮಾರ್ಷಲ್‌ ಎ.ಕೆ. ಭಾರ್ತಿ ಹೇಳಿದ್ದಾರೆ. ಆಪರೇಷನ್ ಸಿಂಧೂರ ಕುರಿತು...

Latest news