CATEGORY

ವಿದೇಶ

ಆಸ್ಟ್ರಿಯಾದ ಗ್ರಾಜ್ ನಗರದ ಶಾಲೆಯಲ್ಲಿ ಗುಂಡಿನ ದಾಳಿ; ಶಿಕ್ಷಕರು ಮಕ್ಕಳು ಸೇರಿ 8 ಮಂದಿ ಸಾವು

ನವದೆಹಲಿ: ಆಸ್ಟ್ರಿಯಾ ದೇಶದ ಗ್ರಾಜ್ ನಗರದ ಶಾಲೆಯೊಂದರಲ್ಲಿ ಇಂದು ಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ಶಾಲಾ ಮಕ್ಕಳು, ಶಿಕ್ಷಕರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಗುಂಡಿನ...

ಅಮೆರಿಕದಲ್ಲಿರುವ ಭಾರತೀಯರಿಗೆ ಅವಮಾನ; ಮೌನ ಮುರಿಯಲು ಪ್ರಧಾನಿ ಮೋದಿಗೆ ಕಾಂಗ್ರೆಸ್‌ ಆಗ್ರಹ

ನವದೆಹಲಿ: ಅಮೆರಿಕದ ವಿಮಾನ ನಿಲ್ದಾಣವೊಂದರಲ್ಲಿ ಭಾರತೀಯ ವಿದ್ಯಾರ್ಥಿಗೆ ಕೈಕೋಳ ತೊಡಿಸಿ, ಅವರನ್ನು ನೆಲದ ಮೇಲೆ ಎಳೆದಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಮೌನವಹಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ....

ಕಾಲ್ತುಳಿತದ ಎಫೆಕ್ಟ್;‌ ಬೆಂಗಳೂರಿನಿಂದ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ಸರಣಿ, ಮಹಿಳಾ ಏಕದಿನ ವಿಶ್ವಕಪ್ ಸ್ಥಳಾಂತರ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್. 4ರಂದು ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಮೃತಪಟ್ಟ ದುರಂತ ಪ್ರಕರಣದ ಹಿನ್ನೆಲೆಯಲ್ಲಿ ಇದೇ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ...

ಅಸ್ಸಾಂನಲ್ಲಿ ರೂ.45 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ; ನಾಲ್ವರ ಬಂಧನ

ಗುವಾಹಟಿ: ಅಸ್ಸಾಂನ ಕಚಾರ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ ರೂ.45 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ. ಖಚಿತ ಮಾಹಿತಿಯ ಮೇಲೆ ಪೊಲೀಸರು ಎರಡು...

ಕಾಲ್ತುಳಿತ ಪ್ರಕರಣ: ರಾಜ್ಯ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಶಂಕರ್ ಮತ್ತು ಖಜಾಂಚಿ ಜೈರಾಮ್ ರಾಜೀನಾಮೆ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ ಸಿಬಿ) ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತಕ್ಕೆ 11 ಜನ ಮೃತಪಟ್ಟ ಪ್ರಕರಣದ ನೈತಿಕ ಹೊಣೆ ಹೊತ್ತು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ ಸಿಎ) ಕಾರ್ಯದರ್ಶಿ ಶಂಕರ್...

ಕದನ ವಿರಾಮಕ್ಕೆ ತಾನು ಕಾರಣ ಎಂಬ ಅಮೆರಿಕ ಹೇಳಿಕೆ ಸುಳ್ಳೇ?; ಕಾಂಗ್ರೆಸ್‌ ಮುಖಂಡ ಸಚಿನ್‌ ಪೈಲಟ್‌ ಪ್ರಶ್ನೆ

ಜೈಪುರ: ರಾಜಸ್ಥಾನದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಆಡಳಿತದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದು  ಹಲವು ಶಕ್ತಿ ಕೇಂದ್ರಗಳು ಹುಟ್ಟಿಕೊಂಡಿವೆ ಎಂದು ಕಾಂಗ್ರೆಸ್‌ ನಾಯಕ ಸಚಿನ್ ಪೈಲಟ್‌ ಗಂಭೀರ ಆರೋಪ ಮಾಡಿದ್ದಾರೆ. ಪಂಚಾಯಿತಿಗಳು ಹಾಗೂ ಇತರ ಸ್ಥಳೀಯ...

ಆರ್‌ ಸಿ ಬಿ ಮ್ಯಾನೇಜ್‌ಮೆಂಟ್‌, ಡಿ ಎನ್‌ ಎ ಇವೆಂಟ್‌ ಮ್ಯಾನೇಜ್‌ ಮೆಂಟ್‌ ಮತ್ತು ಕೆಎಸ್‌ ಸಿಎ ವಿರುದ್ಧ ಎಫ್​ ಐ ಆರ್

ಬೆಂಗಳೂರು: ಈ ಬಾರಿಯ ಐಪಿಎಲ್​​ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ ಸಿಬಿ) ಚಾಂಪಿಯನ್​ ಆಗಿ ಹೊರಹೊಮ್ಮಿದ ಹಿನ್ನೆಲೆಯಲ್ಲಿ ನಿನ್ನೆ ಹಮ್ಮಿಕೊಂಡ ಸಂಭ್ರಮಾಚರಣೆಯಲ್ಲಿ 11 ಮಂದಿ ಜೀವ ತೆತ್ತಿದ್ದರು. ಈ ದುರಂತಕ್ಕೆ ಸಂಬಂದಿಸಿದಂತೆ ಪೊಲೀಸರು ಆರ್​...

65 ವರ್ಷದ ಮಾಜಿ ಸಂಸದನನ್ನು ವರಿಸಿದ 50 ವರ್ಷದ ಟಿಎಂಸಿ ಸಂಸದೆ ಮಹುವಾ

ನವದೆಹಲಿ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಲೋಕಸಭಾ ಸದಸ್ಯೆ ಮಹುವಾ ಮೊಯಿತ್ರಾ ಅವರು ವಕೀಲ ಹಾಗೂ ಬಿಜು ಜನತಾ ದಳ (ಬಿಜೆಡಿ) ಪಕ್ಷದ ಮಾಜಿ ಸಂಸದ ಪಿನಾಕಿ ಮಿಶ್ರಾ ಅವರನ್ನು ಜರ್ಮನಿಯಲ್ಲಿ ವಿವಾಹವಾಗಿದ್ದಾರೆ ಎಂದು...

ಆರ್ ಸಿಬಿ ಸಂಭ್ರಮಾಚರಣೆ: ಸಂತ್ರಸ್ತ ಕುಟುಂಬಗಳಿಗೆ ಬಿಸಿಸಿಐ ತಲಾ ರೂ. 1 ಕೋಟಿ ನೀಡಲು ಬಿ.ಕೆ.ಹರಿಪ್ರಸಾದ್ ಒತ್ತಾಯ

ಮಂಗಳೂರು: ಆರ್‌ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲಿನಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಾವಿರಾರು ಕೋಟಿ ರೂಪಾಯಿಗಳ ಒಡೆತನ ಹೊಂದಿರುವ ಬಿಸಿಸಿಐ ತಲಾ ರೂ. 1 ಕೋಟಿ ಕೊಡಬೇಕು. ಈ ಬಗ್ಗೆ ಸರ್ಕಾರವನ್ನು ಒತ್ತಾಯಿಸುತ್ತೇನೆ...

ಆರ್‌ ಸಿಬಿ ಸಂಭ್ರಮದಲ್ಲಿ 11 ಸಾವು; ವಿಚಾರಣೆ ನಡೆಸಿದ ಹೈಕೋರ್ಟ್;‌ ಸರ್ಕಾರಕ್ಕೆ ಸರಣಿ ಪ್ರಶ್ನೆ, ಜೂನ್‌ 10ಕ್ಕೆ ಮತ್ತೆ ವಿಚಾರಣೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಆರ್‌ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಘಟನೆ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ಆಟಗಾರರಿಗೆ ಸನ್ಮಾನ, ಎರಡು ಕಡೆ...

Latest news