Monday, May 12, 2025

CATEGORY

ವಿದೇಶ

ವಿಶ್ವದ ಅತ್ಯುತ್ತಮ ಬೀಫ್ ಉತ್ಪಾದನೆ ನನ್ನ ಗುರಿ : ಮಾರ್ಕ್ ಝುಕರ್ ಬರ್ಗ್

ಹಸುಗಳನ್ನು ಸಾಕುವುದು ಮಾತ್ರವಲ್ಲದೆ ಅವುಗಳಿಗೆ ಮಕಾಡಾಮಿಯಾ ಒಣ ಹಣ್ಣುಗಳು ಮತ್ತು ಬಿಯರ್ ಕುಡಿಸಿ ಬೆಳೆಸುವ ಮೂಲಕ ವಿಶ್ವದ ಅತ್ಯುತ್ತಮ ಗೋಮಾಂಸ ಉತ್ಪಾದಿಸಬಹುದು ಎಂದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನ ಮುಖ್ಯಸ್ಥ ಟೆಕ್ ಬಿಲಿಯನೇರ್ ಮಾರ್ಕ್...

ಜಪಾನ್‌ನಲ್ಲಿ ಮತ್ತೆ ಪ್ರಬಲ ಭೂಕಂಪ! : ನೂರಾರು ಜನರು ಸಾವು ; ಜನಜೀವನ ಅಸ್ತವ್ಯಸ್ತ!

ಮಧ್ಯ ಜಪಾನ್‌ನಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ ಸುನಾಮಿ ಎಚ್ಚರಿಕೆಯನ್ನು ಇನ್ನೂ ನೀಡಲಾಗಿಲ್ಲ ಎಂದು ಸರ್ಕಾರವು ಸುದ್ದಿ ಸಂಸ್ಥೆ AFP ತಿಳಿಸಿದೆ. ಜನವರಿ 1 ರಂದು ಮಧ್ಯ ಜಪಾನ್‌ನ ಕೆಲವು ಭಾಗಗಳಲ್ಲಿ ಪ್ರಬಲ...

ಭಾರತವನ್ನು ಹಿಂದೂ ರಾಷ್ಟ್ರವೆಂದರೆ ತಪ್ಪೇನಿದೆ?: ಪೇಜಾವರ ಶ್ರೀ

ಕನ್ನಡಿಗರೇ ಹೆಚ್ಚಿರುವ ರಾಜ್ಯವನ್ನು ಕರ್ನಾಟಕ ಎಂದು ಕರೆಯಬಹುದಾದರೆ, ಹಿಂದೂಗಳು ಹೆಚ್ಚಿರುವ ಭಾರತವನ್ನು  ಹಿಂದೂ ರಾಷ್ಟ್ರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಉಡುಪಿಯಲ್ಲಿ ಮಾತನಾಡಿದ ಅವರು, ಕನ್ನಡಿಗರು ಬಹುಸಂಖ್ಯಾರಾಗಿರುವ  ಕಾರಣ ಇದು ಕರ್ನಾಟಕವಾಗಿದೆ....

ತುರ್ತಾಗಿ ಉನ್ನತ ಮಟ್ಟದ ಸಭೆ ನಡೆಸಿ, ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪ್ರಧಾನಿ...

ಮಂಗಳೂರು: ದುಬೈ ಪ್ರಯಾಣಿಕರಿಂದ 17 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಡಿಸೆಂಬರ್ 14 ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಸಯಮಾರು ೧೭ ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಡಿಸೆಂಬರ್ ೧೪ ರಂದು ಇಂಡಿಗೋ ಫ್ಲೈಟ್ 6E1163 ನಲ್ಲಿ ದುಬೈನಿಂದ...

Latest news