ಗುವಾಹಟಿ: ಅಸ್ಸಾಂನ ಕಚಾರ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ ರೂ.45 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ.
ಖಚಿತ ಮಾಹಿತಿಯ ಮೇಲೆ ಪೊಲೀಸರು ಎರಡು...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತಕ್ಕೆ 11 ಜನ ಮೃತಪಟ್ಟ ಪ್ರಕರಣದ ನೈತಿಕ ಹೊಣೆ ಹೊತ್ತು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ ಸಿಎ) ಕಾರ್ಯದರ್ಶಿ ಶಂಕರ್...
ಜೈಪುರ: ರಾಜಸ್ಥಾನದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಆಡಳಿತದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದು ಹಲವು ಶಕ್ತಿ ಕೇಂದ್ರಗಳು ಹುಟ್ಟಿಕೊಂಡಿವೆ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಗಂಭೀರ ಆರೋಪ ಮಾಡಿದ್ದಾರೆ.
ಪಂಚಾಯಿತಿಗಳು ಹಾಗೂ ಇತರ ಸ್ಥಳೀಯ...
ಬೆಂಗಳೂರು: ಈ ಬಾರಿಯ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ಚಾಂಪಿಯನ್ ಆಗಿ ಹೊರಹೊಮ್ಮಿದ ಹಿನ್ನೆಲೆಯಲ್ಲಿ ನಿನ್ನೆ ಹಮ್ಮಿಕೊಂಡ ಸಂಭ್ರಮಾಚರಣೆಯಲ್ಲಿ 11 ಮಂದಿ ಜೀವ ತೆತ್ತಿದ್ದರು. ಈ ದುರಂತಕ್ಕೆ ಸಂಬಂದಿಸಿದಂತೆ ಪೊಲೀಸರು ಆರ್...
ನವದೆಹಲಿ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಲೋಕಸಭಾ ಸದಸ್ಯೆ ಮಹುವಾ ಮೊಯಿತ್ರಾ ಅವರು ವಕೀಲ ಹಾಗೂ ಬಿಜು ಜನತಾ ದಳ (ಬಿಜೆಡಿ) ಪಕ್ಷದ ಮಾಜಿ ಸಂಸದ ಪಿನಾಕಿ ಮಿಶ್ರಾ ಅವರನ್ನು ಜರ್ಮನಿಯಲ್ಲಿ ವಿವಾಹವಾಗಿದ್ದಾರೆ ಎಂದು...
ಮಂಗಳೂರು: ಆರ್ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲಿನಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಾವಿರಾರು ಕೋಟಿ ರೂಪಾಯಿಗಳ ಒಡೆತನ ಹೊಂದಿರುವ ಬಿಸಿಸಿಐ ತಲಾ ರೂ. 1 ಕೋಟಿ ಕೊಡಬೇಕು. ಈ ಬಗ್ಗೆ ಸರ್ಕಾರವನ್ನು ಒತ್ತಾಯಿಸುತ್ತೇನೆ...
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಘಟನೆ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ಆಟಗಾರರಿಗೆ ಸನ್ಮಾನ, ಎರಡು ಕಡೆ...
ಬೆಂಗಳೂರು: ಚಿತ್ರನಟ ಕಮಲ್ ಹಾಸನ್ ಅವರ ಅಭಿನಯದ ತಮಿಳು ಚಿತ್ರ 'ಥಗ್ ಲೈಫ್' ಬಿಡುಗಡೆಯನ್ನು ವಿರೋಧಿಸುವ ಜನರ ಬೆದರಿಕೆಗಳಿಂದ ಚಿತ್ರಮಂದಿರಗಳು ಮತ್ತು ನಾಗರೀಕರನ್ನು ರಕ್ಷಿಸುವಲ್ಲಿ ಸರ್ಕಾರಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ, ಕರ್ನಾಟಕದಲ್ಲಿ ಸಾಂವಿಧಾನಿಕ...
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದಿಂದ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿ ಬಿ) ತಂಡದ ಸಂಭ್ರಮಾಚರಣೆಗೆ ಆಗಮಿಸಿದ್ದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಸುಮಾರು 20 ಕ್ಕೂ ಹೆಚ್ಚು ಮಂದಿ...