ಬೆಂಗಳೂರು: ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುವ, ಫಕೀರ್ ಮುಹಮ್ಮದ್ ಕಟ್ಟಾಡಿ ಲೇಖನದ 'ರಂಜಾನ್' ಸಿನಿಮಾವು ದೂರದ ದುಬೈನಲ್ಲಿ ಬಿಡುಗಡೆಯಾಗಿ ಪ್ರಶಂಸೆಗೆ ಪಾತ್ರವಾಗಿದೆ. ಚಿತ್ರದ ನಾಯಕ ಸಂಗಮೇಶ್ ಉಪಾಸೆ ಅಭಿನಯಕ್ಕಾಗಿ ಯೂನಿವರ್ಸಲ್ ಫಿಲಂ ಮೇಕರ್ಸ್...
ವಾಷಿಂಗ್ಟನ್: ಅಮೆರಿಕದ ಉತ್ಪನ್ನಗಳ ಮೇಲೆ ಭಾರತ ಚೀನಾ ಸೇರಿದಂತೆ ಹಲವಾರು ರಾಷ್ಟ್ರಗಳು ಹೆಚ್ಚಿನ ಸುಂಕ ವಿಧಿಸುವುದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಟುವಾಗಿ ಟೀಕಿಸಿದ್ದಾರೆ. ಇದರಿಂದ ಅಮೆರಿಕಕ್ಕೆ ಅನ್ಯಾಯವಾಗುತ್ತಿದ್ದು ಬೇರೆ ದೇಶಗಳು ವಿಧಿಸುವಷ್ಟೇ...
ಇಸ್ಲಾಮಾಬಾದ್: ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ರೂ. 80 ಸಾವಿರ ಮೌಲ್ಯದ ಚಿನ್ನದ ನಿಕ್ಷೇಪ ಪತ್ತೆಯಾಗಿದೆ ಎಂದು ಅಲ್ಲಿನ ವರದಿಗಳು ತಿಳಿಸಿವೆ.
ಪಂಜಾಬ್ ಪ್ರಾಂತ್ಯದ ಅಟಾಕ್ ನಗರದ ಕಡೆಯಿಂದ ಹಾದು ಹೋಗುವ ಮಾರ್ಗದಲ್ಲಿ ನಿಕ್ಷೇಪ...
ನವದೆಹಲಿ: ವಿಶ್ವದ ಶೇ.40 ರಷ್ಟು ಜನರಿಗೆ ತಮ್ಮ, ಮಾತೃಭಾಷೆ ಅಥವಾ ಅರ್ಥವಾಗುವ ಭಾಷೆಯಲ್ಲಿ ಶಿಕ್ಷಣ ದೊರೆಯುತ್ತಿಲ್ಲ ಎಂದು ಯುನೆಸ್ಕೊ ಜಾಗತಿ ಶಿಕ್ಷಣ ಮೇಲ್ವಿಚಾರಣಾ ತಂಡ (ಜಿಇಎಂ) ವರದಿ ಮಾಡಿದೆ.ಶಿಕ್ಷಣದಲ್ಲಿ ಮಾತೃಭಾಷೆ ವಹಿಸುವ ಮಹತ್ವದ...
ಟ್ರಂಪ್ ಎಂಬ ತಿಕ್ಕಲು ಮನುಷ್ಯ; ಝೆಲೆನ್ಸ್ಕಿ ಎಂಬ ಫ್ಯಾಂಟಸಿಯ ಕ್ಲಿಷ್ಟ ವ್ಯಕ್ತಿ; ವ್ಲಾದಿಮಿರ್ ಪುತಿನ್ ಎಂಬ ದರ್ಪಿಷ್ಟ ಆಸಾಮಿ… ಈ ಜಗತ್ತು ನಾಯಕರನ್ನಾಗಿಸಿಕೊಂಡು ನರಳಾಡುತ್ತಿರುವುದು ಇಂತಹ ವ್ಯಕ್ತಿಗಳನ್ನು! ಅಂದಹಾಗೆ, ಈ ಟ್ರಂಪ್ ನಮ್ಮ...
ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನ ಸಂಭ್ರಮದ ಕಾರ್ಯಕ್ರಮದಲ್ಲಿ 16ನೇ...
ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು ಸಂಜೆ ವರ್ಣರಂಜಿತ ಕಾರ್ಯಕ್ರಮದಲ್ಲಿ ಚಾಲನೆ ದೊರಕಿದೆ. . ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ. ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರೋತ್ಸವಕ್ಕೆ...
ನವದೆಹಲಿ: ಖರ್ಜೂರದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 172 ಗ್ರಾಂ ತೂಕದ ಚಿನ್ನವನ್ನು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ವಿಮಾನ ನಿಲ್ದಾಣದ ಗ್ರೀನ್ ಚಾನೆಲ್‌ನ ನಿರ್ಗಮನದಲ್ಲಿ ಶಂಕಿತ ವ್ಯಕ್ತಿಯೊಬ್ಬನನ್ನು ಅಧಿಕಾರಿಗಳು ಪರಿಶೀಲನೆಗೆ...
ನವದೆಹಲಿ: ಭಾರತದಲ್ಲಿ ಯಾವುದೇ ಭೂಮಿ, ಮನೆ ಅಥವಾ ಷೇರುಗಳನ್ನು ಹೊಂದಿಲ್ಲ ಎಂದು ಸಾಗರೋತ್ತರ ಭಾರತೀಯ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ 12.35 ಎಕರೆ ಸರ್ಕಾರಿ ಭೂಮಿಯನ್ನು ಪಿತ್ರೋಡಾ ಅವರು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದಾರೆ...
ನವದೆಹಲಿ: ಅಮೆರಿಕಾ ದೇಶದಿಂದ ಗಡಿಪಾರಾದ ಭಾರತೀಯರನ್ನು ಹೊತ್ತ ಮೂರನೇ ವಿಮಾನ ಭಾನುವಾರ ತಡರಾತ್ರಿ ಪಂಜಾಬ್ ನ ಅಮೃತಸರಕ್ಕೆ ಬಂದಿಳಿದಿದೆ. ಈ ಬಾರಿ ಅಕ್ರಮವಾಗಿ ವಾಸಿಸುತ್ತಿದ್ದ 112 ಭಾರತೀಯರನ್ನು ಅಮೆರಿಕಾ ವಾಪಸ್ ಕಳುಹಿಸಿದೆ.
ಅಮೆರಿಕಾದ ನೂತನ...