CATEGORY

ವಿದೇಶ

ಪಹಲ್ಗಾಮ್‌ ದಾಳಿ ರೂವಾರಿ ಸಾಜ್ಜದ್ ಗುಲ್‌; ಈತ ಪದವಿ ಪಡೆದಿದ್ದು ಬೆಂಗಳೂರಿನಲ್ಲಿ, ಸ್ಫೋಟಕ ಮಾಹಿತಿ ಬಹಿರಂಗ

ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ ಉದ್ಯಾನವನದಲ್ಲಿ 26 ಪ್ರವಾಸಿಗರನ್ನು ಗುಂಡಿಟ್ಟು ಕೊಂದ ಕೃತ್ಯದ ಹೊಣೆಯನ್ನು ಪಾಕಿಸ್ತಾನದ ಲಷ್ಕರ್ ಎ ತೈಬಾದ ಅಂಗಸಂಸ್ಥೆ ದಿ ರೆಸಿಸ್ಟಂಟ್ ಫ್ರಂಟ್‌ (TRF) ಹೊತ್ತಿದೆ. ಈ ಕೃತ್ಯದ ರೂವಾರಿ TRF...

ನಾಳೆಯ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆಯೇ? : ಜೈರಾಮ್ ಪ್ರಶ್ನೆ

ನವದಹೆಲಿ: ಕಾಶ್ಮೀರದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಗುರಿಯಾಗಿಸಿ ಸಶಸ್ತ್ರ ಪಡೆಗಳು ನಡೆಸಿರುವ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಕುರಿತು ವಿವರಣೆ ನೀಡಲು ಕೇಂದ್ರ ಸರ್ಕಾರ ನಾಳೆ...

ಆಪರೇಷನ್‌ ಸಿಂಧೂರ: ತುರ್ತು ಪತ್ರಿಕಾಗೋಷ್ಠಿ ನಡೆಸಿದ ಸೇನೆಯ ಮಹಿಳಾ ಅಧಿಕಾರಿಗಳು

ನವದೆಹಲಿ:  ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಮಧ್ಯರಾತ್ರಿ ನಡೆಸಿದ ಆಪರೇಷನ್ ಸಿಂಧೂರ ಕುರಿತು ಭಾರತೀಯ ಸೇನೆಯ ಮಹಿಳಾ...

ಆಪರೇಷನ್‌ ಸಿಂಧೂರ: ಕಾಶ್ಮೀರದ ಶಾಲಾ ಕಾಲೇಜುಗಳಿಗೆ ರಜೆ; ದಾಳಿ ಕುರಿತು ಸಂತ್ರಸ್ತರ ಅನಿಸಿಕೆಗಳೇನು?

ಶ್ರೀನಗರ: ಪಾಕಿಸ್ತಾನ ಪ್ರಾಯೋಜಿತ ಪಹಲ್ಗಾಮ್‌ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಉಗ್ರ ಸಂಘಟನೆಗಳ ಒಂಬತ್ತು ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ನಡೆಸಿದೆ....

ಪಹಲ್ಗಾಮ್‌ ಗೆ ಪ್ರತೀಕಾರ: ಆಪರೇಷನ್ ಸಿಂಧೂರ ಕಾರ್ಯಾಚರಣೆ; 9 ಉಗ್ರ ನೆಲೆಗಳ ಮೇಲೆ ಕ್ಷಿಪಣಿ ದಾಳಿ

ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಬುಧವಾರ ಬೆಳಗಿನ ಜಾವ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿದೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ. ಪಹಲ್ಗಾಮ್‌ ಮೇಲೆ ನಡೆದ...

ಭಾರತದ ಜತೆ ಸಂಬಂಧ ಸರಿಪಡಿಸಿಕೊಳ್ಳಲು ಪಾಕ್‌ಗೆ ವಿಶ್ವಸಂಸ್ಥೆ ತಾಕೀತು

ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ತೀವ್ರವಾಗಿ ಹದಗೆಟ್ಟಿರುವ ಪರಿಸ್ಥಿತಿ ಕುರಿತು ಪರಾಮರ್ಶೆ  ನಡೆಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ರಹಸ್ಯ ಸಮಾಲೋಚನೆ ನಡೆಸಿದೆ ಎಂದು ತಿಳಿದು ಬಂದಿದೆ. ಈ ಸಭೆ ನಡೆಯುತ್ತಿದ್ದ...

ಪಾಕ್‌ ನ ಮೇಲ್‌ ಮತ್ತು ಪಾರ್ಸೆಲ್‌ ಗಳ ವಿನಿಮಯ ಬಂದ್‌ ಮಾಡಿದ ಭಾರತ ಸರ್ಕಾರ

ನವದೆಹಲಿ: ಪಾಕಿಸ್ತಾನದಿಂದ ಭಾರತ ದೇಶದೊಳಗೆ ಬರುವ ಎಲ್ಲಾ ವರ್ಗದ ಮೇಲ್‌ ಗಳು ಮತ್ತು ಪಾರ್ಸೆಲ್‌ ಗಳ ವಿನಿಮಯವನ್ನು ಸ್ಥಗಿತಗೊಳಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದಕ್ಕೂ ಮುನ್ನ ಪಾಕಿಸ್ತಾನದಿಂದ ಪ್ರತ್ಯಕ್ಷ...

ಪಹಲ್ಗಾಮ್‌ ಉಗ್ರರ ದಾಳಿ; ಪಾಕಿಸ್ತಾನಕ್ಕೆ ಟೊಮೆಟೊ ರಫ್ತು ಮಾಡದಿರಲು ಕೋಲಾರ ರೈತರ ತೀರ್ಮಾನ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ಮೇಲೆ ಭಯೋತ್ಪಾದಕರು ದಾಳಿ ನಡೆಸಿ 26 ಮಂದಿಯನ್ನು ಬಲಿ ತೆಗದುಕೊಂಡ ಪ್ರಕರಣಕ್ಕೆ ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ವಿಷಯದಲ್ಲಿ ಕರ್ನಾಟಕವೂ ಹಿಂದೆ ಬಿದ್ದಿಲ್ಲ. ಕೋಲಾರ...

ರೂ. 55 ಕೋಟಿ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ವಿರುದ್ಧ ಜಾಮೀನು ರಹಿತ ವಾರಂಟ್

ಮುಂಬೈ: ಕೆನರಾ ಬ್ಯಾಂಕ್ ನಿಂದ ಸಾಲ ಪಡೆದು ಸುಮಾರು ರೂ. 55 ಕೋಟಿ ವಂಚಿಸಿದ ಪ್ರಕರಣದಲ್ಲಿ ವಜ್ರೋದ್ಯಮಿ ಮೆಹುಲ್ ಚೋಕ್ಸಿ ವಿರುದ್ಧ ಇಲ್ಲಿನ ನ್ಯಾಯಾಲಯವೊಂದು ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಪಂಜಾಬ್ ನ್ಯಾಷನಲ್...

ಭಯೋತ್ಪಾದನೆಗೆ ಬೆಂಬಲ; ಪಾಕ್‌ನ ನೈಜ ಬಣ್ಣ ಬಯಲು: ವಿಶ್ವಸಂಸ್ಥೆಗೆ ಭಾರತ ಮಾಹಿತಿ

ನವದೆಹಲಿ:  ಕಳೆದ ಹಲವು ವರ್ಷಗಳಿಂದ ಭಯೋತ್ಪಾದಕರಿಗೆ ತರಬೇತಿ ಹಾಗೂ ಹಣಕಾಸಿನ ನೆರವು ನೀಡುತ್ತಿರುವುದನ್ನು ಪಾಕಿಸ್ತಾನ ಒಪ್ಪಿಕೊಂಡಿದ್ದು, ಈ ಮೂಲಕ ಆ ದೇಶದ ನಿಜ ಬಣ್ಣ ಬಯಲಾಗಿದೆ. ಅಂತರರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸಿ ಭಯೋತ್ಪಾದನೆಯನ್ನು ಉತ್ತೇಜಿಸುತ್ತದೆ...

Latest news