ಕಾಬೂಲ್: ಅಫ್ಘಾನಿಸ್ತಾನದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೂಕಂಪದಲ್ಲಿ ಸುಮಾರು 622 ಮಂದಿ ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭೂಕಂಪದ ತೀವ್ರತೆ 6.0 ರಷ್ಟಿತ್ತು ಎಂದು ತಿಳಿದು ಬಂದಿದೆ.
ಸ್ಥಳೀಯ ಕಾಲಮಾನ ಭಾನುವಾರ ರಾತ್ರಿ...
ಮುಜಾಫರ್ ಪುರ್: ಮೂರು ತಿಂಗಳ ಹಿಂದೆ ಪಾಕಿಸ್ತಾನದ ಜತೆ ನಡೆದ ಸಂಘರ್ಷವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೂಚಿಸಿದ ಕೆಲವೇ ಗಂಟೆಗಳಲ್ಲಿ ಸ್ಥಗಿತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಒಪ್ಪಿಕೊಂಡರು ಎಂದು ಕಾಂಗ್ರೆಸ್ ನಾಯಕ,...
ನವದೆಹಲಿ: ಅಮೆರಿಕ ಶೇ. 50ರಷ್ಟು ಸುಂಕ ವಿಧಿಸಿದ್ದರೆ ಭಾರತ ಅದನ್ನು ಶೇ. 100ಕ್ಕೆ ದ್ವಿಗುಣಗೊಳಿಸಬೇಕು. ಆಗ ಮಾತ್ರ ಅಮೆರಿಕಕ್ಕೆ ಪಾಠ ಕಲಿಸಲು ಸಾಧ್ಯ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ (ಎಎಪಿ) ಸಂಚಾಲಕ...
ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ರಚಿಸಲಾಗಿದ್ದ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ, ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಉಂಟಾದ ಆರ್ಥಿಕ ನಷ್ಟವನ್ನು ವಸೂಲಿ ಮಾಡಲು, ಕರ್ನಾಟಕ...
ಬೆಂಗಳೂರು: ರಾಜ್ಯದಲ್ಲಿ 2006 ರಿಂದ 2012 ರವರೆಗೆ ನಡೆದಿರುವ ಅಕ್ರಮ ಗಣಿಗಾರಿಕೆ ಮತ್ತು ವಿದೇಶಗಳಿಗೆ ಕಾನೂನು ಬಾಹಿರವಾಗಿ ಕಬ್ಬಿಣ ಅದಿರು ರಫ್ತು ಮಾಡಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ 80 ಸಾವಿರ ಕೋಟಿ ರೂ. ನಷ್ಟವಾಗಿದೆ...
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು ಪ್ರತಿಷ್ಠಿತ "Golden Book of World Records" ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ.
ಈ ಸಂಬಂಧ ಪ್ರಕಟಣೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ...
ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವೆ ಅಣ್ವಸ್ತ್ರ ಯುದ್ಧ ನಡೆಯುವ ಸಾಧ್ಯತೆಗಳಿದ್ದು, ಅದನ್ನು ತಪ್ಪಿಸಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಜತೆ...
ವಾಷಿಂಗ್ಟನ್: ಭಾರತ-ಪಾಕಿಸ್ತಾನ ನಡುವಿನ ಸಂಭವನೀಯ ಯುದ್ಧವನ್ನು ತಡೆದಿದ್ದೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಂದು ಅಮೆರಿಕ ದೇಶದ ವಿದೇಶಾಂಗ ಇಲಾಖೆ ವಕ್ತಾರ ಟ್ಯಾಮಿ ಬ್ರೂಸ್ ಪುನರುಚ್ಚರಿಸಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು ಭಾರತ–ಪಾಕಿಸ್ತಾನದ ನಡುವೆ ಮೇ...
ಬೆಂಗಳೂರು: ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ, ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಇದೆಲ್ಲಾ ಸಾಧ್ಯವಾಗುತ್ತಿರುವುದು ಕರ್ನಾಟಕ ಸರ್ಕಾರದ ಹೊಸ ಯೋಜನೆಯಿಂದ. ಆರ್ಥಿಕವಾಗಿ...
ಬೆಂಗಳೂರು:ಯುವ ಸಮುದಾಯವನ್ನು ಪಿಡುಗಾಗಿ ಕಾಡುತ್ತಿರುವ ಆನ್ ಲೈನ್ ಗೇಮ್‌ಗಳನ್ನು ನಿಯಂತ್ರಿಸಲು ಸರ್ಕಾರ ಬದ್ದವಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಗೆ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸುರೇಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹಸಚಿವರು, ಯುವಕರ...