ಟೆಹ್ರಾನ್/ಜೆರೂಸಲೆಮ್: ಅಮೇರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿರುವ ಯುದ್ಧವು ಅತ್ಯಂತ ನಿರ್ಣಾಯಕ ಘಟ್ಟಕ್ಕೆ ತಲುಪಿದೆ. ಮಂಗಳವಾರ ರಾತ್ರಿ ಇಸ್ರೇಲ್ ರಕ್ಷಣಾ ಪಡೆಗಳು (IDF) ಇರಾನ್‌ನಾದ್ಯಂತ ನಡೆಸಿದ ಸರಣಿ ವೈಮಾನಿಕ ದಾಳಿಗಳಲ್ಲಿ...
ಅಮೇರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ನಡೆಸುತ್ತಿರುವ ಯುದ್ಧವು ಈಗಾಗಲೇ 1,400ಕ್ಕೂ ಹೆಚ್ಚು ಜನರನ್ನು ಬಲಿಪಡೆದಿದೆ. ಟೆಹ್ರಾನ್‌ನ ಪ್ರತಿದಾಳಿಗಳು ಕೊಲ್ಲಿ ರಾಷ್ಟ್ರಗಳು ಮತ್ತು ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡಿದ್ದು, ಜಾಗತಿಕ ಕಚ್ಚಾ ತೈಲ ಬೆಲೆ...
ಸ್ಯಾನ್ ಫ್ರಾನ್ಸಿಸ್ಕೋ: ಸಾಮಾಜಿಕ ಜಾಲತಾಣ ದೈತ್ಯ 'ಟ್ವಿಟರ್' ಪ್ರಸ್ತುತ X ಸಂಸ್ಥೆಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಹೂಡಿಕೆದಾರರಿಗೆ ವಂಚಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ವಿರುದ್ಧದ ಮೊಕದ್ದಮೆಯ...
ಟೆಹ್ರಾನ್ : ಅಮೆರಿಕ-ಇಸ್ರೇಲ್ ದಾಳಿಯಲ್ಲಿ 50 ಕ್ಕೂ ಹೆಚ್ಚು ಪಾರಂಪರಿಕ ತಾಣಗಳು ಹಾನಿಗೊಳಗಾಗಿವೆ ಎಂದು ಇರಾನ್ ಹೇಳಿದೆ
ದೇಶದ ಪಾರಂಪರಿಕ ಸಚಿವಾಲಯದ ಪ್ರಕಾರ, ದೇಶದಲ್ಲಿ ನಡೆಯುತ್ತಿರುವ ಅಮೆರಿಕ ಮತ್ತು ಇಸ್ರೇಲ್ ದಾಳಿಗಳಿಂದಾಗಿ ಇರಾನ್‌ನಲ್ಲಿ ಕನಿಷ್ಠ...
ವಾಷಿಂಗ್ಟನ್, ಡಿ.ಸಿ. : ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಬೆದರಿಕೆ ಹಾಕುವ ಮೂಲಕ ಜಾಗತಿಕ ಕಚ್ಚಾ ತೈಲ ಬೆಲೆಗಳ ಮೇಲೆ ಪ್ರಭಾವ ಬೀರಲು ಇರಾನ್ ಪ್ರಯತ್ನಿಸುತ್ತಿದೆ. ಅಮೆರಿಕದ ಎದುರು ತನ್ನ ಮಿಲಿಟರಿ...
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯ (Strait of Hormuz) ರಕ್ಷಣೆಗಾಗಿ ಅಮೆರಿಕ ರೂಪಿಸಿರುವ ಸೇನಾ ಕಾರ್ಯಾಚರಣೆಗೆ ಬೆಂಬಲ ನೀಡದ ತನ್ನ ಮಿತ್ರರಾಷ್ಟ್ರಗಳ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇನ್ನೊಂದೆಡೆ,...
ದುಬೈ : ಅಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿರಳವಾಗಿ ವಿಮಾನಗಳು ಸಂಚಾರ ಆರಂಭಿಸಿದೆ ಎಂದು ದುಬೈ ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ.ಇರಾನ್ ನಡೆಸಿದ ಡ್ರೋನ್ ದಾಳಿ ಬಳಿಕ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...
ತೆಹ್ರಾನ್: ಇಂದು (ಮಾರ್ಚ್ 16) ಮುಂಜಾನೆ ಇಸ್ರೇಲ್ ಪಡೆಗಳು ಇರಾನ್‌ನ ರಾಜಧಾನಿ ತೆಹ್ರಾನ್(Tehran) ಮೇಲೆ ಮತ್ತೊಂದು ಸುತ್ತಿನ ಬೃಹತ್ ವೈಮಾನಿಕ ದಾಳಿ ನಡೆಸಿವೆ. ಇಸ್ರೇಲ್ ರಕ್ಷಣಾ ಪಡೆ (IDF) ಪ್ರಕಾರ, ಇರಾನ್‌ನ ಮಿಲಿಟರಿ...
ಯುದ್ಧಪೀಡಿತ ಗಾಜಾದಲ್ಲಿ ಇಸ್ರೇಲಿ ವಾಯುದಾಳಿಗಳಲ್ಲಿ ಇಬ್ಬರು ಬಾಲಕರು, ಒಬ್ಬ ಗರ್ಭಿಣಿ ಮಹಿಳೆ ಮತ್ತು ಒಂಬತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 13 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ.
ಭಾನುವಾರ ಮಧ್ಯ ಗಾಜಾದ ನುಸೇರಾತ್‌ನ ನಗರ ನಿರಾಶ್ರಿತರ ಶಿಬಿರದಲ್ಲಿರುವ...
ಟೆಹ್ರಾನ್: ಫೆಬ್ರವರಿ 28 ರಿಂದ ಪ್ರಾರಂಭವಾಗಿರುವ ಅಮೇರಿಕ ಮತ್ತು ಇಸ್ರೇಲ್ ಸೇನಾಪಡೆಗಳ ಭೀಕರ ವೈಮಾನಿಕ ದಾಳಿಯಿಂದಾಗಿ ಇರಾನ್‌ನಲ್ಲಿ ನಾಗರಿಕ ಜೀವನ ಅಸ್ತವ್ಯಸ್ತಗೊಂಡಿದೆ. ಈ ಯುದ್ಧದ ಪರಿಣಾಮವಾಗಿ ಇರಾನ್‌ನಾದ್ಯಂತ ಸುಮಾರು 43,000 ನಾಗರಿಕ ಕಟ್ಟಡಗಳು...