ಅರುಣ್ ಜೋಳದಕೂಡ್ಲಿಗಿ
ಯಾವ ಸರ್ವಾಧಿಕಾರಿಯನ್ನು ಆಕ್ವಿನೋ ಮಣಿಸಿದ್ದಳೋ ಆ ಫರ್ಡಿನಾಂಡ್ ಮಾರ್ಕೋಸ್ ನ ಮಗನಾದ ಫರ್ಡಿನಾಂಡ್ ಭಾಂಗ್ ಬಾಂಗ್ ಮಾರ್ಕೋಸ್ ಅಧಿಕಾರಕ್ಕೆ ಬಂದಿರುವುದು ಏನನ್ನು ಸೂಚಿಸುತ್ತದೆ? ಈ ಸ್ಥಿತ್ಯಂತರವೇ ಇಂದಿನ ವರ್ತಮಾನದ ಪ್ರಜಾಪ್ರಭುತ್ವದ ಬಿಕ್ಕಟ್ಟುಗಳನ್ನು ಮುಂದಿಡುತ್ತದೆ...
ಪೂರ್ವ ಗಾಜಾದಲ್ಲಿ ಸ್ಥಳಾಂತರಗೊಂಡ ನಿರಾಶ್ರಿತ ಜನರು ಇರುವ ವಸತಿ ಶಾಲೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಶನಿವಾರ ರಾಯಿಟರ್ಸ್ ವರದಿ ಮಾಡಿದ್ದು,...
ಯುಎಸ್ ಮೂಲದ ಹಿಂಡೆನ್ಬರ್ಗ್ ರಿಸರ್ಚ್ ಸಂಸ್ಥೆ, ಎಕ್ಸ್ನಲ್ಲಿ ಟ್ವೀಟ್ವೊಂದನ್ನು ಹಂಚಿಕೊಂಡಿದೆ. Something big soon India (ಸದ್ಯದಲ್ಲಿಯೇ ಭಾರತದಲ್ಲಿ ಮತ್ತೊಂದು ದೊಡ್ಡದು ನಡೆಯಲಿದೆ) ಎಂಬ ಸೂಚನೆಯೊಂದನ್ನು ನೀಡಿದೆ.
ಇನ್ನು ಈ ಟ್ವೀಟ್ ಎಲ್ಲ...
ಮೈಕ್ರೀಫೈನಾನ್ಸ್ ತಜ್ಞ, ನೊಬೆಲ್ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನಸ್ ನೇತೃತ್ವದಲ್ಲಿ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಲಿದೆ.
ಬಾಂಗ್ಲಾದಲ್ಲಿ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆಗಳಾಗಿ, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಶೇಖ್ ಹಸೀನಾ ರಾಜೀನಾಮೆ ನೀಡಿ,...
ಹೊಸದಿಲ್ಲಿ: ವ್ಯಾಪಕ ಹಿಂಸಾಚಾರದ ನಂತರ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಪಡೆದು ಈಗ ಭಾರತದಲ್ಲಿ ತಾತ್ಕಾಲಿಕ ಆಶ್ರಯ ಪಡೆದಿದ್ದಾರೆ. ಈ ನಡುವೆ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ರಚನೆಗೆ ರಾಷ್ಟ್ರಪತಿ ಮಹಮದ್ ಶಹಾಬುದ್ದೀನ್...
ಹೊಸದಿಲ್ಲಿ: ಬಾಂಗ್ಲಾ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತ ಅನುಸರಿಸಬೇಕಾದ ನೀತಿಯ ಕುರಿತಂತೆ ಇಂದು ನಡೆದ ಸರ್ವ ಪಕ್ಷ ಸಭೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ನರೇಂದ್ರ ಮೋದಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದ್ದು, ರಾಜಕೀಯ ಪಕ್ಷಗಳ...
ಢಾಕಾ (ಬಾಂಗ್ಲಾದೇಶ): ಕ್ಷಿಪ್ರ ಬೆಳವಣಿಗೆಗಳಲ್ಲಿ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ಹೊರನಡೆದಿದ್ದರೂ, ಜನಾಕ್ರೋಶ ಇನ್ನೂ ತಣ್ಣಗಾಗಿಲ್ಲ. ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಪ್ರದೇಶಗಳಿಗೆ ಬಾಂಗ್ಲಾದೇಶೀ ಸೈನ್ಯ ಧಾವಿಸಿದ್ದು, ಪರಿಸ್ಥಿತಿಯನ್ನು ತಹಬಂದಿಗೆ ತರಲು...
ಬಾಂಗ್ಲಾದೇಶದಲ್ಲಿ ಮತ್ತೆ ಮೀಸಲು ನೀತಿ ವಿರೋಧಿಸಿ ಹೋರಾಟ ನಡೆಯುತ್ತಿದೆ, ಇದರ ನಡುವೆ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಭಾನುವಾರ ಈ ಘಟನೆಯಿಂದಾಗಿ 98 ಮಂದಿ ಮೃತಪಟ್ಟಿದ್ದು, ನೂರಾರು ನಾಗರಿಕರು ಗಾಯಗೊಂಡಿದ್ದಾರೆ. ದೇಶಾದ್ಯಂತ ಕರ್ಪ್ಯೂ ಜಾರಿಗೊಳಿಸಲಾಗಿದೆ.
1971ರ...
ಅಮೆರಿಕದ ನ್ಯೂಯಾರ್ಕ್ ಸಿಟಿಯ ರೋಚೆಸ್ಟರ್ ನಗರದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಗುಂಡಿನ ದಾಳಿ...
ಕಠ್ಮಂಡು: ಟೇಕಾಫ್ ವೇಳೆ ಸ್ಕಿಡ್ ಆಗಿ ವಿಮಾನ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಶೌರ್ಯ ಏರ್ ಲೈನ್ಸ್ ಗೆ ಸೇರಿದ ವಿಮಾನವು ನೇಪಾಳದ ತ್ರಿಭುವನ್...