ಹಾಂಗ್ ಕಾಂಗ್: ಹಾಂಗ್ ಕಾಂಗ್ ನ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 128 ದಾಟಿದ್ದು, 300ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಚೀನಾದ ಮಾಧ್ಯಮಗಳು ವರದಿ ಮಾಡಿವೆ.
ಬುಧವಾರ...
ದುಬೈ: ಕರ್ನಾಟಕದಲ್ಲಿ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಭಾಗವಹಿಸಲು ದುಬೈ ಸೇರಿದಂತೆ ಯುಎಇಯ ಹಲವಾರು ಕಂಪನಿಗಳು ಆಸಕ್ತಿ ತೋರಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ಜನವರಿ-ಫೆಬ್ರವರಿ 2026...
ಬೆಂಗಳೂರು: ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು ಎಂದು' ಗಗನಯಾನಿ ಶುಭಾಂಶು ಶುಕ್ಲಾ ತಿಳಿಸಿದರು. ಕರ್ನಾಟಕ ಸರಕಾರ ವಿಜ್ಞಾನ ಮತ್ತು...
ನವದೆಹಲಿ: ದುಬೈನ ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ‘ದುಬೈ ಏರ್ ಶೋ 2025’ರಲ್ಲಿ ಭಾರತದ ‘ತೇಜಸ್‘ ಲಘು ಯುದ್ಧವಿಮಾನ ಪತನವಾಗಿದೆ. ಅಪಘಾತದಲ್ಲಿ ಪೈಲಟ್ ಅಸುನೀಗಿದ್ದಾರೆ ಎಂದು ವರದಿಯಾಗಿದೆ.
ಏರ್ ಶೋದಲ್ಲಿ ಪ್ರದರ್ಶನ ನೀಡುತ್ತಿದ್ದಾಗ ಇಂದು...
ಮಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ನೌಕಾಪಡೆಯ ಹಡಗುಗಳ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಾ ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುತ್ತಿದ್ದ ಇಬ್ಬರು ಆರೋಪಿಗಳನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಸುಲ್ತಾನ್ಪುರ ಜಿಲ್ಲೆಯ ರೋಹಿತ್...
ಬೆಂಗಳೂರು: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ 14 ವಿದೇಶಿ ಪ್ರಜೆಗಳು ಸೇರಿದಂತೆ 19 ಮಂದಿ ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಅವರಿಂದ ರೂ.7.7 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ...
ಬೆಂಗಳೂರು: ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿದ್ಯುನ್ಮಾನ, ಮಾಹಿತಿ...
ಢಾಕಾ:2024ರಲ್ಲಿ ವಿದ್ಯಾರ್ಥಿಗಳ ಮುಷ್ಕರವನ್ನು ನಿಯಂತ್ರಿಸಲು ಮಾರಣಾಂತಿಕ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಪಟ್ಟ ಪ್ರಕರಣದಲ್ಲಿ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ಮರಣದಂಡನೆ ವಿಧಿಸಿ ಆದೇಶ...
ನವದೆಹಲಿ: ಸೌದಿ ಅರೇಬಿಯಾದಲ್ಲಿ ಖಾಸಗಿ ಬಸ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 20 ಮಹಿಳೆಯರು 12 ಮಕ್ಕಳು ಸೇರಿ 45 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೆಕ್ಕಾ ಮದೀನ ರಸ್ತೆಯಲ್ಲಿ ತಡರಾತ್ರಿ...
ಬೆಂಗಳೂರು: ದೇಶ ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ...