ಇಸ್ಲಾಮಾಬಾದ್: ಭಾರತ ನಡೆಸಿದ ಆಪರೇಷನ್ ಸಿಂಧೂರದಲ್ಲಿ ತನ್ನ 11 ಸೈನಿಕರು ಮಾತ್ರ ಮೃತಪಟ್ಟಿದ್ದು, ಇತರ 78 ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಪ್ರತಿಪಾದಿಸಿದೆ. ಮೇ 6 ಮತ್ತು 7ರ ರಾತ್ರಿ ಭಾರತ ನಡೆಸಿದ...
ನವದೆಹಲಿ: ಸಧ್ಯದ ಬೆಳವಣಿಗೆಯಲ್ಲಿ ಭಾರತ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಮೇ 19 ರಂದು ಸಂಸತ್ತಿನ ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿಗೆ ಮಾಹಿತಿ ನೀಡಲಿದ್ದಾರೆ...
ಬೆಂಗಳೂರು: ಯುದ್ದ ಮಾಡಬೇಕೆ ಬೇಡವೇ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಮಾಡುತ್ತಾರೆ ಎಂದಾದರೆ ಇದು ಭಾರತೀಯ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನ. ಜೊತೆಗೆ ಸೈನಿಕರ ಆತ್ಮಸ್ಥೈರ್ಯ ಕುಂದಿಸುವ ಕೆಲಸ ಎಂದು ಕಾಂಗ್ರೆಸ್ ಮುಖಂಡ...
ಪುಣೆ: ಯುದ್ಧವೆಂದರೆ ಪ್ರಣಯವೂ ಅಲ್ಲ ಮತ್ತು ಬಾಲಿವುಡ್ ಸಿನಿಮಾ ಕೂಡ ಅಲ್ಲ ಎಂದು ಸೇನಾಪಡೆಯ ನಿವೃತ್ತ ಮೇಜರ್ ಜನರಲ್ ಮನೋಜ್ ಮುಕುಂದ್ ನರವಣೆ ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ...
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯಲ್ಲಿ ಪಾಕ್ ಸೇನೆಯು ಭಯೋತ್ಪಾದಕರ ಪರ ನಿಂತದ್ದೇ ಸೇನಾ ಸಂಘರ್ಷಕ್ಕೆ ಕಾರಣವಾಯಿತು ಎಂದು ಏರ್ ಮಾರ್ಷಲ್ ಎ.ಕೆ. ಭಾರ್ತಿ ಹೇಳಿದ್ದಾರೆ. ಆಪರೇಷನ್ ಸಿಂಧೂರ ಕುರಿತು...
ಹೆಗ್ಗಡದೇವನಕೋಟೆ: ಪಾಕಿಸ್ತಾನದ ಮೇಲೆ ನಡೆಸಿದ ಕಾರ್ಯಾಚರಣೆಯ ಕ್ರೆಡಿಟ್ ಸಂಪೂರ್ಣವಾಗಿ ಸೇನೆಗೆ ಮಾತ್ರ ಸಲ್ಲಬೇಕು. ಯಾವ ಪಕ್ಷವೂ ಆ ಗೆಲುವು ನನ್ನದು ಎಂದು ಹಕ್ಕು ಚಲಾಯಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಲ್ಲಿ...
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಗಡಿಯಲ್ಲಿ ಗುಂಡಿನ ಮೊರೆತ ನಿಂತಿದ್ದರೂ ಗಡಿ ಭಾಗದ ನಿವಾಸಿಗಳಲ್ಲಿ ಆತಂಕ ಮಾತ್ರ ಕಡಿಮೆಯಾಗಿಲ್ಲ. ಜನರು ಇನ್ನೂ ಭಯಭೀತರಾಗಿದ್ದು, ಮನೆಯಿಂದ ಹೊರಬರಲು...
ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನೆಲೆ ಕಂಡುಕೊಂಡಿದ್ದ ಭಯೋತ್ಪಾದಕ ಸಂಘಟನೆಗಳನ್ನು ಗುರಿಯಾಗಿಸಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಅಸುನೀಗಿದವರಲ್ಲಿ ಜೈಷ್ ಎ ಮೊಹಮದ್ ಸಂಘಟನೆಯ ಮುಖ್ಯಸ್ಥ ಮಸೂದ್...
ನವದೆಹಲಿ: ಇಂದು ಸಂಜೆ 5 ಗಂಟೆಯಿಂದಲೇ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಒಪ್ಪಿಕೊಂಡಿರುವುದಾಗಿ ವಿದೇಶಾಂಗ ಸಚಿವಾಲಯ ಪ್ರಕಟಿಸಿದೆ.
ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ...
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಪರೋಕ್ಷ ಯುದ್ಧವೇ ನಡೆಯುತ್ತಿದೆ. ಉಭಯ ದೇಶಗಳ ನಡುವೆ ಅಮೆರಿಕ ಸಮಧಾನ ನಡೆಸಿದೆ. ಭಾರತ ಪಾಕಿಸ್ತಾನವನ್ನು ಶಾಂತಗೊಳಿಸುವಲ್ಲಿ ಅಮೆರಿಕ ಯಶಸ್ವಿಯಾಗಿದೆ. ಅಮೆರಿಕ ಮಧ್ಯಸ್ಥಿಕೆಯಲ್ಲಿ...