ಕ್ವಾಲಾಲಂಪುರ: ಭಾರತವು ಪಾಕಿಸ್ತಾನದೊಂದಿಗೆ ಭವಿಷ್ಯದಲ್ಲಿ ನಡೆಸುವ ಮಾತುಕತೆಗಳು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ವಾಪಸ್ ಪಡೆಯುವುದಕ್ಕಷ್ಟೇ ಸೀಮಿತವಾಗಿರಲಿವೆ ಎಂದು ಸರ್ವಪಕ್ಷಗಳ ಸಂಸದರ ನಿಯೋಗಗಳು ಸ್ಪಷ್ಟಪಡಿಸಿವೆ. ಜತೆಗೆ ಭಯೋತ್ಪಾದನೆ ವಿರುದ್ಧ ಜಾಗತಿಕ ಸಮುದಾಯ ಸಮ್ಮತದ...
ಲಖನೌ: ಲಾರೆನ್ಸ್ ಬಿಷ್ಣೋಯ್ ತಂಡದ ಶಾರ್ಪ್ ಶೂಟರ್ ಗಳಲ್ಲಿ ಒಬ್ಬನಾಗಿದ್ದ ನವೀನ್ ಕುಮಾರ್ ಎಂಬಾತನನ್ನು ಉತ್ತರ ಪ್ರದೇಶ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ. ನಿನ್ನೆ ತಡರಾತ್ರಿ ಹಾಪುರದ ಠಾಣಾ ಕೋಟ್ವಾಲಿ ಪ್ರದೇಶದಲ್ಲಿ ಉತ್ತರ ಪ್ರದೇಶ...
ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಪಾಕ್ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಕಾಂಗ್ರೆಸ್ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ....
ನವದೆಹಲಿ: ಹಿಮಾಚಲ ಪ್ರದೇಶ ಸೇರಿದಂತೆ ದೇಶದ ಸೇಬು ಬೆಳೆಗಾರರ ಹಿತಾಸಕ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸೇಬುಗಳ ಮೇಲಿನ ಅಮದು ಸುಂಕದಲ್ಲಿ ಸಾರ್ವತ್ರಿಕ ಹೆಚ್ಚಳವನ್ನು ಜಾರಿಗೆ ತರುವಂತೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖಂದರ್ ಸಿಂಗ್ ಸುಖು,...
ಬಾನು ಮುಷ್ತಾಕ್ ಅವರ ಹಾರ್ಟ್ ಲ್ಯಾಂಪ್ ಗೆ ಬುಕರ್ ಪ್ರಶಸ್ತಿ
ಬಾನು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ "ಇಂದು ರಾತ್ರಿ... ಒಂದು ಪಂಜು ಕೈಯಿಂದ ಕೈಗೆ ದಾಟಿದೆ. ಗೊತ್ತಿರದ ಮೂಲೆಗಳಿಂದ ಕಥೆಗಳು, ಗಡಿಗಳನ್ನು ಮೀರಿದ...
ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ತನ್ನ ಬ್ರಾಂಡ್ ಅಂಬಾಸೆಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂಪಾಯಿ ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ, ಬೇಜವಾಬ್ದಾರಿಯುತ...
ನವದೆಹಲಿ:ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ವ್ಯಾಪಾರ ವಹಿವಾಟಿನ ಭರವಸೆಯ ಮೂಲಕ ತಾನೇ ಬಗೆಹರಿಸಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳುತ್ತಿದ್ದರೂ ಪ್ರಧಾನಿ ಮೋದಿ ಈ ವಿಷಯ ಕುರಿತು ಚಕಾರ ಎತ್ತುತ್ತಿಲ್ಲವೇಕೆ ಎಂದು...
ಬೆಂಗಳೂರು: ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಮುಖ್ಯಮಂತ್ರಿಗಳು, ಸಚಿವರು ಲೇಖಕರು ಬಾನು ಮುಸ್ತಾಕ್ ಅವರನ್ನು ಅಭಿನಂದಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ...
ಕನ್ನಡದ ಹಿರಿಯ ಕತೆಗಾರ್ತಿ, ಸಾಮಾಜಿಕ ಹೋರಾಟಗಾರ್ತಿ ಹಾಗೂ ಹಿರಿಯ ಪತ್ರಕರ್ತೆ ಬಾನು ಮುಷ್ತಾಕ್ ಅವರ ಆಯ್ದ ಕತೆಗಳ ಇಂಗ್ಲಿಷ್ ಅನುವಾದ ಕೃತಿಯಾದ ʼಹಾರ್ಟ್ ಲ್ಯಾಂಪ್" (ಅನುವಾದಕಿ- ದೀಪಾ ಬಸ್ತಿ) ಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ...
ಬೆಂಗಳೂರು: ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್ ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣದ 2ನೇ ಆರೋಪಿ ತರುಣ್ ಕೊಂಡರಾಜುವಿಗೂ ಜಾಮೀನು...