ನವದೆಹಲಿ: 'ಭಾರತದ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿರುವ ಆಧಾರರಹಿತ ಆರೋಪಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವ್ರತ ತಾಳಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...
ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ಭಾರತದ ಆರ್ಥಿಕತೆ ನೆಲಕಚ್ಚಿದೆ ಎನ್ನುವ ಸತ್ಯದ ಅರಿವಾಗಿದೆ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ...
ವಾಷಿಂಗ್ಟನ್: ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಆಗಸ್ಟ್ 1 ರಿಂದ ಶೇ. 25 ರಷ್ಟು ಸುಂಕ ವಿಧಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ ಸಂಬಂಧ ತಮ್ಮದೇ ಒಡೆತನದ...
ವಾಷಿಂಗ್ಟನ್: ಎಲ್ಲ ವ್ಯಾಪಾರ ಸಂಬಂಧಗಳನ್ನು ಸ್ಥಗಿತಗೊಳಿಸುವ ಬೆದರಿಕೆ ಒಡ್ಡಿ, ಮಧ್ಯೆ ಪ್ರವೇಶಿಸಿದ್ದರಿಂದ ಭಾರತ ಮತ್ತು ಪಾಕಿಸ್ತಾನ ಯುದ್ಧ ನಿಲ್ಲಿಸಿದವು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.
ಬ್ರಿಟನ್ ಪ್ರಧಾನಿ ಕಿಯರ್ ಸ್ಟಾರ್ಮರ್ ಅವರ...
ಲಂಡನ್: ವಿಶ್ವದಲ್ಲಿ 40 ಲಕ್ಷಕ್ಕೂ ಹೆಚ್ಚು ಎಚ್ಐವಿ ಸೋಂಕಿತರಿದ್ದು, ಕಳೆದ ವರ್ಷ ಏಡ್ಸ್ ನಿಂದ 6.30 ಲಕ್ಷ ಸಾವು ಸಂಭವಿಸಿವೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಐರೋಪ್ಯ ಔಷಧಗಳ ನಿಯಂತ್ರಕ ಸಂಸ್ಥೆಯು ಎಚ್ ಐ...
ವಾಷಿಂಗ್ಟನ್ : ಭಾರತ ಚೀನಾದಂತಹ ದೇಶಗಳ ಉದ್ಯೋಗಿಗಳನ್ನು ನೇಮಿಸಿಕೊಳ್ಳುವುದನ್ನು ಬಿಟ್ಟು ಅಮೆರಿಕಾದ ಯುವಕರಿಗೆ ಆದ್ಯತೆ ನೀಡುವಂತೆ ಮೈಕ್ರೋಸಾಫ್ಟ್ ಮತ್ತು ಗೂಗಲ್ ನಂತಹ ಐಟಿ ಕ್ಷೇತ್ರದ ದಿಗ್ಗಜ ಕಂಪನಿಗಳಿಗೆ ನಿರ್ದೇಶನ ನೀಡಿದ್ದಾರೆ.
ವಾಷಿಂಗ್ಟನ್ ನಲ್ಲಿ ಜರುಗಿದ...
ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭವನೀಯ ಯುದ್ಧವನ್ನು ನಾನು ಮಧ್ಯಸ್ಥಿಕೆ ವಹಿಸಿ ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಉಭಯ ದೇಶಗಳ ಸಂಘರ್ಷದ ವೇಳೆ ಐದು ಯುದ್ಧ...
ಬೆಂಗಳೂರು: ನಾಸಾ ಮತ್ತು ಇಸ್ರೋ ಸಹಯೋಗದಲ್ಲಿ ಸಿಂಥೆಟಿಕ್ ಅಪರ್ಚರ್ ರಾಡಾರ್ (ನಿಸಾರ್) ಉಪಗ್ರಹವನ್ನು ಜುಲೈ 30 ರಂದು ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುತ್ತದೆ. ಈ ಉಪಗ್ರಹವು ಭೂಮಿಯ ಮೇಲಾಗುವ ನೆಲದ ವಿರೂಪ, ಮಂಜುಗಡ್ಡೆಯ ಪದರದ...
ಸನಾ: ಭಾರತ ಮತ್ತು ಯೆಮೆನ್ ದೇಶಗಳ ಅಧಿಕಾರಿಗಳ ಪ್ರಯತ್ನದ ಫಲವಾಗಿ ಕೇರಳದ ಶುಶ್ರೂಷಕಿ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಯೆಮೆನ್ ಸರ್ಕಾರ ರದ್ದುಗೊಳಿಸಿದೆ ಎಂದು ಗ್ಲೋಬಲ್ ಪೀಸ್ ಇನ್ಷಿಯೇಟಿವ್ ಸಂಸ್ಥಾಪಕ...
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓರ್ವ ಪ್ರಯಾಣಿಕನನ್ನು ಬಂಧಿಸಿ ಆತನಿಂದ 40 ಕೋಟಿ ರೂ. ಮೌಲ್ಯದ 4 ಕೆಜಿ ಮಾದಕ ವಸ್ತು ಕೊಕೇನ್ ಅನ್ನು ಡಿಆರ್ ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜುಲೈ 18ರಂದು...