11 ವರ್ಷಗಳ ಅಧಿಕಾರದ ಬಳಿಕವೂ ನರೇಂದ್ರ ಮೋದಿಯವರು ಹಲವು ದಶಕಗಳ ಹಿಂದಿನ ಹಳಸಲು ವಿಷಯ ಹಿಡಿದುಕೊಂಡು ಸದಾ ವಿಪಕ್ಷಗಳನ್ನು ಅಣಕಿಸುವುದು, ಈಗ ಬದುಕಿಯೇ ಇಲ್ಲದ ಹಿಂದಿನ ಪ್ರಧಾನಿಗಳನ್ನು ಟೀಕಿಸುವುದು, ನಿಂದಿಸುವುದು, ಗೇಲಿಮಾಡುವುದು, ವಿದೇಶಕ್ಕೆ...
ಅಹಮದಾಬಾದ್: ಅಹಮದಾಬಾದ್ ನಲ್ಲಿ ಜೂನ್ 12ರಂದು ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಪ್ರಯಾಣಿಕರಷ್ಟೇ ಅಲ್ಲದೆ ವಿಮಾನ ಡಿಕ್ಕಿ ಹೊಡೆದ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ನಲ್ಲಿದ್ದ ವೈದ್ಯರೂ ಮೃತಪಟ್ಟಿದ್ದರು. ಇದೀಗ ಆ ಮಾರ್ಗದಲ್ಲಿ...
ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭವನೀಯ ಯುದ್ಧವನ್ನು ನಿಲ್ಲಿಸಲು ನಿರ್ಣಾಯಕ ರಾಜತಾಂತ್ರಿಕ ಮಧ್ಯಸ್ಥಿಕೆ ವಹಿಸಿದ್ದಕ್ಕಾಗಿ ಪಾಕಿಸ್ತಾನ ಸಂಸತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರನ್ನು 2026ನೇ ಸಾಲಿನ ನೊಬೆಲ್ ಶಾಂತಿ...
ಜೆರುಸಲೇಂ: ಇರಾನ್ ಮೇಲಿನ ದಾಳಿಯ ಎರಡನೇ ಹಂತದಲ್ಲಿ ಇಸ್ಫಹಾನ್ ಅಣು ಕೇಂದ್ರದಲ್ಲಿರುವ ಎರಡು ಸೆಂಟ್ರಿಫ್ಯೂಜ್ ಉತ್ಪಾದನಾ ಕೇಂದ್ರಗಳ ಮೇಲೆ ಕಳೆದ ರಾತ್ರಿ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ನ ಸೇನಾ ಅಧಿಕಾರಿಗಳು ಇಂದು ತಿಳಿಸಿದ್ದಾರೆ....
ಬೆಂಗಳೂರು: ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯು ಕಾನೂನುಬಾಹಿರವಾಗಿದ್ದು, ಅಪಾಯಕಾರಿಯಾಗಿದೆ. ಇದು ಪ್ರಾದೇಶಿಕ ಶಾಂತಿಗೆ ಧಕ್ಕೆ ತರುವುದಲ್ಲದೇ ಭಾರತದ ಹಿತಾಸಕ್ತಿಗಳ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ...
ಬೆಂಗಳೂರು: ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ 'ಯೋಗ ಮಂದಿರ'ಗಳನ್ನು ಸ್ಥಾಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಇಂದು 11 ನೇ ಅಂತರಾಷ್ಟ್ರೀಯ ಯೋಗ...
ಬೆಂಗಳೂರು: ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಲು ತಮಗೆ ಅನುಮತಿಯನ್ನು ಏಕೆ ನಿರಾಕರಿಸಲಾಯಿತು ಎಂಬುದಕ್ಕೆ ವಿವರಣೆ ನೀಡಬೇಕು ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರಿಗೆ...
ನವದೆಹಲಿ: ಗುಜರಾತ್ ನ ಅಹಮದಾಬಾದ್ ನಲ್ಲಿ ಇತ್ತೀಚೆಗೆ ಸಂಭವಿಸಿದ ವಿಮಾನ ಅಪಘಾತದ ನಂತರ ಏಋ ಇಂಡಿಯಾ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇಂದು ಮತ್ತೆ ನಿರ್ವಹಣೆ ಮತ್ತು ಕಾರ್ಯಾಚರಣೆ ಸಂಬಂಧಿತ ಕಾರಣಗಳಿಂದಾಗಿ 4...
ದುಬೈ: ಹ್ಯಾಕರ್ ಗಳ ಗುಂಪೊಂದು ಇರಾನ್ ನ ಅತ್ಯಂತ ದೊಡ್ಡ ಕ್ರಿಪ್ಟೊ ಕರೆನ್ಸಿ ಎಕ್ಸ್ಚೇಂಜ್ ‘ನೋಬಿಟೆಕ್ಸ್’ ಅನ್ನು ಹ್ಯಾಕ್ ಮಾಡಿ, 90 ದಶಲಕ್ಷ ಡಾಲರ್ (ಅಂದಾಜು ರೂ.781 ಕೋಟಿ) ನಷ್ಟು ಮೊತ್ತವನ್ನು ಖಾಲಿ...
ತಿರುವನಂತಪುರ: ಸುಮಾರು 3 ಸಾವಿರ ಅಮಾಯಕ ಜನರನ್ನು ಬಲಿಪಡೆದ 9/11 ದಾಳಿಯ ರೂವಾರಿ ಒಸಮಾ ಬಿನ್ ಲಾಡೆನ್ ಪಾಕಿಸ್ತಾನದ ಸೇನಾ ಶಿಬಿರದ ಬಳಿ ಅಡಗಿಕೊಂಡಿದ್ದ ಎಂಬುದನ್ನು ಅಮೆರಿಕ ಮರೆಯಬಾರದು ಎಂದು ಕಾಂಗ್ರೆಸ್ ಮುಖಂಡ...