ಜೆರುಸಲೆಂ: ದಕ್ಷಿಣ ಇಸ್ರೇಲ್ ನ ಸರೋಕಾ ವೈದ್ಯಕೀಯ ಕೇಂದ್ರದ ಕಟ್ಟಡದ ಮೇಲೆ ಇಂದು ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಇದರ ಪರಿಣಾಮವಾಗಿ ಕಟ್ಟಡದ ಒಳಗಿದ್ದ ಹಲವರು ಗಾಯಗೊಂಡಿದ್ದು, ಅಪಾರ ಹಾನಿಯುಂಟಾಗಿದೆ ಎಂದು ಇಸ್ರೇಲ್...
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಇಬ್ಬರು ನಾಯಕರ ನಿರ್ಧಾರದಿಂದ ಪರಮಾಣು ಯುದ್ಧಕ್ಕೆ ತಿರುಗಬಹುದಾದ ಸಂಘರ್ಷವನ್ನು ನಿಲ್ಲಿಸಲು ಒಪ್ಪಿಕೊಂಡರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲ ಬಾರಿಗೆ ಹೇಳಿದ್ದಾರೆ. ಇದುವರೆಗೂ ಅವರು ಹದಿನೈದಕ್ಕೂ ಹೆಚ್ಚು...
ನವದೆಹಲಿ: ಯಾವ ಯಾವ ವಿಷಯಗಳನ್ನು ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಮೂರು...
ಬೆಂಗಳೂರು: ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ಸ್ಥಿತಿಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವ ರಾಜ್ಯ ಸರ್ಕಾರದ ಉದ್ದೇಶವನ್ನು ಹೈಕೋರ್ಟ್ ಪ್ರಶ್ನಿಸಿದೆ. ತನಿಖೆ ಪ್ರಕ್ರಿಯೆಯಲ್ಲಿ ಪ್ರಾಮಾಣಿಕತೆ ಮತ್ತು ಹೊಣೆಗಾರಿಕೆ ಇರಬೇಕು...
ಟೆಲ್ ಅವೀವ್: ಒಂದು ಕಾಲದಲ್ಲಿ ಇರಾಕ್ ಸರ್ವಾಧಿಕಾರಿಯಾಗಿ ಮೆರೆಯುತ್ತಿದ್ದ ಸದ್ದಾಂ ಹುಸೇನ್ ಗೆ ಆದ ಗತಿಯೇ ಇರಾನ್ ಸರ್ವೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರಿಗೂ ಆಗಬಹುದು ಎಂದು ಇಸ್ರೇಲ್ ಎಚ್ಚರಿಕೆ ನೀಡಿದೆ.
ಇಸ್ರೇಲ್...
ಟೆಲ್ ಅವೀವ್: ನಾಲ್ಕು ದಿನಗಳ ಹಿಂದೆಯಷ್ಟೇ ಇರಾನ್ ನ ಭದ್ರತಾ ಪಡೆಯ ನಾಯಕತ್ವ ವಹಿಸಿಕೊಂಡಿದ್ದ ಜನರಲ್ ಅಲಿ ಶದ್ಮಾನಿ ಅವರನ್ನು ಮಧ್ಯ ಟೆಹ್ರಾನ್ ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು...
ಮುಂಬೈ: ಮಸ್ಕತ್ ನಿಂದ ಕೊಚ್ಚಿ ಮೂಲಕ ದೆಹಲಿಗೆ ಹೋಗುತ್ತಿದ್ದ ಇಂಡಿಗೊ ವಿಮಾನಕ್ಕೆ ಇಂದು ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಕೊಚ್ಚಿನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಿಳಿಸಿದ್ದಾರೆ....
ನವದೆಹಲಿ: ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 275 ಪ್ರಯಾಣಿಕರು ಮೃತಪಟ್ಟಿದ್ದು, ಡಿ ಎನ್ ಎ ಹೊಂದಾಣಿಕೆಯ ಮೂಲಕ ಇದುವರೆಗೆ 135 ಮೃತದೇಹಗಳನ್ನು ಗುರುತಿಸಲಾಗಿದೆ ಮತ್ತು 101 ಶವಗಳನ್ನು ಅವರ...
ಟೆಹರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ತಾರಕಕ್ಕೇರಿದೆ. ಸತತ ಐದನೆಯ ದಿನವೂ ಉಭಯ ರಾಷ್ಟ್ರಗಳ ನಡುವನ ಕದನ ಉಲ್ಬಣಿಸುತ್ತಿದೆ. ಇಂದು ಇಸ್ರೇಲ್ ಇರಾನ್ನ ಪ್ರಮುಖ 2 ಫೈಟರ್ ಜೆಟ್ ಗಳನ್ನು ಹೊಡೆದುರುಳಿಸಿರುವುದಾಗಿ ಹೇಳಿದೆ.
ಟೆಹರಾನ್...
ನವದೆಹಲಿ: ಇರಾನ್ ಇಸ್ರೇಲ್ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಟೆಹರಾನ್ ನಲ್ಲಿರುವ ಭಾರತೀಯರು ಕೂಡಲೇ ರಾಯಭಾರ ಕಚೇರಿಯನ್ನು ಸಂಪರ್ಕಿಸಲು ಸೂಚನೆ ನೀಡಿದೆ. ಭಾರತೀಯರ ಸಹಾಯಕ್ಕಾಗಿ ಟೋಲ್ ಫ್ರೀ ನಂಬರ್ ಗಳನ್ನು ನೀಡಲಾಗಿದೆ.
ನಿಯಂತ್ರಣ ಕೊಠಡಿಯ ಸಂಪರ್ಕದ...