ಹೊಸದಿಲ್ಲಿ: ರಷ್ಯಾ (russia) ಪ್ರವಾಸಕ್ಕೆ ಬಂದು ಮೋಸಕ್ಕೊಳಗಾದ ಯುವಕರು ರಷ್ಯಾ ಸೇನೆಯ ಕಪಿಮುಷ್ಠಿಗೆ ಸಿಲುಕಿ, ಉಕ್ರೇನ್ (ukrine) ವಿರುದ್ಧ ಯುದ್ದದಲ್ಲಿ ಪಾಲ್ಗೊಂಡು ತಮ್ಮನ್ನು ಬಿಡುಗಡೆ ಮಾಡಿ ಎಂದು ಭಾರತ ಸರ್ಕಾರವನ್ನು ಅಂಗಲಾಚುತ್ತಿರುವ ಹೊಸ...
ಜೆರುಸಲೆಮ್: ಮಿಸೈಲ್ ದಾಳಿಗೆ ಭಾರತೀಯನೊಬ್ಬ ಸಾವನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಆಘಾತಕಾರಿ ಘಟನೆ ಇಸ್ರೇಲ್ (israel) ನ ಉತ್ತರ ಗಡಿಯಲ್ಲಿ ನಡೆದಿದೆ.
ಇಸ್ರೇಲ್ ನ ಉತ್ತರ ಗಡಿಗೆ ಹೊಂದಿಕೊಂಡಿರುವ ಲೆಬನಾನ್ನ ಹೆಜ್ಬೊಲ್ಲಾ ಸಂಘಟನೆಯ ದಾಳಿಯೊಂದರಿಂದ ಈ...
ಟೆಸ್ಲಾ ಸಂಸ್ಥಾಪಕ ಎಲಾನ್ ಮಸ್ಕ್ ಹೆಸರು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮಿನೇಟ್ ಆಗಿದೆ. ಇದಕ್ಕೆ ಕಾರಣವೇನು ಅಂದ್ರೆ, ಉಕ್ರೇನ್ ಮತ್ತು ರಷ್ಯಾ ವಾರ್ ನಡೆಯುವಾಗ, ಎಲಾನ್ ಮಸ್ಕ್ ಉಕ್ರೇನ್ಗೆ ಸ್ಟಾರ್ ಲಿಂಕ್ ಮೂಲಕ...
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ರಂಗನಾಥ್ ಬಿಜೆಪಿ ಅಭ್ಯರ್ಥಿ ಅಲ್ಲ. ಜೆಡಿಎಸ್ ಅಭ್ಯರ್ಥಿ. ನನ್ನ ವರ್ತನೆಯನ್ನು ನೀವು ಪಕ್ಷ ವಿರೋಧಿ ಚಟುವಟಿಕೆ ಅಂತೀರಾ?. ನನಗೂ ಸ್ವಾಭಿಮಾನ ಇಲ್ವಾ? ಎಂದು ಯಶವಂತಪುರ ಬಿಜೆಪಿ...
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಅಧಿಕಾರವಧಿಯಲ್ಲಿ ರಾಜತಾಂತ್ರಿಕ ಕೇಬಲ್ ಮಾಹಿತಿಯನ್ನು ಬಹಿರಂಗಪಡಿಸಿ ರಾಷ್ಟ್ರದ ಅಧಿಕೃತ ರಹಸ್ಯ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ಈ ಆರೋಪದ ಮೇಲೆ ಪಾಕಿಸ್ತಾನದ ನ್ಯಾಯಾಲಯವು ಇಮ್ರಾನ್ ಖಾನ್ ಅವರಿಗೆ...
"ನಿಮ್ಮ ದುಷ್ಕೃತ್ಯಗಳಿಗೆ ಬೇರೆಯವರನ್ನು ಹೊಣೆ ಮಾಡುವುದು ಸಮರ್ಥನೆಯೂ ಅಲ್ಲ, ಪರಿಹಾರವೂ ಅಲ್ಲ. ನೀವು ಬಿತ್ತಿದ್ದನ್ನೇ ಬೆಳೆಯುತ್ತಿದ್ದೀರಿ" ಎಂದು ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ. ಭಾರತ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಹತ್ಯೆಗಳ ಹಿಂದಿದೆ ಎಂಬ ಆರೋಪಕ್ಕೆ...
ಬಲೂಚಿಸ್ತಾನದ ಉಗ್ರಗಾಮಿ ಕ್ಯಾಂಪ್ ಮೇಲೆ ಇರಾನ್ ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾನ್ ನ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿದ ದಾಳಿಯಲ್ಲಿ ನಾಲ್ವರು ಮಕ್ಕಳು, ಮೂವರು ಮಹಿಳೆಯರು ಅಸುನೀಗಿದ್ದಾರೆ.
ಪಾಕಿಸ್ತಾನದ ಗಡಿಗೆ ಹೊಂದಿಕೊಂಡಿರುವ ಇರಾನ್...
ಇರಾನ್ ನಲ್ಲಿನ ಬಲೂಚಿ ಉಗ್ರಗಾಮಿಗಳ ನೆಲೆಗಳ ಮೇಲೆ ಪಾಕಿಸ್ತಾನ ದಾಳಿ ನಡೆಸುವುದರೊಂದಿಗೆ ಮತ್ತು ಇರಾನ್ ನಡುವಿನ ಸಂಬಂಧ ಮತ್ತಷ್ಟು ಹದಗೆಡುತ್ತದೆ.
ಪಾಕಿಸ್ತಾನ ಗುರುವಾರ ಬೆಳಿಗ್ಗೆ ಬಿಎಲ್ ಎ (ಬಲೂಚಿ ಉಗ್ರಗಾಮಿ ಸಂಘಟನೆ) ಕ್ಯಾಂಪ್ ಮೇಲೆ...
ಹಸುಗಳನ್ನು ಸಾಕುವುದು ಮಾತ್ರವಲ್ಲದೆ ಅವುಗಳಿಗೆ ಮಕಾಡಾಮಿಯಾ ಒಣ ಹಣ್ಣುಗಳು ಮತ್ತು ಬಿಯರ್ ಕುಡಿಸಿ ಬೆಳೆಸುವ ಮೂಲಕ ವಿಶ್ವದ ಅತ್ಯುತ್ತಮ ಗೋಮಾಂಸ ಉತ್ಪಾದಿಸಬಹುದು ಎಂದು ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ನ ಮುಖ್ಯಸ್ಥ ಟೆಕ್ ಬಿಲಿಯನೇರ್ ಮಾರ್ಕ್...
ಮಧ್ಯ ಜಪಾನ್ನಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ ಸುನಾಮಿ ಎಚ್ಚರಿಕೆಯನ್ನು ಇನ್ನೂ ನೀಡಲಾಗಿಲ್ಲ ಎಂದು ಸರ್ಕಾರವು ಸುದ್ದಿ ಸಂಸ್ಥೆ AFP ತಿಳಿಸಿದೆ.
ಜನವರಿ 1 ರಂದು ಮಧ್ಯ ಜಪಾನ್ನ ಕೆಲವು ಭಾಗಗಳಲ್ಲಿ ಪ್ರಬಲ...