CATEGORY

ವಿದೇಶ

ಏರ್ ಇಂಡಿಯಾ ದುರಂತ: ತನಿಖಾ ಸಮಿತಿ ರಚನೆ;‌ ಮೂರು ತಿಂಗಳ ಕಾಲಾವಕಾಶ

ನವದೆಹಲಿ: ಗುಜರಾತ್‌ ನ ಅಹಮದಾಬಾದ್ ವಿಮಾನ ದುರಂತದ ತನಿಖೆಗೆ ಕೇಂದ್ರ ಸರ್ಕಾರ, ಗೃಹ ಕಾರ್ಯದರ್ಶಿ ನೇತೃತ್ವದ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಈ ದುರಂತದ ಮೂಲ ಕಾರಣವನ್ನು ಪತ್ತೆ ಹಚ್ಚುವ ಜೊತೆಗೆ ಭವಿಷ್ಯದಲ್ಲಿ...

ಪತಿಯ ಹುಟ್ಟುಹಬ್ಬ ಆಚರಿಸಲು ಹೊರಟಿದ್ದ ಬೆಂಗಳೂರಿನ ಟೆಕಿಯೂ ವಿಮಾನ ದುರಂತದಲ್ಲಿ ಸಾವು

ಇಂದೋರ್: ಅಹಮದಾಬಾದ್ ವಿಮಾನ ದುರಂತದಲ್ಲಿ ಮರಣಹೊಂದಿದ ಎಲ್ಲ 275 ಪ್ರಯಾಣಿಕರದ್ದು ಒಂದೊಂದು ರೀತಿಯ ಕಥೆ. ಪೋಷಕರು, ಪತಿ, ಪತ್ನಿ, ಹೊಸ ಉದ್ಯೋಗ, ಹೊಸ ಬದುಕು ಕಟ್ಟಿಕೊಳ್ಳಲು ಹೊರಟವರು ವಿಮಾನ ಗಗನಕ್ಕೆ ಚಿಮ್ಮಿದಕೆಲವೇ ಕ್ಷಣಗಳಲ್ಲಿ...

ವಿದೇಶಿ ಮಹಿಳೆ ಬಂಧನ; 10 ಕೋಟಿ ರೂ. ಮೌಲ್ಯದ ಡ್ರಗ್ಸ್‌  ಜಪ್ತಿ

ಬೆಂಗಳೂರು: ಸುಮಾರು 5.325 ಕೆಜಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಿದೇಶಿ ಮಹಿಳೆಯೊಬ್ಬಳನ್ನು ಬೆಂಗಳೂರಿನ ಸಿಸಿಬಿ ಮತ್ತು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ 10 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್‌ ಅನ್ನು ವಶಕ್ಕೆ...

ಥಾಯ್ಲೆಂಡ್‌ ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ ಕರೆ

ನವದೆಹಲಿ: ಗುಜರಾತ್‌ ನ ಅಹಮದಾಬಾದ್‌ ನಲ್ಲಿ  ಏರ್‌ ಇಂಡಿಯಾ ವಿಮಾನ ಅಪಘಾತ ಸಂಭವಿಸಿ 24ಗಂಟೆ ಕಳೆಯುವುಕ್ಕೂ ಮುನ್ನವೇ ಥಾಯ್ಲೆಂಡ್‌ ನ ಫುಕೆಟ್ ದ್ವೀಪದಿಂದ ದೆಹಲಿ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ...

ಕಾಲ್ತುಳಿತ ಪ್ರಕರಣ: ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ 300 ಪುಟಗಳ ವರದಿ ಸಲ್ಲಿಸಿದ ಸರ್ಕಾರ

ಬೆಂಗಳೂರು: ಆರ್‌ ಸಿ ಬಿ ವಿಜಯೋತ್ಸವ ಹಮ್ಮಿಕೊಳ್ಳಲಾಗಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಈವರೆಗಿನ ವಿಚಾರಣೆ ಮತ್ತು ವಸ್ತುಸ್ಥಿತಿ ವರದಿಯನ್ನು ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ...

ವಿಮಾನ ಪತನ: ಮೃತ ಪಟ್ಟವರದ್ದುಒಂದೊಂದು ಕಥೆ ಮತ್ತು ವ್ಯಥೆ

ಅಹಮದಾಬಾದ್: ಗುಜರಾತ್‌ ನ ಅಹಮದಾಬಾದ್‌ ನಿಂದ ಲಂಡನ್‌ ಗೆ ಹೊರಟಿದ್ದ ಏರ್ ಇಂಡಿಯಾದ ಎಐ–171 ವಿಮಾನ ಪತನಗೊಂಡಿದ್ದು ಬಹುತೇಕ ಪ್ರಯಾಣಿಕರು ಮತ್ತು ಸಿಬ್ಬಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಒಬ್ಬೊಬ್ಬರದ್ದು ಒಂದೊಂದು ಕಥೆ ಮತ್ತು ವ್ಯಥೆ. ಈ...

ಅಹಮದಾಬಾದ್‌ ವಿಮಾನ ದುರಂತ: 10 ವಿಮಾನ ಸಿಬ್ಬಂದಿ ಸೇರಿ ಬಹುತೇಕ ಪ್ರಯಾಣಿಕರು ದುರ್ಮರಣ

ಅಹಮದಾಬಾದ್‌: ಇಂದು ಮಧ್ಯಾಹ್ನ ಅಹಮದಾಬಾದ್‌ ನಗರದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಏರ್ ಇಂಡಿಯಾ ವಿಮಾನದಲ್ಲಿದ್ದ ಬಹುತೇಕ ಪ್ರಯಾಣಿಕರು ಮತ್ತು ವಿಮಾನ ಸಿಬ್ಬಂದಿ ಮೃತಪಟ್ಟಿದ್ದಾರೆ. ವಿಮಾನದಲ್ಲಿದ್ದ ಯಾರೊಬ್ಬರೂ ಉಳಿದಿಲ್ಲ ಎಂದು ಮಿಲಿಟಿರಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ....

ವಿಮಾನ ಅಪಘಾತ: ಗುಜರಾತ್‌ ಮಾಜಿ ಸಿಎಂ ಬಿಜೆಪಿ ಮುಖಂಡ ವಿಜಯ್‌ ರೂಪಾನಿ ಸಾವು

ಅಹಮದಾಬಾದ್‌: ಗುಜರಾತ್‌ ಮಾಜಿ ಮುಖ್ಯಮಂತ್ರಿ ಬಿಜೆಪಿ ಮುಖಂಡರಾದ ಇಂದು ಅಹಮದಾಬಾದ್‌ ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಲಂಡನ್‌ ಗೆ ಪ್ರಯಾಣಿಸುತ್ತಿದ್ದ ವಿಜಯ್‌ ರೂಪಾನಿ 12ನೇ ಆಸನದಲ್ಲಿ  ಕುಳಿತಿದ್ದರು. ಇವರು ಲಂಡನ್‌ ನಲ್ಲಿರುವ ಮಗಳ...

ವಿಮಾನ ಅಪಘಾತ: ಪ್ರಧಾನಿ ಮೋದಿ, ಸಚಿವರಾದ ಅಮಿತ್ ಶಾ, ನಾಯ್ಡು ರಾಜೀನಾಮೆಗೆ ಸುಬ್ರಮಣಿಯನ್‌ ಸ್ವಾಮಿ ಆಗ್ರಹ

ನವದೆಹಲಿ: ಗುಜರಾತ್ ನ ಅಹಮದಾಬಾದ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ಒಳಗಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ...

ವಿಮಾನ ಅಪಘಾತ: ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸೇರಿ 169 ಭಾರತೀಯರು;ಒಟ್ಟು 242 ಪ್ರಯಾಣಿಕರು

ಅಹಮದಾಬಾದ್:‌ ಗುಜರಾತ್ ನ ಸರ್ದಾರ್‌ ವಲ್ಲಭಬಾಯ್‌ ಪಟೇಲ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡಿದೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದು ಇವರಲ್ಲಿ 169 ಭಾರತೀಯರು,...

Latest news