ಬೆಳಗಾವಿ: ಮುಂದಿನ ಒಂದು ತಿಂಗಳ ಒಳಗಾಗಿ ರಾಜ್ಯಾದ್ಯಂತ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಇರಲೇಬೇಕು ಎಂಬ ನಿಯಮವನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ವಿಧಾನಪರಿಷತ್...
ಬೆಂಗಳೂರು: ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ...
ಬೆಂಗಳೂರು: ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ...
ಬೆಂಗಳೂರು: ನವೆಂಬರ್ ಒಂದಕ್ಕೆ ಮಾತ್ರ ಸೀಮಿತವಾಗಿದ್ದ ರಾಜ್ಯೋತ್ಸವವು ಬಳಿಕ ಆ ತಿಂಗಳು ಪೂರ್ತಿ ಆಚರಿಸಲಾಗುತ್ತಿತ್ತು. ಇದೀಗ ಡಿಸೆಂಬರ್‌ನಲ್ಲೂ ರಾಜ್ಯೋತ್ಸವ ಆಚರಿಸಲಾಗುತ್ತದೆ. ವರ್ಷಪೂರ್ತಿ ಕನ್ನಡವನ್ನು ಬಳಸಿ, ಬೆಳೆಸಿದರೆ ರಾಜ್ಯೋತ್ಸವ ಎಂಬುದು ನಿತ್ಯೋತ್ಸವವಾಗುತ್ತದೆ ಎಂದು ಕೇಂದ್ರ...
ಡಾ. ನಿಂಗಪ್ಪ ಮುದೇನೂರು ಅವರ 'ಗಾಂಧಿಯ ಸ್ವಗತ' ಕವಿತೆಯು ಗಾಂಧಿ ಮತ್ತು ಕಸ್ತೂರಬಾ ಅವರ ದಾಂಪತ್ಯವನ್ನು ರಾಷ್ಟ್ರಸೇವೆಯ ಹಿನ್ನೆಲೆಯಲ್ಲಿಟ್ಟು ನೋಡುವ ಒಂದು ಯಶಸ್ವಿ ಪ್ರಯತ್ನವಾಗಿದೆ. ಇದು ಕೇವಲ ಗಾಂಧಿಯ ಸ್ವಗತವಲ್ಲ, ಬದಲಾಗಿ ತಮ್ಮ...
ಬೆಂಗಳೂರು: ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಕನ್ನಡ ಭಾಷೆಯ ಅನುಷ್ಠಾನ ಕುರಿತು ವಿವಿಧ ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರನ್ನು ಭೇಟಿ ಮಾಡುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಬೆಂಗಳೂರಿನ ಆರ್ಚ್ ಬಿಷಪ್...
ಕೋಲಾರ: ಕನಕದಾಸರು ಎಂದರೆ ಕೇವಲ ದಾಸಶ್ರೇಷ್ಠ ವ್ಯಕ್ತಿಯಲ್ಲ, ಒಂದು ಮಹೋನ್ನತ ಪರಂಪರೆ ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ಕೋಲಾರ ಕುರುಬರ ಸಂಘ ಆಯೋಜಿಸಿದ್ದ ಕನಕ...
ಬೆಂಗಳೂರು: ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ...
ಬೆಂಗಳೂರು: ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ತೇರ್ಗಡೆಯಾಗುವ ಕನಿಷ್ಠ ಅಂಕಗಳನ್ನು ೩೩ಕ್ಕೆ ಇಳಿಸಿರುವುದು ಅತ್ಯಂತ ಅವೈಜ್ಞಾನಿಕವಾಗಿದ್ದು ಕನ್ನಡ ಭಾಷಾ ಕಲಿಕೆಗೆ ಮಾರಕವಾಗಿರುವ ಈ ತೀರ್ಮಾನವನ್ನು ಸರ್ಕಾರ ಕೂಡಲೇ ಮರುಪರಿಶೀಲಿಸಬೇಕೆಂದು...
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪ್ರತಿ ವರ್ಷ ನೀಡುವ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ವಿಜಯಪುರದ ಹಿರಿಯ ಸಾಹಿತಿ, ಸಂಶೋಧಕ ಚಂದ್ರಕಾಂತ ಬಿಜ್ಜರಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ...