ಬೆಂಗಳೂರು: ರಾಜ್ಯದಲ್ಲಿ 10 ವಿದ್ಯಾರ್ಥಿಗಳಿಗಿಂತ ಕಡಿಮೆ ದಾಖಲಾತಿ ಇರುವ 4,264 ಶಾಲೆಗಳಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಮೇ ತಿಂಗಳಲ್ಲಿ...
ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ ಸಾಲಿನಲ್ಲಿದ್ದು, ಇದಕ್ಕೆ ವೀರಶೈವ, ಲಿಂಗಾಯತ ಮಠ ಮಾನ್ಯಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳ ಕೊಡುಗೆ ಅಪಾರವಾಗಿದೆ ಎಂದು ಅರಣ್ಯ,...
ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023ನೇ ಸಾಲಿನ 'ವಾರ್ಷಿಕ ಗೌರವ ಪ್ರಶಸ್ತಿ' ಮತ್ತು 'ಸಾಹಿತ್ಯಶ್ರೀ ಪ್ರಶಸ್ತಿ'ಗಳು ಪ್ರಕಟಗೊಂಡಿವೆ. ಐವರು ಹಿರಿಯ ಸಾಹಿತಿಗಳು ವಾರ್ಷಿಕ ಗೌರವ ಪ್ರಶಸ್ತಿ ಹಾಗೂ 10 ಮಂದಿ ಸಾಹಿತ್ಯಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕನ್ನಡ...
ಬೆಂಗಳೂರು: ಸರ್ಕಾರಿ ಶಾಲೆಗಳು ಉಳಿದಲ್ಲಿ ಕನ್ನಡ ಉಳಿಯುತ್ತದೆ ಎಂಬ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಲುವಿಗೆ ಪೂರಕವಾಗಿ ಸರ್ಕಾರವು ಕೆಲವು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿದೆ. ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ , ಕನ್ನಡದ ಸಮಸ್ಯೆಯನ್ನು...
ಹಿರಿಯ ಕನ್ನಡ ಹೋರಾಟಗಾರ, ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ...
ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ...
ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು...
ಬೆಂಗಳೂರು: ಎಂಇಎಸ್ ಪುಂಡರು ಕನ್ನಡದ ತಂಟೆಗೆ ಬಂದರೆ ಸರಿ ಇರಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇದೇ...
ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ಬೆಂಗಳೂರಿನ ವಿಧಾನಸೌಧದಲ್ಲಿ ಫೆ.27ರಿಂದ ಮಾ.3ರವರೆಗೆ ಪುಸ್ತಕ ಮೇಳವನ್ನು ಆಯೋಜನೆ ಮಾಡಲಾಗಿದೆ. ನಾಲ್ಕು ದಿನಗಳ ಈ ಪುಸ್ತಕ ಮೇಳಕ್ಕೆ ಸಾರ್ವಜನಿಕರಿಗೆ ವಿಧಾನಸೌಧ ಪ್ರವೇಶಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.ವಿಧಾನಸೌಧದಲ್ಲಿ ವಿಧಾನಸಭಾ ಸ್ಪೀಕರ್...
ಬೆಂಗಳೂರು: ಭಾರತದ ಪ್ರತಿಷ್ಠಿತ ನಾಟಕೋತ್ಸವಗಳಲ್ಲಿ ಒಂದಾದ 'Mahindra Excellence in Theatre Awards-2025(META)'ಗೆ 367 ನಾಟಕಗಳ ಪೈಕಿ ಆಯ್ಕೆಯಾದ 10 ನಾಟಕಗಳಲ್ಲಿ ಕನ್ನಡದ "ಬಾಬ್ ಮರ್ಲೆ ಫ್ರಮ್ ಕೋಡಿಹಳ್ಳಿ" ನಾಟಕವು ಒಂದಾಗಿದೆ.
"ಬಾಬ್ ಮರ್ಲೆ...