CATEGORY

ಕನ್ನಡ ಜಗತ್ತು

ಕನ್ನಡ ಉಳಿಸಿ ಬೆಳೆಸುವ ಪ್ರಯತ್ನ ಮತ್ತು ಪ್ರಯೋಗ

ಆಂಗ್ಲ ಭಾಷೆಯಲ್ಲಿ ಪ್ರೌಢಿಮೆ, ಪಾಠ ಮಾಡಲು ಸೂಕ್ತ ತರಬೇತಿ ಇಲ್ಲದೇ ಹೋದರೆ ಮಕ್ಕಳಿಗೆ ಅತ್ತ ಇಂಗ್ಲೀಷೂ ಇಲ್ಲ, ಇತ್ತ ಕನ್ನಡವೂ ಇಲ್ಲ ಎನ್ನುವ ಸ್ಥಿತಿಯಾಗಿ, ಬಾಣಲೆಯಿಂದ ಬೆಂಕಿಗೆ ಎನ್ನುವ ಪರಿಸ್ಥಿತಿ ಮಕ್ಕಳದ್ದು, ಹೆತ್ತವರದ್ದು....

ಪುರುಷೋತ್ತಮ ಬಿಳಿಮಲೆಯವರ ʼಹುಡುಕಾಟʼ ಪುಸ್ತಕ ಬಿಡುಗಡೆ

ಪ್ರೊ. ಪುರುಷೋತ್ತಮ ಬಿಳಿಮಲೆಯವರು ಕಳೆದ ನಾಲ್ಕು ದಶಕಗಳಿಂದ ಜಾನಪದ ಸಂಶೋಧನೆ ಹಾಗೂ ಸಾಹಿತ್ಯ ವಿಮರ್ಶೆ ಕ್ಷೇತ್ರಗಳಲ್ಲಿ ದುಡಿದವರು. ಈ ಅವಧಿಯಲ್ಲಿ ಅವರು ಬರೆದ 30 ಕ್ಕೂ ಹೆಚ್ಚು ಸಂಶೋಧನಾ ಲೇಖನಗಳಲ್ಲಿ 12 ನ್ನು...

ಹಿಂದಿ ಹೇರಿಕೆ | ಆಳ-ಅಗಲ ಮತ್ತು ಭೀಕರ ಅಪಾಯಗಳು

ಸಂವಿಧಾನದಲ್ಲಿ ಇಂಗ್ಲಿಷ್ ಮತ್ತು ಹಿಂದಿಗೆ ನೀಡಿರುವ ಅಧಿಕೃತ ಸಂವಹನ ಭಾಷೆಯ ಸ್ಥಾನಮಾನವನ್ನು ಸಂವಿಧಾನದ ಪರಿಚ್ಛೇದ 8 ರಲ್ಲಿ ಉಲ್ಲೇಖಿಸಲಾಗಿರುವ ಎಲ್ಲ 22 ಭಾಷೆಗಳಿಗೂ ವಿಸ್ತರಿಸಬೇಕು ಎಂಬ ಬೇಡಿಕೆ ಎಲ್ಲ ಕಡೆಗಳಿಂದಲೂ ಮೊಳಗುತ್ತಿದೆ. ಕರ್ನಾಟಕ...

ಸಂಸ್ಕೃತವಂತರ ಸಂಸ್ಕೃತಿ ಹೀನ ಮಾತು

ದೇವಭಾಷೆಯೆಂಬ ಕಿರೀಟ ತೊಡಿಸಿ ತೀರಾ ಮಡಿವಂತಿಕೆಯಲ್ಲಿ ಬಂಧಿಯಾಗಿಟ್ಟ ಸಂಸ್ಕೃತ ತನಗೆ ತಾನೇ ಸ್ವರ್ಗಕ್ಕೆ ವೀಸಾವನ್ನು ಪಡೆದುಕೊಂಡು ಸ್ವರ್ಗಸ್ಥ ಅರ್ಥಾತ್ ದಿವಂ-ಗತವಾಯಿತು. ಯಾರನ್ನು ದೂರಿ ಏನು ಪ್ರಯೋಜನ..? - ಶಂಕರ್ ಸೂರ್ನಳ್ಳಿ, ಸಾಮಾಜಿಕ ಚಿಂತಕರು. ಉಡುಪಿಯ...

KPSC ಅಧಿಕಾರಿಗಳೇ, ಒಮ್ಮೆ ನೀವೇ ಓದಿಕೊಳ್ಳಿ

ಇದನ್ನೆಲ್ಲಾ ಓದಿಯೂ ಕಣ್ಣು ಮಂಜಾಗಿ,  ಎಚ್ಚರತಪ್ಪಿ ಬೀಳದೇ ಬಂದಿರುವ ಪರೀಕ್ಷಾರ್ಥಿಗಳ ಬಗ್ಗೆ ಎಷ್ಟು ಹೊಗಳಿದರೂ ಕಡಿಮೆಯೇ ಬಿಡಿ.

ಕೆ ಪಿ ಎಸ್‌ ಸಿಯ ಮಹಾ ಎಡವಟ್ಟು – ಕನ್ನಡಿಗರಿಗೆ ಮೋಸ

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಆಗಿರುವ ಪ್ರಮಾದದ ಕುರಿತು ಸಂಪೂರ್ಣ ವರದಿಯನ್ನು ಮೂರು ದಿನಗಳ ಒಳಗೆ ಪ್ರಾಧಿಕಾರಕ್ಕೆ ನೀಡುವಂತೆ ಸೂಚನೆ ನೀಡಿದೆ. ಪ್ರಗತಿಪರ ಚಿಂತಕರು, ಕನ್ನಡ ಪರ ಹೋರಾಟಗಾರರು, ಸಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ...

ಮಾತೆಂಬುದು ಜ್ಯೋತಿರ್ಲಿಂಗ

ಬದಲಾದ ಸನ್ನಿವೇಶಗಳ ಎದುರು ಬಾಶೆಯ ಅಳಿವು-ಉಳಿವು ಹಲವು ಸಿಕ್ಕುಗಳೊಂದಿಗೆ ತಳುಕು ಹಾಕಿಕೊಂಡಿದ್ದರೂ ಆತ್ಯಂತಿಕವಾಗಿ ಆರ್ತಿಕ ಸಂಗತಿಗಳೇ ನಿರ್ಣಾಯಕ ಪಾತ್ರ ವಹಿಸುವುದರಿಂದ  ಕನ್ನಡವನ್ನು ಅನ್ನದ ಬಾಶೆಯನ್ನಾಗಿ ಪರಿವರ್ತಿಸದಿದ್ದರೆ ನಾವು ಅದಕ್ಕೆ ತಕ್ಕನಾದ ಬೆಲೆ ತೆರಬೇಕಾಗುತ್ತದೆ....

ಕನ್ನಡಿಗರಿಗೆ ಮೀಸಲಾತಿ | ವಿರೋಧಿಗಳಿಗೆ ಬಹಿರಂಗ ಪತ್ರ

ರಾಜ್ಯದ ಖಾಸಗಿ ಕೈಗಾರಿಕೆ ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧದ ವಿಧೇಯಕಕ್ಕೆ ಉದ್ಯಮ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡಿಗರಿಗಷ್ಟೇ ಕೆಲಸ ಕೊಡಲು ಸಾಧ್ಯವಿಲ್ಲ ಎಂದು ಹೇಳುವ ಉದ್ಯಮಿಗಳಿಗೆ...

ಕನ್ನಡಿಗರಿಗೆ ಮೀಸಲಾತಿ ನೀಡುವುದನ್ನು ವಿರೋಧಿಸುವ ಉದ್ಯಮಿಗಳು ದೇಶದ್ರೋಹಿಗಳು : ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ

ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡುತ್ತಿದ್ದಂತೆ ಉದ್ಯಮಿಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ....

ಕರವೇ ಹೋರಾಟಕ್ಕೆ ಮತ್ತೊಂದು ಜಯ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಸಚಿವ ಸಂಪುಟ ಒಪ್ಪಿಗೆ, ವಿಧೇಯಕ ಮಂಡನೆಗೆ ಕ್ಷಣಗಣನೆ!

ಕನ್ನಡ ನಾಡಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಕಳೆದ ವಾರವಷ್ಟೇ ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ...

Latest news