CATEGORY

ಕನ್ನಡ ಜಗತ್ತು

ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕನ್ನಡದ ಧ್ವಜ ಕಡ್ಡಾಯ;ಶೀಘ್ರ ಆದೇಶ: ಡಿಕೆ ಶಿವಕುಮಾರ್‌

ಬೆಂಗಳೂರು: ಕನ್ನಡ ರಾಜ್ಯೋತ್ಸವ ಆಚರಿಸುವ ಇಡೀ ನವೆಂಬರ್ ತಿಂಗಳಲ್ಲಿ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡದ ಧ್ವಜ ಹಾರಿಸುವ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು...

ಕೇಂದ್ರದಿಂದ ರಾಜ್ಯಕ್ಕೆ ರೂ. 1 ಲಕ್ಷ ಕೋಟಿ ಅನ್ಯಾಯ, ಕನ್ನಡ ಶಾಸ್ತ್ರೀಯ ಭಾಷೆಗೂ ಇಲ್ಲ ಅನುದಾನ; ಮುಂದುವರೆದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ ಖೇದ

ಬೆಂಗಳೂರು: ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಕನ್ನಡ ನೆಲದಲ್ಲಿ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು...

ಮೈಸೂರಿನಲ್ಲಿ ವಿಶ್ವ ದರ್ಜೆಯ ಫಿಲ್ಮ್ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ರಾಜ್ಯೋತ್ಸವ ಅಂಗವಾಗಿ ಸಾಮಾಜಿಕ...

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ...

ಅಭಿಮಾನದಿಂದ ಭಾಷೆಯ ರಕ್ಷಣೆ ಅಸಾಧ್ಯ; ಕನ್ನಡದಲ್ಲೇ ಮಾತಾಡಿ, ವ್ಯವಹರಿಸುವ ಪ್ರತಿಜ್ಞೆ ಮಾಡೋಣ: ಸಿಎಂ ಸಿದ್ದರಾಮಯ್ಯ ಸಂದೇಶ

ಬೆಂಗಳೂರು: ಕನ್ನಡ ಮಣ್ಣಿನಲ್ಲೇ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡವರು ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕು ಎಂಬುದು ನಮ್ಮ ಆಶಯ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಇರುವ ಎಲ್ಲಾ ಕಚೇರಿಗಳು, ಅಂಗಡಿ -...

ಕನ್ನಡ ಕಾವ್ಯ: ನುಡಿ, ನಾಡು, ನಡಿಗೆ

 ಕರ್ನಾಟಕ ರಾಜ್ಯೋತ್ಸವ ವಿಶೇಷ ಲೇಖನ - ಡಾ. ರವಿ ಎಂ. ಸಿದ್ಲಿಪುರ ಭಾಷೆಯೆಂಬುದು ಕೇವಲ ಸಂವಹನದ ಸಾಧನವಲ್ಲ; ಅದೊಂದು ಜನಾಂಗದ ಸಾಂಸ್ಕೃತಿಕ ಸ್ಮೃತಿ, ಸಾಮೂಹಿಕ ಪ್ರಜ್ಞೆ ಮತ್ತು ಅಸ್ಮಿತೆಯ ಜೀವಂತ ರೂಪ. ಒಂದು ನಾಡಿನ...

ಕರ್ನಾಟಕ ರಾಜ್ಯೋತ್ಸವ ವಿಶೇಷ- ಕನ್ನಡ ಕಲಿಸುವ ಪೋಷಕತ್ವ

ಕನ್ನಡ ಕಲಿಯುವುದೇ ಅವಮಾನ, ಕಲಿತರೂ ಅದರಿಂದ ಭವಿಷ್ಯವಂತೂ ಇಲ್ಲ, ಖಾಸಗಿ ಶಾಲೆಗಳೇ ಅಂತಿಮ, ಅವೇ ಪ್ರತಿಷ್ಠೆ ಮತ್ತು ಅನ್ನದ ದಾರಿ ತೋರುವ ವ್ಯವಸ್ಥೆ ಇತ್ಯಾದಿ ಅತಿ ರಂಜಿತ ಸ್ಥಿತಿ ಈ ಕಾಲದ್ದು. ಮನೆಯಲ್ಲಿ...

ಪ್ರೊ. ರಾಜೇಂದ್ರ ಚೆನ್ನಿ, ರಹಮತ್ ತರೀಕೆರೆ, ಪ್ರಕಾಶ್‌ ರೈ,‌ ಕೋಣಂದೂರು ಲಿಂಗಪ್ಪ ಮತ್ತು ಡಾ.ಎಂ.ಆರ್.ಜಯರಾಮ್ ಸೇರಿ 70 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: ಹಿರಿಯ ಸಾಹಿತಿಗಳಾದ ಪ್ರೊ. ರಾಜೇಂದ್ರ ಚೆನ್ನಿ, ತುಂಬಾಡಿ ರಾಮಯ್ಯ, ಪ್ರೊ.ಆರ್.ಸುನಂದಮ್ಮ, ಚಲನ ಚಿತ್ರರಂಗದ ಪ್ರಕಾಶ್‌ ರಾಜ್,‌ ವಿಜಯಲಕ್ಷ್ಮೀ ಸಿಂಗ್, ಸೂಲಗಿತ್ತಿ ಈರಮ್ಮ, ಕೋಣಂದೂರು ಲಿಂಗಪ್ಪ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಸಕ್ತ...

ರಾಮಧಾನ್ಯ ಚರಿತ್ರೆ: ರಾಜಧರ್ಮ, ನ್ಯಾಯ ಮತ್ತು ಅಧಿಕಾರದ ಸಂಕೀರ್ಣತೆ

‘ರಾಮಧಾನ್ಯ ಚರಿತ್ರೆ’ಯು ಒಂದು ಸಣ್ಣ ಕಾವ್ಯವಾದರೂ, ಅದರೊಳಗೆ ಅಡಗಿರುವ ಸಾಮಾಜಿಕ, ರಾಜಕೀಯ ಮತ್ತು ತಾತ್ವಿಕ ದೃಷ್ಟಿ ಅಪಾರವಾದುದು. ಕನಕದಾಸರು ಶ್ರೀರಾಮನನ್ನು ಒಬ್ಬ ಆದರ್ಶ ಪ್ರಜಾಪಾಲಕನನ್ನಾಗಿ ಚಿತ್ರಿಸುವ ಮೂಲಕ, ಅಂದಿನ ಮತ್ತು ಇಂದಿನ ಆಡಳಿತಗಾರರಿಗೆ...

ದಸರಾ, ಬಾನು ಮುಷ್ತಾಕ್ ಮತ್ತು ನಾಡ ಸಂಸ್ಕೃತಿ‌ -ಭಾಗ-2

ಬಾನು ಮುಷ್ತಾಕ್ ಕನ್ನಡ ರಾಷ್ಟ್ರೀಯತೆಯನ್ನು ಸಂಕೇತಿಸುವ  ಭುವನೇಶ್ವರಿ ಪ್ರತಿಮೆಯ ಬಗ್ಗೆ ಎತ್ತಿದ್ದ ಒಂದೆರಡು ಮುಖ್ಯ ಪ್ರಶ್ನೆಗಳು ಮತ್ತು ಅವುಗಳ ಸುತ್ತ ನಡೆದ ಅಪಪ್ರಚಾರವನ್ನು ಸಂಸ್ಕೃತಿ ಅಧ್ಯಯನದ ದೃಷ್ಟಿಕೋನದಲ್ಲಿ ವಿಶ್ಲೇಷಿಸುವ ಪ್ರಯತ್ನವನ್ನು ಸಹಾಯಕ ಪ್ರಾಧ್ಯಾಪಕರಾದ...

Latest news