ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ...
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ಆರಂಭವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮ್ಮೇಳನಾಧ್ಯಕ್ಷ ಗೊ.ರು. ಚನ್ನಬಸಪ್ಪ ಅವರು ಅನುವಾದಿಸಿರುವ 'ಪ್ರಾಚೀನ ಭಾರತದಲ್ಲಿ ರಾಜಕೀಯ ಹಿಂಸಾಚಾರ'...
ಮಂಡ್ಯ: ರಾಷ್ಟ್ರ ಭಾಷೆಯ ಹೆಸರಿನಲ್ಲಿ ಹಿಂದಿ ಭಾಷೆಯನ್ನು ಹೇರುವ ಮೂಲಕ ಕನ್ನಡ ಮುಂತಾದ ದೇಶಭಾಷೆಗಳನ್ನು ದಮನಿಸುವ ಕೆಲಸ ನಡೆಯುತ್ತಿದೆ. ಇದನ್ನು ನಾವುಗಳೆಲ್ಲರೂ ಪ್ರತಿಭಟಿಸದೆ ಹೋದರೆ ನಮ್ಮ ಭಾಷೆಗಳು ಗಂಡಾಂತರಕ್ಕೆ ಸಿಲುಕಿಕೊಳ್ಳುತ್ತವೆ ಎಂದು ಮುಖ್ಯಮಂತ್ರಿ...
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯುತ್ತಿದೆ. ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆಯಾಗಿರುವುದು ಅತ್ಯಂತ ಸಂತೋಷದ ವಿಷಯ. ಸಮ್ಮೇಳನದ ಅಧ್ಯಕ್ಷತೆಗೆ ಸಾಹಿತಿಗಳಲ್ಲದವರನ್ನು ಮಾಡಲು ಹೊರಟಿದ್ದ ಕನ್ನಡ...
ನವದೆಹಲಿ: ಮೈಸೂರಿನಲ್ಲಿರುವ ಕೇಂದ್ರ ಭಾರತೀಯ ಭಾಷಾ ಸಂಸ್ಥೆಯ (ಸಿಐಐಎಲ್) ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವನ್ನು ಪ್ರತ್ಯೇಕಿಸಲಾಗುವುದು. ಈ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ನೀಡಬೇಕಿರುವ ಎಲ್ಲಾ ಆರ್ಥಿಕ ಸಹಕಾರವನ್ನು ಒದಗಿಸಲಾಗುವುದು...
ಸಕಲೇಶಪುರ: ಸಕಲೇಶಪುರ ತಾಲ್ಲೂಕು ನಾಲ್ಕನೆಯ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಆರಂಭವಾಗಿದೆ. ಸಮ್ಮೇಳನದ ಅಂಗವಾಗಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಸರ್ವೇಸಾಮಾನ್ಯ. ಆದರೆ ಈ ಸಮ್ಮೇಳನದ ಅಧ್ಯಕ್ಷರಾದ ಸಾಹಿತಿ, ರಂಗಕರ್ಮಿ ಪ್ರಸಾದ್ ರಕ್ಷಿದಿ ಅವರು ತಮ್ಮ...
ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ ಅವರು ಆಯ್ಕೆಯಾಗುವ ಸಾಧ್ಯತೆಗಳಿವೆ.
ಕನ್ನಡ ಸಾಹಿತ್ಯ ಪರಿಷತ್ತಿನ ಬಲ್ಲ ಮೂಲಗಳು ಇವರ ಆಯ್ಕೆಯನ್ನು ಖಚಿತಪಡಿಸಿವೆ.
ಗೊ.ರು....
ಮೈಸೂರು: ಕನ್ನಡ ಸಾಹಿತ್ಯ ಪರಿಷತ್ ನಿದ್ರಾವಸ್ಥೆಯಲ್ಲಿದೆ ಎಂದು ಕನ್ನಡಪರ ಹೋರಾಟಗಾರ ಮಾಜಿ ಶಾಸಕ ವಾಟಾಳ್ ನಾಗರಾಜ್ ಟೀಕಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರತಿ ವರ್ಷ ಮೂರು ದಿನ ಕನ್ನಡ ಸಾಹಿತ್ಯ...
ಸಾಹಿತ್ಯದ ಭಾಷೆಯ ಪ್ರೀತಿ ಇರುವುದು ಈ ಮುಂಚೆ ಪ್ರಶಸ್ತಿ ಪಡೆದವರನ್ನು ಆರಾಧಿಸುವುದರಲ್ಲಿ ಅಲ್ಲ. ಬದಲಾಗಿ ಅವರೂ ಸೇರಿ ಕನ್ನಡವನ್ನು ಓದುವುದರಲ್ಲಿ ಮತ್ತು ಭಾವಿಸುವುದರಲ್ಲಿ- ನರೇಂದ್ರ ರೈ ದೇರ್ಲ, ಸಾಹಿತಿಗಳು.
ಸುಮಾರು ವರ್ಷಗಳ ಹಿಂದಿನ ಮಾತು....
ಈಗಾಗಲೇ ರೂಪುಗೊಂಡ ಮತ್ತು ರೂಪುಗೊಳ್ಳುತ್ತಿರುವ ಕನ್ನಡ ಪ್ರಜ್ಞೆಯನ್ನು ಅನ್ಯಪ್ರಭಾವಗಳಿಂದ ಮುಕ್ತಗೊಳಿಸಿ ನೋಡಲಾಗುವುದಿಲ್ಲ. ಅನ್ಯ ಪ್ರಭಾವಗಳನ್ನು ಅರಗಿಸಿಕೊಂಡು, ಅವನ್ನು ಪುನರ್ ಸೃಸ್ಟಿಸಿಕೊಂಡು ಕರ್ನಾಟಕ - ಕನ್ನಡ ಬೆಳೆದಿದೆ. ಕನ್ನಡ ಸಂಸ್ಕೃತಿಗೆ ಅಂಥ ಗುಣವೊಂದಿದೆ. ಭಾರತದ...