ಬೆಂಗಳೂರು: ನಿನ್ನೆ ನೀಧನ ಹೊಂದಿದ ಖ್ಯಾತ ಕಾದಂಬರಿಕಾರ ಎಸ್.ಎಲ್ ಬೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪದ್ಮಭೂಷಣ ಹಿರಿಯ ಸಾಹಿತಿ ದಿವಂಗತ...
ಬೆಂಗಳೂರು:ಖ್ಯಾತ ಕಾದಂಬರಿಕಾರ ಎಸ್ ಎಲ್ ಭೈರಪ್ಪ ನಿಧನರಾಗಿದ್ದಾರೆ. 94 ವರ್ಷದ ಅವರು ವಯೋಸಹಜ ಕಾಯಲೆಯಿಂದ ಬಳಲುತ್ತಿದ್ದರು. ಕೆಲವು ದಿನಗಳಿಂದ ನಗರದ ರಅಜರಾಜೇಶ್ವರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮಧ್ಯಾಹ್ನ 2.38...
ಮೈಸೂರು: ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಬೂಕರ್ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನು ಮುಷ್ತಾಕ್ ನಾಡಹಬ್ಬ ಮೈಸೂರು ದಸರಾ- 2025 ಕ್ಕೆ ಚಾಲನೆ...
ಮೈಸೂರು: ಬೂಕರ್ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನು ಮುಷ್ತಾಕ್ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ಮೈಸೂರು ದಸರಾ- 2025 ಕ್ಕೆ ಚಾಲನೆ...
ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ....
ಬೆಂಗಳೂರು: ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.
ಅವರು ಇಂದು ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ...
ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಭಾರತ ರತ್ನ ಪುರಸ್ಕಾರಕ್ಕೆ ಶಿಫಾರಸ್ಸು ಮಾಡಿರುವುದನ್ನು ಸ್ವಾಗತಿಸಿದ ಮೈಸೂರಿನ ವಿಶ್ವ ಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್ ಮತ್ತು ಹಿರಿಯ ಸಾಹಿತಿಗಳ ನಿಯೋಗ...
ಬೆಂಗಳೂರು: ನಗರದ ಹೃದಯಭಾಗದಲ್ಲಿರುವ, ವಿಧಾನಸೌಧದಿಂದ ಕೂಗಳತೆಯ ದೂರದಲ್ಲಿರುವ ಕುಮಾರಕೃಪಾ ರಸ್ತೆಯಲ್ಲಿರುವ ಸಿಂಧಿ ಪ್ರೌಢಶಾಲೆಯಲ್ಲಿ ಕನ್ನಡದಲ್ಲಿ ಮಾತನಾಡುವ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ದಂಡವನ್ನು ವಿಧಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕೂಡಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರ...
ಕಲಬುರಗಿ: ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಒಟ್ಟು 5,267 ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ಭರ್ತಿ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ. ಈ ವರ್ಷದಿಂದ 10ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿಗಳನ್ನು ಪ್ರಾರಂಭಿಸಲಾಗುತ್ತದೆ ಎಂದು...
ಬೆಂಗಳೂರು: ಹಿಂದಿಯನ್ನು ಒಂದು ಸಂವಹನದ ಭಾಷೆಯಾಗಿ ಗೌರವಿಸುತ್ತೇವೆ, ಪ್ರೀತಿಸುತ್ತೇವೆ, ಅದೇ ಹಿಂದಿ ದಬ್ಬಾಳಿಕೆಯ ಭಾಷೆಯಾದರೆ, ಯಜಮಾನಿಕೆಯ ಭಾಷೆಯಾದರೆ ಧಿಕ್ಕರಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಹಿಂದಿಯು ಬಳಕೆಯ...