CATEGORY

ಕನ್ನಡ ಜಗತ್ತು

ಕನ್ನಡಿಗರ ಭಾವನೆಗಳನ್ನು ಪಹಲ್ಗಾಮ್‌ ಕೃತ್ಯಕ್ಕೆ ಹೋಲಿಸಿದ್ದ ಗಾಯಕ ಸೋನು ನಿಗಂ ವಿರುದ್ಧ ಬೆಂಗಳೂರಿನಲ್ಲಿ ಎಫ್‌ ಐ ಆರ್‌

ಬೆಂಗಳೂರು: ಕನ್ನಡ, ಕನ್ನಡಿಗರನ್ನು ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಖ್ಯಾತ ಗಾಯಕ ಸೋನು ನಿಗಂ ವಿರುದ್ಧ ಆವಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ ಐ ಆರ್‌ ದಾಖಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್‌ ಕಾಲೇಜ್ ವೊಂದರಲ್ಲಿ...

ಕನ್ನಡ ಕುರಿತು ಅಸಡ್ಡೆ ತೋರಿದ ಗಾಯಕ ಸೋನು ನಿಗಮ್;‌ ಕನ್ನಡ ಚಿತ್ರರಂಗದಿಂದ ಬ್ಯಾನ್‌ ಮಾಡಲು ಆಗ್ರಹ

ಬೆಂಗಳೂರು: ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಸೋನು ನಿಗಮ್‌ ತಮ್ಮ ಗಾಯನದ ಮೂಲಕ ರಂಜಿಸುತ್ತಿದ್ದರು. ಈ ಸಂದರ್ಭದಲ್ಲಿ ಒಬ್ಬರು ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ್ದಾರೆ. ಆಗ...

ಕನ್ನಡ ಭಾಷೆ ಪಾಲನೆ ಮಾಡುವಂತೆ ಮೈಸೂರು ಸ್ಯಾಂಡಲ್ಸ್‌ ಗೆ ನಿರ್ದೇಶನ ನೀಡಿ: ಕೈಗಾರಿಕಾ ಸಚಿವರಿಗೆ ಡಾ.ಪುರುಷೋತ್ತಮ ಬಿಳಿಮಲೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ತಯಾರಾಗುವ ಎಲ್ಲ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಕನ್ನಡದಲ್ಲಿಯೂ ಮುದ್ರಿಸುವಂತೆ ಹೊರಡಿಸಿರುವ ಆದೇಶವನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು...

ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಏಕಲವ್ಯ ಮಾದರಿ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಸನ್ಮಾನ

ಬೆಂಗಳೂರು: ಕರ್ನಾಟಕದ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಅಭ್ಯಾಸ ಮಾಡಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಮೂವರು ವಿದ್ಯಾರ್ಥಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸನ್ಮಾನಿಸಿ ಬಹುಮಾನ ಘೋಷಿಸಿದರು. ಸಂಜೀವ್ ಮುತ್ತಯ್ಯ,...

ರಾಜ್ಯದಲ್ಲಿ 2025-26ರ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟ: ಮೇ 29ರಿಂದ ಶಾಲೆ ಪ್ರಾರಂಭ

ಬೆಂಗಳೂರು: ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು 2025-26ರ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿಯನ್ನು  ಬಿಡುಗಡೆ ಮಾಡಿದ್ದು, ಶಾಲಾ ಕರ್ತವ್ಯದ ದಿನಗಳು ಮತ್ತು ರಜಾ ದಿನಗಳ ಮಾಹಿತಿ ನೀಡಲಾಗಿದೆ. ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ...

ಕನ್ನಡವನ್ನು ಬೆಳೆಸಲು ವೈದ್ಯರು ಮುಂದಾಗಬೇಕು: ಡಾ.ಪುರುಷೋತ್ತಮ ಬಿಳಿಮಲೆ

ರಾಜಕೀಯ, ಆರ್ಥಿಕ, ಭಾಷಿಕ ಸೇರಿದಂತೆ ವಿವಿಧ ಕಾರಣಗಳಿಗಾಗಿ ಜನರೇ ಜನರನ್ನು ಕೊಂದು ಅಧಿಕಾರ ಪಡೆಯುವ ಕಾಲದಲ್ಲಿ ಸಾಯಲಿಕ್ಕೆ ಬಂದವರನ್ನು ಬದುಕಿಸಿ ಮಾನವೀಯತೆ ಮೆರೆಯುವ ವೈದ್ಯರು ಸದಾ ಕಾಲಕ್ಕೂ ಸ್ಮರಣೀಯರು. ಕನ್ನಡಿಗ ವೈದ್ಯರನ್ನು ಕಂಡಾಗಲೆಲ್ಲಾ...

ಅರ್ಜಿ ಆಹ್ವಾನಿಸದೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಚಿಂತನೆ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು:  ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇನ್ನು ಮುಂದೆ ಅರ್ಜಿ‌ಗಳನ್ನು ಆಹ್ವಾನಿಸದೆ, ಸಾಧನೆಯನ್ನು ಗುರುತಿಸಿ ಅರ್ಹರಿಗೆ ಪ್ರಶಸ್ತಿ ನೀಡುವ ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ‌...

ನ್ಯೂಯಾರ್ಕ್‌ನಲ್ಲಿ ನಡೆದ “ಮಹಿಳೆಯರ ಸ್ಥಿತಿಗತಿ ಆಯೋಗ” ದ ಸಭೆಯಲ್ಲಿ ಭಾರತ ನಿಯೋಗದ ನೇತೃತ್ವ ವಹಿಸಿದ್ದ ಕನ್ನಡತಿ ಡಾ. ವೇದಾವತಿ ದಿನೇಶ್

ನ್ಯೂಯಾರ್ಕ್: ಮಹಿಳಾ ಹಕ್ಕುಗಳು, ಸಬಲೀಕರಣ ಮತ್ತು ಸಾಮಾಜಿಕ ಸ್ಥಾನಮಾನದ ಕುರಿತಾದ "ಮಹಿಳೆಯರ ಸ್ಥಿತಿಗತಿ ಆಯೋಗ" ದ ಸಭೆಯು ಮಾರ್ಚ್ 10 ರಿಂದ 21 ರವರೆಗೆ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆಯಿತು. ವಿವಿಧ ದೇಶಗಳ...

ವೃತ್ತಿಪರ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಪಠ್ಯವನ್ನು ಅನ್ಯ ವಿಷಯ ತಜ್ಞರು ನಿರ್ವಹಿಸುವುದು ಬೇಡ: ಡಾ. ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಪಠ್ಯ ವಸ್ತುಗಳನ್ನು ಕನ್ನಡ ಭಾಷಾ ಅಧ್ಯಾಪಕರ ಬದಲಿಗೆ ಅನ್ಯ ವಿಷಯ...

ಕಬ್ಬನ್‌ ಪಾರ್ಕ್‌ ನಲ್ಲಿ ರಜಾ ದಿನಗಳಂದು ವಾಹನಗಳ ಪ್ರವೇಶಕ್ಕೆ ನಿಷೇಧ ಮುಂದುವರಿಕೆ

ಬೆಂಗಳೂರು: ಕಬ್ಬನ್‌ ಉದ್ಯಾನವನದಲ್ಲಿ ಸಾರ್ವತ್ರಿಕ ರಜಾ ದಿನಗಳಂದು ವಾಹನಗಳ ಪ್ರವೇಶಕ್ಕೆ ನಿಷೇಧವಿದ್ದು, ತುರ್ತು ಸೇವೆಯ ಅಗ್ನಿ ಶಾಮಕ ಮತ್ತು ಆಂಬ್ಯುಲೆಲ್ಸ್ ಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಭಾನಾಯಕ ಹಾಗೂ ಸಣ್ಣ ನೀರಾವರಿ ಮತ್ತು ವಿಜ್ಞಾನ...

Latest news