CATEGORY

ಕನ್ನಡ ಜಗತ್ತು

ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತೆ ಬಾನು ಮುಸ್ತಾಕ್ ಅವರಿಗೆ ಅಭಿನಂದನೆಗಳ ಮಹಾಪೂರ

ಬೆಂಗಳೂರು: ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಮುಖ್ಯಮಂತ್ರಿಗಳು, ಸಚಿವರು ಲೇಖಕರು ಬಾನು ಮುಸ್ತಾಕ್‌ ಅವರನ್ನು ಅಭಿನಂದಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ...

ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಕನ್ನಡದ ಹೆಸರಿಡಲು ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ

ಬೆಂಗಳೂರು: ಇಲ್ಲಿಯವರೆಗೆ ಬಹುಪಾಲು ಬೆಂಗಳೂರು ನಗರಕ್ಕೆ ಸೀಮಿತವಾಗಿದ್ದ ಅನ್ಯಭಾಷಿಕರಿಗೆ ಕನ್ನಡ ಕಲಿಕಾ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ತೀರ್ಮಾನಿಸಿದ್ದು, ಪೂರ್ವಭಾವಿ ಕ್ರಮಗಳಿಗೆ ಚಾಲನೆ ನೀಡಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ...

ನಟ ದರ್ಶನ್‌ ಮೇಕಪ್ ಆರ್ಟಿಸ್ಟ್ ಹೊನ್ನೇಗೌಡ ನಿಧನ; ಛಾಲೆಂಜಿಂಗ್‌ ಸ್ಟಾರ್‌ ಸಂತಾಪ

ಬೆಂಗಳೂರು: ನಟ ದರ್ಶನ್‌ ಅವರ ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ್ದ ಹೊನ್ನೇಗೌಡ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ದರ್ಶನ್ ಎಕ್ಸ್‌ ನಲ್ಲಿ ಸಂತಾಪ ಸೂಚಿಸಿ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಅನೇಕ ವರ್ಷಗಳಿಂದ...

ತಮ್ಮ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಗೊಳಿಸುವಂತೆ ಸೋನು ನಿಗಂ ಹೈಕೋರ್ಟ್‌ ಗೆ ಅರ್ಜಿ

ಬೆಂಗಳೂರು: ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ನಡೆಯಿತು ಎಂದು ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಖ್ಯಾತ ಗಾಯಕ...

ಸೋನು ನಿಗಮ್‌ ಎಲ್ಲಿದ್ದರೂ ಈ ಕೂಡಲೇ ಬಂಧಿತನಾಗಬೇಕು- ಕರವೇ ಆಗ್ರಹ : ಒತ್ತಾಯಿಸಿದ ನಾರಾಯಣಗೌಡರು.

ಬೆಂಗಳೂರು: ಕನ್ನಡ ನೆಲೆ-ಸಂಸ್ಕೃತಿ, ಕಲೆ- ಸಾಹಿತ್ಯಕ್ಕಿರುವ ಮೌಲ್ಯವನ್ನರಿಯದ ತುಚ್ಛ ಮನಸ್ಕ ಸೋನು ನಿಗಮ್‌ ಬಂಧಿತನಾಗಬೇಕು. ಅವರಿಗೆ ಕನ್ನಡದಲ್ಲಿ ಇನ್ನೆಂದೂ ಹಾಡದಿರುವಂತೆ ಗಡಿಪಾರು ಮಾಡಿ, ಕನ್ನಡದ ಮಹತ್ವವನ್ನು ಅರಿವಾಗುವಂತೆ ಮಾಡಿ, ಮನ ಪರಿವರ್ತನೆಗೊಳ್ಳುವವರೆಗೆ ಅವರನ್ನು...

ಸೋನು ನಿಗಮ್‌ ಗೆ ನಿಷೇಧ, ಎಫ್‌ ಐಆರ್‌, ಹೆಚ್ಚಿದ ಆಕ್ರೋಶ; ಸೋನು ನೀಡಿದ ಸ್ಪಷ್ಟನೆ ಏನು?

ಬೆಂಗಳೂರು: ಆಡಿದ ಮಾತಿಗೆ ದಂಡ ತೆರುತ್ತಿರುವ ಸೋನು ನಿಗಮ್‌ ವರ್ತನೆಗೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಒಂದು ಕಡೆ ಅವರ ವಿರುದ್ಧ ಎಫ್‌ ಐಆರ್‌ ದಾಖಲಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಮತ್ತೊಂದು...

ಸೋನು ನಿಗಮ್‌ ವಿರುದ್ಧ ನಾರಾಯಣಗೌಡರ ನೇತೃತ್ವದಲ್ಲಿ ಕರವೇ ಪ್ರತಿಭಟನೆ; ಸೋನಿಗೆ ನೋಟಿಸ್‌ ಜಾರಿ ಮಾಡಿದ ಪೊಲೀಸರು

ಬೆಂಗಳೂರು: ಕನ್ನಡ ಹಾಡನ್ನು ಹಾಡು ಎಂದು ಕೇಳಿದ್ದಕ್ಕೆ ಕನ್ನಡಿಗರನ್ನು ಪಹಲ್ಗಾಮ್‌ ದಾಳಿಗೆ ಹೋಲಿಸಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ) ಪ್ರತಿಭಟನೆ ನಡೆಸಿತು. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ...

ಕನ್ನಡ ಚಿತ್ರರಂಗದಿಂದ ಗಾಯಕ ಸೋನು ನಿಗಂ ಬ್ಯಾನ್: ಫಿಲಂ ಚೇಂಬರ್‌ ಮಹತ್ವದ ನಿರ್ಧಾರ

ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಅವರಿಂದ ಕನ್ನಡ ಹಾಡುಗಳನ್ನು ಹಾಡಿಸದಿರಲು ಕರ್ನಾಟಕ ಫಿಲಂ ಚೇಂಬರ್ ನಿರ್ಧರಿಸಿದೆ. ಇನ್ನು ಮುಂದೆ ಸೋನು ನಿಗಮ್ ರಿಂದ ಮ್ಯೂಸಿಕಲ್ ನೈಟ್ಸ್ ಮಾಡಿಸುವುದಿಲ್ಲ. ಕರ್ನಾಟಕದ ಯಾವುದೇ ಕಾರ್ಯಕ್ರಮಕ್ಕೆ...

ಕನ್ನಡಿಗರ ಭಾವನೆಗಳನ್ನು ಪಹಲ್ಗಾಮ್‌ ಕೃತ್ಯಕ್ಕೆ ಹೋಲಿಸಿದ್ದ ಗಾಯಕ ಸೋನು ನಿಗಂ ವಿರುದ್ಧ ಬೆಂಗಳೂರಿನಲ್ಲಿ ಎಫ್‌ ಐ ಆರ್‌

ಬೆಂಗಳೂರು: ಕನ್ನಡ, ಕನ್ನಡಿಗರನ್ನು ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಖ್ಯಾತ ಗಾಯಕ ಸೋನು ನಿಗಂ ವಿರುದ್ಧ ಆವಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ ಐ ಆರ್‌ ದಾಖಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್‌ ಕಾಲೇಜ್ ವೊಂದರಲ್ಲಿ...

ಕನ್ನಡ ಕುರಿತು ಅಸಡ್ಡೆ ತೋರಿದ ಗಾಯಕ ಸೋನು ನಿಗಮ್;‌ ಕನ್ನಡ ಚಿತ್ರರಂಗದಿಂದ ಬ್ಯಾನ್‌ ಮಾಡಲು ಆಗ್ರಹ

ಬೆಂಗಳೂರು: ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಸೋನು ನಿಗಮ್‌ ತಮ್ಮ ಗಾಯನದ ಮೂಲಕ ರಂಜಿಸುತ್ತಿದ್ದರು. ಈ ಸಂದರ್ಭದಲ್ಲಿ ಒಬ್ಬರು ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ್ದಾರೆ. ಆಗ...

Latest news