ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಜೀವಮಾನದ ಸಾಧನೆಗಾಗಿ 2018ರಿಂದ 2024ರವರೆಗಿನ ವಿವಿಧ ಪ್ರಶಸ್ತಿ ಪುರಸ್ಕಾರಗಳನ್ನು ಪ್ರದಾನ ಮಾಡುವ ಸಮಾರಂಭದಲ್ಲಿ ದೇಶದ ಮಹಾನ್ ವಿದ್ವಾಂಸರೂ, ಅಂಬೇಡ್ಕರ್ ವಾದಿ ಲೇಖಕರೂ ಆಗಿರುವ ಪ್ರೊ. ಆನಂದ್ ತೇಲ್ತುಂಬ್ಡೆ ಅವರಿಗೆ...
ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ- ಅಭಿಪ್ರಾಯ
ಬಸವಣ್ಣನವರ ನಾಯಕತ್ವದಲ್ಲಿ ನಾವು ಯಾವ ಸಂಸ್ಕೃತಿಯನ್ನು ಪೋಷಿಸಿ ಬೆಳೆಸಲಿದ್ದೇವೆ? ಸಾಂಸ್ಕೃತಿಕ ನಾಯಕ ಎಂದರೆ ಅಲ್ಲಿ ನಿರ್ವಚನೆಯಾಗುವುದು ಯಾವ ಸಂಸ್ಕೃತಿ? ಈಗ ಪರಿಭಾವಿಸಲಾಗುತ್ತಿರುವ ಮತಾಧಾರಿತ ಅಥವಾ ಧರ್ಮಕೇಂದ್ರಿತ ಸಂಕುಚಿತ...
ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ- ಅಭಿಪ್ರಾಯ
ಇಂದಿನಿಂದಲೇ ನಿಜವಾದ ಬಸವ ಅನುಯಾಯಿಗಳ ಜವಾಬ್ದಾರಿ ಹೆಚ್ಚಾಗುತ್ತದೆ. ಇಡೀ ಕರ್ನಾಟಕವನ್ನು ಒಳಗೊಂಡ ಸಮ ಸಮಾಜದ ಕನಸಿಗೆ ಕಾರ್ಯಯೋಜನೆ ರೂಪಿಸಬೇಕಿದೆ. ಯಾರು ಈ ಸಾಂಸ್ಕೃತಿಕ ನಾಯಕ ಎಂದು...
ಮಹಾಮಾನವತಾವಾದಿ, ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸೋ ಮೂಲಕ ಕರ್ನಾಟಕ ಸರ್ಕಾರ ಶರಣ ಸಂಕುಲಕ್ಕೆ ಬಹುದೊಡ್ಡ ಗೌರವ ಸಲ್ಲಿಸಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ಜಗತ್ತಿನೆಲ್ಲೆಡೆ ಇರೊ ಸಮಸ್ತ ಬಸವಾನುಯಾಯಿಗಳಲ್ಲಿ ಹರ್ಷ...
ನೀವು ಒಬ್ಬ ವ್ಯಕ್ತಿಗೆ ಅರ್ಥವಾಗುವ ಭಾಷೆಯಲ್ಲಿ ಮಾತನಾಡಿದರೆ ಅದು ಅವನ ತಲೆಗೆ ಹೋಗುತ್ತದೆ. ನೀವು ಅವನ ಭಾಷೆಯಲ್ಲಿಯೇ ಮಾತನಾಡಿದರೆ ಅದು ಹೃದಯಕ್ಕೆ ಹೋಗುತ್ತದೆ ಎಂಬ ನೆಲ್ಸನ್ ಮಂಡೇಲಾ ಅವರ ಮಾತುಗಳನ್ನು ಬೆಂಗಳೂರಿನಲ್ಲಿ ಬದುಕು...
ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ - ಚರ್ಚೆ
"ಬಸವಣ್ಣನವರು ಸಾರ್ವತ್ರಿಕವಾದ ಸಾರ್ವಕಾಲಿಕವಾದ ಸರ್ವಜನ ಸಮಭಾವದ ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜವನ್ನು ಕಟ್ಟುವುದಕ್ಕೆ ಬೇಕಾದ ನೀತಿಯನ್ನು ಬೋಧಿಸಿರುವುದರಿಂದ ನಮ್ಮ ದೇಶದ ಸಂವಿಧಾನದ ಆಶಯಗಳಿಗೆ ಅನುರೂಪವಾದ ಅವರ...
ಸಾಂಸ್ಕೃತಿಕ ನೀತಿಯನ್ನು ಜಾರಿಗೊಳಿಸಲು ಬೇಕಾದ ಬೌದ್ಧಿಕ ಪರಿಕರಗಳು, ಜ್ಞಾನಶಾಖೆಗಳು ಹಾಗೂ ಕಲೆ-ಸಾಹಿತ್ಯಕ ಸಂಪತ್ತು-ಸಂಪನ್ಮೂಲ ರಾಜ್ಯದಲ್ಲಿ ಅಗಾಧ ಪ್ರಮಾಣದಲ್ಲಿ ಲಭ್ಯ ಇವೆ. ವಸ್ತುನಿಷ್ಠವಾಗಿ ಇವುಗಳನ್ನು ಬಳಸಿಕೊಳ್ಳುವ ಮೂಲಕ ಕರ್ನಾಟಕದ ಸಾಂಸ್ಕೃತಿಕ ವಲಯದ ಪುನರುಜ್ಜೀವನಕ್ಕಾಗಿ ಹೆಜ್ಜೆ...
ಇಪ್ಪತ್ತೈದು ವರ್ಷಗಳನ್ನು ಪೂರೈಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ಆಗಾಗ ಸರ್ಕಾರಕ್ಕೆ, ಸಮಾಜಕ್ಕೆ ಶಾಕ್ ಟ್ರೀಟ್ ಮೆಂಟ್ ಕೊಡುತ್ತಲೇ ಬಂದಿದ್ದು, ಇದೀಗ ಕನ್ನಡ ನಾಮಫಲಕ ಹೋರಾಟದಿಂದ ಮತ್ತೆ ಮುಂಚೂಣಿಗೆ ಬಂದಿದೆ.
ಕಳೆದ ಡಿಸೆಂಬರ್ 27ರಂದು ಕರವೇ...
ಬಸವಣ್ಣನವರನ್ನು ವಿಶ್ವಗುರು ಎಂದು ಹೇಳುತ್ತಲೇ ಬಂದಿರುವ ಲಿಂಗಾಯತ ಮಠಗಳ ಸ್ವಾಮಿಗಳು ಈಗ ಅದ್ಯಾಕೆ ಬಸವಣ್ಣನವರನ್ನು ಕರ್ನಾಟಕಕ್ಕೆ ಮಾತ್ರ ಸೀಮಿತಗೊಳಿಸಿ ಸಾಂಸ್ಕೃತಿಕ ನಾಯಕ ಎನ್ನುತ್ತಿದ್ದಾರೆ? ವಿಶ್ವಗುರುವಿನ ಹೆಸರನ್ನು ಮೋದಿಯವರು ಹೈಜಾಕ್ ಮಾಡಿದ್ದರಿಂದಾಗಿ ಬಸವಣ್ಣನವರಿಗೆ ನಾಯಕ...
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರು ಇಂದೂ ಸಹ ಜೈಲಿನಿಂದ ಬಿಡುಗಡೆಯಾಗುತ್ತಿಲ್ಲ. ಕುಮಾರಸ್ವಾಮಿ ಲೇ ಔಟ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದರ ಸಂಬಂಧ ಇಂದು ಪೊಲೀಸರು 30ನೇ ಎಸಿಎಂಎಂ ನ್ಯಾಯಾಲಯಕ್ಕೆ ನಾರಾಯಣಗೌಡರನ್ನು ಹಾಜರುಪಡಿಸಿದರು. ಈ...