ನವದೆಹಲಿ: ಮಹಿಳೆಯರಿಗೆ ಮೂರನೇ ಒಂದರಷ್ಟು ಮೀಸಲಾತಿ ಕಲ್ಪಿಸಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ 'ಮಹಿಳೆಯರು ದೇಶದ ದೊಡ್ಡ ಅಲ್ಪಸಂಖ್ಯಾತರು' ಎಂದು ವ್ಯಾಖ್ಯಾನಿಸಿದೆ.
ಲೋಕಸಭೆ , ರಾಜ್ಯಸಭೆ ಮತ್ತು ದೆಹಲಿ ವಿಧಾನಸಭೆಯಲ್ಲಿ...
ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 2024 ರಲ್ಲಿ ರಚಿಸಲಾದ ಸಂಪನ್ಮೂಲ ಕ್ರೋಢೀಕರಣ ಸಮಿತಿಯು ತನ್ನ ಅಂತಿಮ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದೆ. ಸಂಪನ್ಮೂಲ...
ಮಂಗಳೂರು : 'ಮುಸ್ಲಿಂ ಮಹಿಳೆಯರು ನಾಯಿ ಮರಿ ಹಾಕಿದಂತೆ ಹೆರುತ್ತಾರೆ' ಎಂದು ಹೇಳಿಕೆ ನೀಡಿ ಕೋಮುಸೌಹಾರ್ದತೆ ಮತ್ತು ಮಹಿಳೆಯ ಘನತೆಗೆ ಧಕ್ಕೆ ತಂದಿದ್ದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್...
ಕೊಪ್ಪಳ: ಕನ್ನಡವನ್ನು ಕನ್ನಡಿಗರೆಲ್ಲರೂ ಮಾತನಾಡಿದಾಗ ಮತ್ತು ಬಳಸಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ...
ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು ನವೆಂಬರ್ನಲ್ಲಿ ನಿವೃತ್ತಿ ಹೊಂದಲಿದ್ದು, ನ್ಯಾ. ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ. ಗವಾಯಿ ಅವರು ನವೆಂಬರ್ 23 ರಂದು ನಿವೃತ್ತರಾಗಲಿದ್ದಾರೆ.
ಸಿಜೆಐ...
ಮಾಹಿತಿ ಹಕ್ಕಿಗೆ ಈಗ ಇಪ್ಪತ್ತು ವರ್ಷವಾಗಿದೆ. ಸವಾಲುಗಳ ನಡುವೆಯೂ ಅದು ತಕ್ಕಮಟ್ಟಿಗಾದರೂ ಪರಿಣಾಮಕಾರಿಯಾಗಿ ಉಳಿದುಕೊಂಡಿದೆ. ಆಡಳಿತದಲ್ಲಿ ಪಾರದರ್ಶಕತೆ ಇರುವಂತೆ ನೋಡಿಕೊಳ್ಳುವ ಮತ್ತು ಸರಕಾರವನ್ನು ಉತ್ತರದಾಯಿಯಾಗಿಸುವ ಮೂಲಕ ಆಡಳಿತದಲ್ಲಿ ಭ್ರಷ್ಟಾಚಾರ ನುಸುಳದಂತೆ ನೋಡಿಕೊಳ್ಳುವಲ್ಲಿ ಜನರ...
ಕೋಲಾರ : ಭಾರತ ದೇಶದ ಸುಪ್ರೀಂ ಕೋರ್ಟ್ ನಲ್ಲಿ ವಕೀಲರೊಬ್ಬರು ನ್ಯಾಯಮೂರ್ತಿ ಗವಾಯಿ ರವರ ಮೇಲೆ ಉದ್ದೇಶ ಪೂರ್ವಕವಾಗಿ ಶೂ ಎಸೆದ ಘಟನೆಯನ್ನು ಖಂಡಿಸಿ ಅಕ್ಚೋಬರ್ 17 ರಂದು ಪ್ರಗತಿಪರ ಸಂಘಟನೆಗಳುˌ...
ನ್ಯಾಯಾಧೀಶರತ್ತ ಶೂ ಎಸೆದ ಪ್ರಕರಣವನ್ನು, ಆಳವಾಗಿ ಬೇರೂರುತ್ತಿರುವ ದ್ವೇಷಾಸೂಯೆಗಳ ಸಾಂಸ್ಕೃತಿಕ ವ್ಯಸನ ಮತ್ತು ಸಾಮಾಜಿಕ ವ್ಯಾಧಿಯಾಗಿ (Social Malaise) ನೋಡಬೇಕಿದೆ. ಇದಕ್ಕೆ ಸಮರ್ಥವಾದ ಚಿಕಿತ್ಸಕರು ವರ್ತಮಾನದ ಭಾರತದಲ್ಲಿ ಕಾಣದೆ ಇರುವುದು ಒಪ್ಪಲೇಬೇಕಾದ ಸತ್ಯ....
ನೆನ್ನೆ ಸುಪ್ರಿಂಕೋರ್ಟಿನಲ್ಲಿ ನಡೆದಿರುವ ಅಸಹ್ಯಕರವಾದ ಘಟನೆ ನಾವು ಬದುಕುತ್ತಿರುವ ಸಾಮಾಜಿಕ ಪರಿಸರ ತಲುಪಿರುವ ದಿವಾಳಿತನವನ್ನು ಎತ್ತಿ ತೋರುತ್ತಿದೆ. ಸಂದೇಹಗಳನ್ನು ಚರ್ಚೆ, ಮಂಥನ, ಸಂವಾದ ಮತ್ತು ವಾಗ್ವಾದಗಳ ಮೂಲಕ ಬಗೆಹರಿಸಿಕೊಳ್ಳಬೇಕಾದದ್ದು ಪ್ರಜಾತಂತ್ರದ ಒಂದು ಪ್ರಧಾನವಾದ...
ಬೆಂಗಳೂರು: ಮನೆಗೆಲಸ ಮಾಡುವ ಕಾರ್ಮಿಕರಿಗೆ ಕಡ್ಡಾಯ ವಾರದ ರಜೆ, ಇಎಸ್ ಐ,ಭವಿಷ್ಯ ನಿಧಿ, ಗ್ರಾಚ್ಯುಟಿ ಮತ್ತು ಪಿಂಚಣಿ, ಕನಿಷ್ಠ ವೇತನ, ವಾರ್ಷಿಕ ಬೋನಸ್, ನಿಯಮಿತ ಸಂಬಳ ಹೆಚ್ಚಳ ಸೇರಿದಂತೆ ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ...