Saturday, July 27, 2024

CATEGORY

ಕಾನೂನು

ಮುಸ್ಲಿಮ್ ಮಹಿಳೆ ಮತ್ತು ಷರೀಯತ್-ಭಾಗ 2

"ಮೊಹಮ್ಮದ್ ಅಬ್ದುಲ್ ಸಮದ್ ವಿರುದ್ಧ ತೆಲಂಗಾಣ ರಾಜ್ಯ ಮತ್ತು ಇನ್ನೊಬ್ಬರು, ಕ್ರಿಮಿನಲ್ ಅಪೀಲು  ಪ್ರಕರಣ ಸಂಖ್ಯೆ 2842/2924" ರಲ್ಲಿ ಕಳೆದ ಜುಲೈ ಹತ್ತನೇ ತಾರೀಖಿನಂದು ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪು ಬಹಳ ಮಹತ್ವದೆನಿಸುತ್ತದೆ....

SCSP/TSP ‘7C’ ಸೆಕ್ಷನ್ ಏನು ಹೇಳುತ್ತದೆ?

SCSP/TSP ಯೋಜನೆಯ ಪರಿಶಿಷ್ಟರ 14,282 ಕೋಟಿ ಹಣವನ್ನು 5 ಗ್ಯಾರಂಟಿಗಳಿಗಾಗಿ ಬಳಸಿಕೊಂಡಿರುವುದನ್ನು ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳೂ ಸೇರಿದಂತೆ, ದಲಿತ ಸಮಾಜಕ್ಕೆ ಸೇರಿದ ಸಚಿವರಾದ ಹೆಚ್.ಸಿ.ಮಹದೇವಪ್ಪ ಹಾಗೂ ಪ್ರಿಯಾಂಕ್ ಖರ್ಗೆಯವರು ಸಮರ್ಥಿಸಿ ಕೊಂಡಿದ್ದಾರೆ. ಇವರು...

ಮುಸ್ಲಿಂ ಮಹಿಳೆ ಮತ್ತು ಷರಿಯತ್

ಭಾಗ 1 ಮೃತ ವ್ಯಕ್ತಿಗೆ ಗಂಡು ಮಕ್ಕಳು ಇಲ್ಲ ಎನ್ನುವ ಏಕೈಕ ಕಾರಣಕ್ಕೆ ಆತನ ಹೆಣ್ಣು ಮಕ್ಕಳ ಹಕ್ಕನ್ನು ಕಡಿಮೆಗೊಳಿಸಿ ಆಸ್ತಿಯಲ್ಲಿ ಒಂದು ಭಾಗವನ್ನು ಮೃತನ ತಂದೆ ಅಥವಾ ಸಹೋದರರಿಗೆ ನೀಡುವುದು ನ್ಯಾಯವೇ...

ಅಪ್ರಾಪ್ತರ ವಾಹನ ಚಾಲನೆ ಮತ್ತು ಕಾನೂನು

ಅಪ್ರಾಪ್ತ ವಯಸ್ಕರ ಕೈಗೆ ವಾಹನ ಕೊಡುವುದು, ಚಾಲನಾ ಪರವಾನಗಿ ಇಲ್ಲದೆ ವಾಹನ ಚಲಾಯಿಸುವುದು ಇವೆಲ್ಲವೂ ವಿಮಾ ಷರತ್ತಿನ ಉಲ್ಲಂಘನೆ. ಹಾಗಾಗಿ ಅಪಘಾತದಲ್ಲಿ ಮೃತಪಟ್ಟವರ ವಾರಸುದಾರರು ಅಥವಾ ಗಾಯಾಳು ಅಪ್ರಾಪ್ತ ವಯಸ್ಕ ಚಾಲನೆ ಮಾಡಿದ...

ಪವರ್ ಟಿವಿ ಪ್ರಸಾರ ನಿರ್ಬಂಧಕ್ಕೆ ರಾಜಕೀಯ ದ್ವೇಷವೇ ಕಾರಣ: ಮತ್ತೆ ಪ್ರಸಾರ ಆರಂಭಿಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್

ಹೆಚ್.ಡಿ ರೇವಣ್ಣ ಅಂಡ್ ಸನ್ಸ್ ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತಾಗಿ ಪವರ್ ಟಿವಿ ನಿರಂತರ ವರದಿಗಳನ್ನು ಪ್ರಕಟ ಮಾಡುತ್ತಿದ್ದ ಬೆನ್ನಲ್ಲೇ ಪವರ್ ಟಿವಿ ತನ್ನ ಪರವಾನಗಿಯನ್ನ 2021ರಿಂದ ನವೀಕರಣ ಮಾಡಿಕೊಂಡಿಲ್ಲ ಎಂದು ಆಪಾದಿಸಿ...

ನ್ಯಾಯದಾನ ಯಾಕಿಷ್ಟು ವಿಳಂಬ? ಯಾರ ಕೊಡುಗೆ ಎಷ್ಟೆಷ್ಟು ?

ನ್ಯಾಯವಾದಿಗಳು ಹೆಚ್ಚೆಚ್ಚು ಕ್ರಿಯಾಶೀಲರಾಗಿ ಮತ್ತು ಕೌಶಲ್ಯದಿಂದ ಕೆಲಸ ಮಾಡಿದಷ್ಟೂ  ನ್ಯಾಯದಾನ ಪ್ರಕ್ರಿಯೆಯ ಗುಣಮಟ್ಟ ಹೆಚ್ಚುತ್ತಾ ಹೋಗುತ್ತದೆ. ಈ ನಿಟ್ಟಿನಲ್ಲಿ ಸಂಘಟಿತ ಹಾಗು ಪ್ರಾಮಾಣಿಕ ಪ್ರಯತ್ನವು ನ್ಯಾಯಾಧೀಶರು, ವಕೀಲರು, ಕಾನೂನು ವಿದ್ಯಾರ್ಥಿಗಳು, ಶಾಸಕಾಂಗ ಮತ್ತು...

ಮತಾಂತರ ಮುಂದುವರಿದರೆ, ಭಾರತದ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುತ್ತಾರೆ: ಅಲಹಾಬಾದ್ ಹೈಕೋರ್ಟ್​

ಮತಾಂತರ ನಡೆಯುವ ಧಾರ್ಮಿಕ ಸಭೆಗಳನ್ನು ನಿಲ್ಲಿಸದಿದ್ದರೆ ಮುಂದೊಂದು ದಿನ ದೇಶದ ಬಹುಸಂಖ್ಯಾತ ಜನರು ಅಲ್ಪಸಂಖ್ಯಾತರಾಗುತ್ತಾರೆ. ಧಾರ್ಮಿಕ ಮತಾಂತರ ನಡೆಸುವ ಧಾರ್ಮಿಕ ಸಭೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಸೋಮವಾರ  ಹೇಳಿದೆ. ನ್ಯಾಯಮೂರ್ತಿ ರೋಹಿತ್ ರಂಜನ್...

ದೇಶದಲ್ಲಿ ಇಂದಿನಿಂದ ಹೊಸ ಅಪರಾಧ ಕಾನೂನುಗಳು ಜಾರಿ: ಸಿಆರ್‌ಪಿಸಿ ಅಡಿಯಲ್ಲಿ ಮೊದಲ FIR ದಾಖಲು!

ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಇಂದಿನಿಂದ ಜಾರಿಯಾಗಿದ್ದು, ಐಪಿಸಿ ಬದಲಾಗಿ, ಸಿಆರ್‌ಪಿಸಿ  ಜಾರಿಗೊಳಿಸುವ ಮೂಲಕ ಇಂಡಿಯನ್ ಎವಿಡೆನ್ಸ್ ಆಕ್ಟ್‌ಗೆ ಕೇಂದ್ರ ಸರ್ಕಾರ ಅಂತಿಮ ಹಾಡಿದೆ. ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ...

ಹಾಸನದ ಪೆನ್‌ಡ್ರೈವ್ ಕೇಸ್: ಪ್ರೀತಂಗೌಡ ವಿರುದ್ಧದ ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್ ಹೇಳಿದ್ದೇನು?

ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದು, ಸದ್ಯ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿದ್ದಾರೆ. ವಿಡಿಯೋಗಳುಳ್ಳ ಪೆನ್ಡ್ರೈವ್ಗಳನ್ನು ಹಂಚಿಕೆ ಮಾಡಿದ ಆರೋಪ ಪ್ರಕರಣದಲ್ಲಿ...

ತಾರುಣ್ಯದ ಬಾಗಿಲಲ್ಲಿ ಎಡವಿ ಜೈಲು ಪಾಲಾಗುವ ಯುವಕರು!!!

ಪೋಕ್ಸೋ ಕಾಯಿದೆಯಂತ ಒಂದು ಅತ್ಯಂತ ಪರಿಣಾಮಕಾರಿ ಕಾಯಿದೆಯ ದುರುಪಯೋಗಕ್ಕೆ ಆಸ್ಪದ ಕೊಟ್ಟರೆ ಅದು ತಂದೊಡ್ಡುವ ಆತಂಕ ಬಹಳ ಭಯಾನಕ. ತಾರುಣ್ಯದ ಬಾಗಿಲಲ್ಲಿ ರೊಮ್ಯಾಂಟಿಕ್ ಸಂಬಂಧದ ಬಲೆಗೆ ಬಿದ್ದು ಯಾವುದೋ ಕೆಟ್ಟ ಗಳಿಗೆಯಲ್ಲಿ ಮಾಡುವ...

Latest news