ಬೆಂಗಳೂರು : 2022ರಲ್ಲಿ ಹಳೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದಲ್ಲಿ ಆರೋಪಿಗಳ ಮೇಲೆ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆದಿದ್ದ ರಾಜ್ಯ ಸಚಿವ ಸಂಪುಟದ ತೀರ್ಮಾನವನ್ನು ಹೈಕೋರ್ಟ್ ರದ್ದುಪಡಿಸಿದೆ.
ಮಾಜಿ ಸಚಿವರು, ಮಾಜಿ ಶಾಸಕರು ಮತ್ತು ಪ್ರಭಾವಿ...
ಶಾಸಕನ ಜವಾಬ್ದಾರಿಗಳು ಮತ್ತು ಸಾಂವಿಧಾನಿಕ ಕರ್ತವ್ಯಗಳು ಹೈಕೋರ್ಟ್ ನಲ್ಲಿ ಚರ್ಚೆಯಾಗಿದ್ದು, ಬಾಲನ್ ವಾದ ಅದನ್ನು ಮುನ್ನಲೆಗೆ ತಂದಿದೆ. ದ್ವೇಷ ಭಾಷಣಗಳು ಕೋಮು ಗಲಭೆ ಮತ್ತು ಮಾಬ್ ಲಿಂಚಿಂಗ್ ಗಳಿಗೆ ಪ್ರೇರೇಪಣೆ ನೀಡಿ ಪ್ರಜಾಸತ್ತಾತ್ಮಕ...
ನವದೆಹಲಿ: ನ್ಯಾಯಾಂಗ ಸೇವೆಗೆ ಸೇರಲು ಅಭ್ಯರ್ಥಿಯು ಕನಿಷ್ಠ ಮೂರು ವರ್ಷಗಳ ವಕೀಲಿ ವೃತ್ತಿಯ ಅನುಭವ ಹೊಂದಿರಬೇಕು ಎಂದು ಇಂದು ಸುಪ್ರೀಂ ಕೋರ್ಟ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಎ.ಜಿ...
ಬೆಂಗಳೂರು: ರೂ.30 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿ ಖರೀದಿ ನೋಂದಣಿ ಮಾಡುವಾಗ ಮಾರಾಟಗಾರರು ಮತ್ತು ಖರೀದಿದಾರರು ಪ್ಯಾನ್ ವಿವರ ಸಲ್ಲಿಸುವುದನ್ನು ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಡ್ಡಾಯ ಮಾಡಿ ಆದೇಶ...
ನವದೆಹಲಿ: ಭಾರತೀಯ ವಾಯುಪಡೆಯಲ್ಲಿ ರಫೇಲ್ ಯುದ್ಧವಿಮಾನ ಹಾರಾಟ ನಡೆಸುವ ಸಾಮರ್ಥ್ಯವನ್ನು ಮಹಿಳೆ ಹೊಂದಿದ್ದಾಳೆ. ಆದರೆ, ಸೇನೆಯ ಜಡ್ಜ್ ಅಡ್ವೋಕೇಟ್ ಜನರಲ್ (ಜೆಎಜಿ) ವಿಭಾಗದಲ್ಲಿ ಮಹಿಳೆಯರನ್ನು ಕಡಿಮೆ ಸಂಖ್ಯೆಯಲ್ಲಿ ನೇಮಕ ಮಾಡಲಾಗಿದೆ. ಈ ತಾರತಮ್ಯವನ್ನು...
ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್ ಗವಾಯಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ನ್ಯಾಯಮೂರ್ತಿ ಗವಾಯಿ ಅವರು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇವರು 52 ನೇ ಮುಖ್ಯ ನ್ಯಾಯಮೂರ್ತಿಗಳಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ...
ನವದೆಹಲಿ: ಕಾನೂನು ವೃತ್ತಿಯಲ್ಲಿ ಅಪಾರವಾದ ಸತ್ಯದ ಕೊರತೆ ಇದ್ದು, ಸಾರ್ವಜನಿಕರ ನಂಬಿಕೆ ಗಳಿಸುವ ನಿಟ್ಟಿನಲ್ಲಿ ವಕೀಲರ ಸಂಘಗಳು ಹೆಚ್ಚು ಒತ್ತು ನೀಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ...
ಮಂಗಳೂರು: ಕಾಮನ್ ವೆಲ್ತ್ ಸಂಸದೀಯ ಸಂಘದ ಅಖಿಲ ಭಾರತ ಮಟ್ಟದ ಸ್ಪೀಕರ್ ಗಳ ಸಮಾವೇಶವನ್ನು ಸೆಪ್ಟೆಂಬರ್ 8 ರಿಂದ 10ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಇದೇ ಪ್ರಥಮ ಬಾರಿಗೆ ಕರ್ನಾಟಕಕ್ಕೆ ಈ ಸಮ್ಮೇಳನದ ಆತಿಥ್ಯ...
ನವದೆಹಲಿ: ದೇಶದ ವಿವಿಧ ಹೈಕೋರ್ಟ್ ಗಳಲ್ಲಿ ಸುಮಾರು 7 ಲಕ್ಷ ಕ್ರಿಮಿನಲ್ ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ನೇಮಕಗೊಂಡ ಹೈಕೋರ್ಟ್ ನ್ಯಾಯಮೂರ್ತಿಗಳ ಹೆಸರುಗಳನ್ನು ಕೇಂದ್ರ ಸರ್ಕಾರವು ಆದಷ್ಟೂ ಬೇಗನೆ ಅಂತಿಮಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್...
ನವದೆಹಲಿ:ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಆಸ್ತಿಗಳ ವಿವರಗಳನ್ನು ಸುಪ್ರೀಂ ಕೋರ್ಟ್ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮ ಅನುಸರಿಸಲಾಗುತ್ತಿದೆ.
ನಿರ್ಗಮಿತ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ರೂ.55.75...