CATEGORY

ಕಾನೂನು

ಶಾಸಕರು, ಸಂಸದರಿಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಗ್ರೇಟರ್‌ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಹೆಚ್‌ಎಂಸಿ) ವ್ಯಾಪ್ತಿಯಲ್ಲಿ ಶಾಸಕರು, ಸಂಸದರು, ಪೌರಕಾರ್ಮಿಕರು, ನ್ಯಾಯಾಧೀಶರು, ರಕ್ಷಣಾ ಸಿಬ್ಬಂದಿ ಮತ್ತು ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ ಮಾಡುವ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್...

ವಕ್ಫ್ ವಿಚಾರದಲ್ಲಿ ತಪ್ಪು ಹೆಜ್ಜೆ ಇಡುತ್ತಿರುವ ಮುಸ್ಲಿಮರು

ಯಾರ ವಿರೋಧವೂ ಇಲ್ಲದಾಗ ತೆರವಾಗದ ವಕ್ಫ್ ಭೂಮಿ, ಈಗ ದೇಶದ ಸರಕಾರ ಮುಸ್ಲಿಮರ ವಿರುದ್ಧ ದೊಡ್ಡ ಸಮುದಾಯವನ್ನು ಎತ್ತಿಕಟ್ಟಿ ಮತ್ತಷ್ಟು ಕಠಿಣವಾಗಿಸಿದ ನಂತರ ಮತ್ತೆ ಮರಳಿ ಪಡೆಯಬಹುದು ಎನ್ನುವುದು ಕನಸಿನ ಮಾತು. ಒಂದೊಮ್ಮೆ...

ಸಂವಿಧಾನದ ಪೀಠಿಕೆಯಿಂದ  ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಲು ಸುಪ್ರೀಂ ನಕಾರ

ನವದೆಹಲಿ: ಸಂವಿಧಾನದ ಪೀಠಿಕೆಯಲ್ಲಿ ಸಮಾಜವಾದ ಮತ್ತು ಜಾತ್ಯಾತೀತ ಎಂಬ ಪದಗಳನ್ನು ಸೇರಿಸಿದ 1976ರಲ್ಲಿ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. 1976ರಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ 42ನೇ...

ಮಂಡ್ಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ ಆಯ್ಕೆ

ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸುದ್ದಿಯನ್ನು ಇಂದು ಬೆಳಗ್ಗೆ ಮೊದಲು ಬ್ರೇಕ್ ಮಾಡಿದ್ದು ನಿಮ್ಮ...

ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ಮಹತ್ವದ ತೀರ್ಪು

ಕರ್ನಾಟಕ ರಾಜ್ಯದಲ್ಲಿ ಅಂಗನವಾಡಿ ನೌಕರರನ್ನು ಹಲವು ವರ್ಷಗಳಿಂದ ನಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಹಲವು ಸೌಲಭ್ಯಗಳನ್ನು ನೀಡಿ ಎಂದು ಹೋರಾಟ ಮಾಡುತ್ತಲೇ ಇದ್ದಾರೆ. ಆದರೆ ಗುಜರಾತ್ ಅಂಗನವಾಡಿ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಿ...

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ : ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ

ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಜೆಡಿಎಸ್‌ ಪಕ್ಷದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಜಾಮೀನು ಅರ್ಜಿ ವಜಾಗೊಳಿಸಿದ್ದ ಕರ್ನಾಟಕ ಹೈಕೋರ್ಟ್‌...

ಭಾರೀ ಭರವಸೆ ಮೂಡಿಸಿ, ಘೋರವಾಗಿ ನಿರಾಶೆಗೊಳಿಸಿದ ಜಸ್ಟಿಸ್ ಡಿ ವೈ ಚಂದ್ರಚೂಡ್

‌ನ್ಯಾಯಮೂರ್ತಿಯೊಬ್ಬ ಹೇಗೆ ನಡೆದುಕೊಳ್ಳಬೇಕು ಎಂಬುದಕ್ಕೆ ಕಿವಿಮಾತು ಹೇಳುವ ಅನೇಕ ಮಾತುಗಳಿವೆ. ಇದಕ್ಕೆ ತಾನು ಅನುಗುಣವಾಗಿ ನಡೆದುಕೊಂಡಿದ್ದೇನೆಯೇ ಎಂದು ಚಂದ್ರಚೂಡ್‌ ಅವರು ಆರಾಮವಾಗಿ ಕುಳಿತು ಆತ್ಮಾವಲೋಕನ ಮಾಡಿಕೊಳ್ಳಬೇಕು. ದೇಶದ ಪ್ರಜಾತಂತ್ರ ವ್ಯವಸ್ಥೆ, ಸಂವಿಧಾನದ ಆಶಯಗಳಿಗೆ...

ರೇಣುಕಾಸ್ವಾಮಿ ಕೊಲೆ : ನವೆಂಬರ್‌ 21ಕ್ಕೆ ದರ್ಶನ್‌ ಮತ್ತು ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿಗಳಾದ A1 ನಟಿ ಪವಿತ್ರಾಗೌಡ, 11ನೇ ಆರೋಪಿಯಾದ ನಾಗರಾಜು, 12ನೇ ಆರೋಪಿ ಲಕ್ಷ್ಮಣ್‌ ಮತ್ತು 7ನೇ ಆರೋಪಿ ಅನುಕುಮಾರ್‌ ಅಲಿಯಾಸ್‌ ಅನು ಸಲ್ಲಿಸಿರುವ...

ಎಡಿಜಿಪಿಗೆ ಬೆದರಿಕೆ ಆರೋಪ: ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್​

ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ದೂರಿನ ಮೇರೆಗೆ ಬೆಂಗಳೂರಿನ ಸಂಜಯ್‌ನಗರ ಪೊಲೀಸ್​ ಠಾಣೆಯಲ್ಲಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಈ ಪ್ರಕರಣ ರದ್ದು ಕೋರಿ ಕುಮಾರಸ್ವಾಮಿ ಸಲ್ಲಿಸಿದ ಅರ್ಜಿ ವಿಚಾರಣೆ...

Latest news