CATEGORY

ಕಾನೂನು

ದೇವಸ್ಥಾನಗಳ ಸ್ವಾಯತ್ತದತ್ತ ಪುರೋಹಿತಶಾಹಿ ಚಿತ್ತ

ಹೆಚ್ಚು ಆದಾಯವಿರುವ 250 ಎ ಗ್ರೇಡ್ ದೇವಸ್ಥಾನಗಳನ್ನು ಗಮನದಲ್ಲಿಟ್ಟುಕೊಂಡು ಮುಜರಾಯಿ ಇಲಾಖೆಯ ನಿಯಂತ್ರಣದಿಂದ ಎಲ್ಲಾ ದೇವಸ್ಥಾನಗಳನ್ನು ಮುಕ್ತಗೊಳಿಸಿದ್ದೇ ಆದರೆ ಲಾಭದಾಯಕವಲ್ಲದ, 30 ಸಾವಿರಕ್ಕೂ ಹೆಚ್ಚಿರುವ ಸಿ ಮತ್ತು ಡಿ ಗ್ರೇಡ್ ದೇವಸ್ಥಾನಗಳನ್ನು ನಡೆಸುವ...

ಏಡ್ಸ್ ಟ್ರ್ಯಾಪ್ ಪ್ರಕರಣ: ಶಾಸಕ ಮುನಿರತ್ನ ನಾಯ್ಡು SIT ಕಸ್ಟಡಿಗೆ

ಶಾಸಕ ಮುನಿರತ್ನ ತನ್ನ ವಿರೋಧಿಗಳನ್ನು ಹಣಿಯಲು ಎಚ್‌ಐವಿ ಸೋಂಕಿತ ಮಹಿಳೆಯರನ್ನು ಹನಿ ಟ್ರ್ಯಾಪ್ ಮಾಡಲು ಬಳಸಿಕೊಂಡಿದ್ದಾರೆ ಎಂದು ದೂರು ದಾಖಲಾಗಿದ್ದು ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್‌ ಮುನಿರತ್ನ ನಾಯ್ಡು ನನ್ನು 14 ದಿನಗಳ...

ನ್ಯಾಯಾಲಯ ಲೈವ್‌ಸ್ಟ್ರೀಮ್‌ ವಿಡಿಯೋಗಳನ್ನು ತಕ್ಷಣ ತೆಗೆದು ಹಾಕಿ: ಕರ್ನಾಟಕ ಹೈಕೋರ್ಟ್‌ ಆದೇಶ

ಹಲವು ಡಿಜಿಟಲ್‌ ಮೀಡಿಯಾಗಳು, ಯೂಟ್ಯೂಬ್‌ ಚಾನೆಲ್ಗಳು ತಮ್ಮ ವೇದಿಕೆಗಳಲ್ಲಿ ಬಳಕೆ ಮಾಡಿರುವ ಕರ್ನಾಟಕ ಹೈಕೋರ್ಟ್‌ ಲೈವ್‌ಸ್ಟ್ರೀಮ್‌ ವಿಡಿಯೋಗಳನ್ನು ತಕ್ಷಣ ತೆಗೆದು ಹಾಕುವಂತೆ ಯೂಟ್ಯೂಬ್‌, ಫೇಸ್‌ಬುಕ್‌, ಎಕ್ಸ್‌ ಕಾರ್ಪ್‌ಗಳಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ನಿರ್ದೇಶಿಸಿದೆ. ಹೈಕೋರ್ಟ್‌ನ...

ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ತಿರಸ್ಕರಿಸಿ, ಸಿಎಂ ವಿರುದ್ಧ ತನಿಖೆಗೆ ಹೈಕೋರ್ಟ್ ಸಮ್ಮತಿ

ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಹಾಗೂ ತನಿಖೆಗೆ ಆದೇಶ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಆದರೆ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶವನ್ನು ಹೈಕೋರ್ಟ್‌ ತಿಸ್ಕರಿಸಿದ್ದು,...

ಮುಡಾ ಕೇಸ್; ಎಲ್ಲರ ಚಿತ್ತ ಹೈಕೋರ್ಟ್ ತೀರ್ಪಿನತ್ತ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾಲಿಗೆ ಇಂದು ಮುಖ್ಯವಾದ ದಿನ ಅಂತಲೇ ಹೇಳಬಹುದು. ಕಾರಣ, ಮುಡಾ ಬದಲಿ ನಿವೇಶನ ಕೇಸಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ...

ನ್ಯಾಯಾಂಗದಲ್ಲಿ ಸರ್ವಾಧಿಕಾರಿ ಧೋರಣೆ

ಸುಪ್ರೀಂ ಕೋರ್ಟ್, ಎಲ್ಲಾ ನ್ಯಾಯಾಧೀಶರುಗಳ ನಡಾವಳಿಗಳ ಕಾರ್ಯಸೂಚಿಗಳನ್ನು ಇನ್ನಷ್ಟು ಕಟ್ಟಿನಿಟ್ಟಾಗಿಸಬೇಕಿದೆ.  ವ್ಯಕ್ತಿಗತ ಆಚಾರ ವಿಚಾರ ಅಭಿಪ್ರಾಯಗಳನ್ನು ಯಾವುದೇ ನ್ಯಾಯಾಧೀಶರುಗಳು ಎಂದೂ ವ್ಯಕ್ತಪಡಿಸದೇ ಕಾನೂನಿನ ಚೌಕಟ್ಟಿನಲ್ಲಿ ನ್ಯಾಯನಿರ್ಣಯ ತೆಗೆದುಕೊಳ್ಳುವಂತೆ ನಿರ್ದೇಶಿಸಬೇಕಿದೆ. ಸಂವಿಧಾನದ ಆಶಯಕ್ಕೆ ಭಂಗ...

ಅತ್ಯಾಚಾರ ಕೇಸ್‌ನಲ್ಲಿ ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.  ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ...

ಶ್ರೀಶಾನಂದ ನ್ಯಾಯಮೂರ್ತಿಗಳು ಇಸ್ಲಾಮೋಫೋಬಿಯಾ ಕಾಯಿಲೆಯಿಂದ ಬಳಲುತ್ತಿದ್ದಾರೆಯೇ?

ಶ್ರೀಶಾನಂದ ನ್ಯಾಯಮೂರ್ತಿಗಳ ಮುಸ್ಲಿಂವಿರೋಧಿ ಹಾಗೂ ಮಹಿಳಾ ವಿರೋಧಿ ನಿಲುವುಗಳ ವಿಡಿಯೋ ಸುಪ್ರೀಂ ಕೋರ್ಟ್ ನ್ಯಾಯ ಪೀಠದ ಗಮನಕ್ಕೂ ಬಂದಿದೆ. ಒಂದು ವೇಳೆ ವಿಚಾರಣೆ ನಡೆದು ಇಂತಹ ನ್ಯಾಯಮೂರ್ತಿಗಳನ್ನು ನ್ಯಾಯಾಂಗ ವ್ಯವಸ್ಥೆಯಿಂದ ಬಿಡುಗಡೆ ಗೊಳಿಸಿದಲ್ಲಿ...

ಪಾಕಿಸ್ತಾನ ಹೇಳಿಕೆ ನೀಡಿದ ಕರ್ನಾಟಕ ಹೈಕೋರ್ಟ್‌ ಜಡ್ಜ್‌: ತರಾಟೆಗೆ ತೆಗೆದುಕೊಂಡ ಸುಪ್ರೀಂ, ವರದಿ ನೀಡಲು ಸೂಚನೆ

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಪ್ರಕರಣವೊಂದರ ವಿಚಾರಣೆ ವೇಳೆ ಬೆಂಗಳೂರಿನ ಗೋರಿಪಾಳ್ಯವನ್ನು ‘ಪಾಕಿಸ್ತಾನ’ಕ್ಕೆ ಹೋಲಿಸಿದ್ದಾರೆ ಎಂಬ ಆರೋಪದ ಸಂಬಂಧ ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಸುಪ್ರೀಂಕೋರ್ಟ್ ನ್ಯಾಯಪೀಠ ಸದ್ಯ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್​​​ರಿಂದ ವರದಿ...

ಜಾತಿ ನಿಂದನೆ ಕೇಸ್‌: ಮುನಿರತ್ನಗೆ ಜಾಮೀನು ಮಂಜೂರು

ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ವಿಶೇಷ...

Latest news