ನವದೆಹಲಿ: ಕರ್ನಾಟಕದ ಮಾದರಿಯಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಬುಡಕಟ್ಟು ಉಪಯೋಜನೆ (ಎಸ್‌ಸಿಎಸ್‌ಪಿ/ಟಿಎಸ್‌ಪಿ) ಕಾಯ್ದೆಯನ್ನು ಕೇಂದ್ರದಲ್ಲಿ ಜಾರಿಗೆ ತರುವ ಪ್ರಸ್ತಾವ ಇಲ್ಲ ಎಂದು ಕೇಂದ್ರ ಬುಡಕಟ್ಟು ಖಾತೆಯ ರಾಜ್ಯ ಸಚಿವ ದುರ್ಗಾದಾಸ್ ಉಯಿಕಿ...
ಜಮ್ಮು: ನಮ್ಮ ದೇಶಕ್ಕೆ ಭಾರತ್, ಇಂಡಿಯಾ ಮತ್ತು ಹಿಂದೂಸ್ಥಾನ್ ಎನ್ನುವ ಮೂರು ಹೆಸರುಗಳಿವೆ, ಯಾವುದು ಇಷ್ಟವೋ ಆ ಹೆಸರಿನಿಂದ ನೀವು ಕರೆಯಬಹುದು ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಜನತೆಗೆ...
ಬೆಂಗಳೂರು: ಬಿ.ಆರ್.ಅಂಬೇಡ್ಕರ್ ಮತ್ತು ದಲಿತರ ವಿರುದ್ಧ ಆಕ್ಷೇಪಾರ್ಹ ಕಿರು ನಾಟಕ (ಸ್ಕಿಟ್) ಪ್ರದರ್ಶಿಸಿದ ಆರೋಪದಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್ ಸಿ- ಎಸ್ ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆ...
ಮುಂಬೈ: ಸರಪಂಚ್ ಸಂತೋಷ್ ದೇಶ್‌ಮುಖ್ ಕೊಲೆ ಪ್ರಕರಣದಲ್ಲಿ ತಮ್ಮ ಆಪ್ತನ ಹೆಸರು ಕೇಳಿ ಬಂದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ ಸಲ್ಲಿಸಿದ್ದಾರೆ. ದೇಶ್‌ಮುಖ್ ಕೊಲೆ ಪ್ರಕರಣದಲ್ಲಿ ಧನಂಜಯ ಅವರ ಆಪ್ತ...
ನವದೆಹಲಿ: ಬೆಂಗಳೂರಿನ ಅರಮನೆ ಮೈದಾನದ ಜಮೀನಿಗೆ ಅಭಿವೃದ್ಧಿ ಹಕ್ಕುಗಳ ವರ್ಗಾವಣೆ (ಟಿಡಿಆರ್) ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. 3,400 ಕೋಟಿ ಮೌಲ್ಯದ ಟಿಡಿಆರ್ ಅನ್ನು ರಾಜವಂಶಸ್ಥರಿಗೆ...
ಕೋಲ್ಕತ್ತ: ಚುನಾವಣಾ ಆಯೋಗದ ನೆರವಿನೊಂದಿಗೆ ನೆರೆಯ ರಾಜ್ಯಗಳ ನಿವಾಸಿಗಳು ಬಿಜೆಪಿಯ ನಕಲಿ ಮತದಾರರಾಗಿ ಚುನಾವಣೆಯಲ್ಲಿ ಭಾಗಿಯಾಗುತ್ತಿದ್ದು, ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಆಯೋಗದ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಪಶ್ಚಿಮ...
ಬೆಂಗಳೂರು: ಕ್ಷೇತ್ರ ಮರುವಿಂಗಡಣೆಗೆ ನರೇಂದ್ರ ಮೋದಿ ಅವರ ಉತ್ಸಾಹ ನೋಡಿದರೆ ತಮ್ಮ ಪಕ್ಷದ ಕೀರ್ತಿಪತಾಕೆ ಹಾರಿಸುವುದಕ್ಕೆ ಪ್ರತಿರೋಧ ಒಡ್ಡುತ್ತಿರುವ ದಕ್ಷಿಣದ ರಾಜ್ಯಗಳ ಜನತೆಗೆ ಶಿಕ್ಷಿಸುವ ದುರುದ್ದೇಶ ಇರುವಂತೆ ಕಾಣಿಸುತ್ತಿದೆ ಕೇಂದ್ರದ ಅನ್ಯಾಯದ ವಿರುದ್ಧ...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಕ್ಲೀನ್‌ಚಿಟ್ ನೀಡಿ ಸಲ್ಲಿಸಿರುವ ವರದಿಯನ್ನು ಟೀಕಿಸುವ ಮತ್ತು ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯದ (ಇಡಿ) ಸಮನ್ಸ್ ಗೆ ನೀಡಲಾಗಿದ್ದ ತಡೆಯನ್ನು ಹೈಕೋರ್ಟ್ ವಿಸ್ತರಿಸಿದೆ. ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಿ...
ದಾವಣಗೆರೆ: ವಿಧಾನಸಭೆಯ ಬಜೆಟ್ ಅಧಿವೇಶನ ಮಾರ್ಚ್ 3ರಿಂದ 21ರವರೆಗೆ ಎರಡು ಹಂತದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಜಂಟಿ ಸದನ ಉದ್ದೇಶಿಸಿ ಅಧಿವೇಶನದ ಮೊದಲ ದಿನ ಮಾತನಾಡಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್...