CATEGORY

ಕಾನೂನು

ಕೋಲಾರ: ವಕ್ಫ್ ಕಾಯ್ಧೆ ವಿರೋಧಿಸಿ ಮುಸ್ಲಿಂ ಸಮುದಾಯದಿಂದ ಮೌನ ಪ್ರತಿಭಟನೆ

ಕೋಲಾರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ಕಾಯ್ದೆಯನ್ನು ವಿರೋಧಿಸಿ ಮುಸ್ಲಿಂ ಸಮುದಾಯದವರು ಇಂದು ಶುಕ್ರವಾರದ ಪ್ರಾರ್ಥನೆಯ ನಂತರ ಪ್ರಾರ್ಥನಾ ಮಂದಿರದ ರಸ್ತೆಯಲ್ಲೇ ಮಾನವ ಸರಪಳಿ ರಚಿಸಿ ಮೌನ ಪ್ರತಿಭಟನೆ ನಡೆಸಿದರು. ಆಲ್ ಇಂಡಿಯಾ...

ವೀರಶೈವ ಲಿಂಗಾಯತ ಜಂಗಮರು ಬೇಡ ಅಥವಾ ಬುಡ್ಗ ಜಂಗಮರಲ್ಲ: ಹೈಕೋರ್ಟ್‌ ಮಹತ್ವದ ತೀರ್ಪು

ಬೆಂಗಳೂರು:  ವೀರಶೈವ ಲಿಂಗಾಯತ ಜಂಗಮರು ಬೇಡ ಅಥವಾ ಬುಡ್ಗ ಜಂಗಮರಲ್ಲ ಎಂದು ರಾಜ್ಯ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಕಲಬುರಗಿ ಪೀಠದಲ್ಲಿ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಸುನಿಲ್ ದತ್ ಯಾದವ್...

ಜಾತಿಗಣತಿ ಸಮೀಕ್ಷೆ ಅವಧಿ ವಿಸ್ತರಣೆ ಬೇಡ: ಮಾಜಿ ಸಚಿವ ಎಚ್.ಆಂಜನೇಯ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ಸಮೀಕ್ಷೆ ಕಾರ್ಯವನ್ನು ಮತ್ತೆ ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡಬಾರದು ಎಂದು ಮಾಜಿ ಸಚಿವ ಎಚ್.ಆಂಜನೇಯ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್...

ಮೂರು ಕ್ರಿಮಿನಲ್‌ ಕಾನೂನುಗಳು ನಿಷ್ಪ್ರಯೋಜಕ: ಪಿ.ಚಿದಂಬರಂ ಟೀಕೆ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕ್ರಿಮಿನಲ್‌ ಕಾನೂನುಗಳು ನಿಷ್ಪ್ರಯೋಜಕವಾಗಿದ್ದು, ನ್ಯಾಯಾಧೀಶರು, ವಕೀಲರು ಮತ್ತು ಪೊಲೀಸರಲ್ಲಿ ಗೊಂದಲ ಮೂಡಿಸುತ್ತವೆ ಎಂದು ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ: ವಿಚಾರಣೆ ಜುಲೈ 14ಕ್ಕೆ ಮುಂದೂಡಿದ ಕೋರ್ಟ್

ಸುಲ್ತಾನಪುರ: ಲೋಕಸಭೆ ವಿಪಕ್ಷ ನಾಯಕ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿರುವ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯ...

ನಾಳೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತ್ತು ರದ್ದು ಪ್ರಶ್ನಿಸಿದ ಮೇಲ್ಮನವಿ ವಿಚಾರಣೆ

ಬೆಂಗಳೂರು: ಐಪಿಎಲ್‌ ನಲ್ಲಿ ಗೆಲುವು ಸಾಧಿಸಿದ ಆರ್‌ ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯ ಲೋಪದಡಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು...

ಕಾಲ್ತುಳಿತ ಅವಘಡ: ಸಾರ್ವಜನಿಕ ಸಭೆಗಳಲ್ಲಿ ಜನಸಂದಣಿ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಆರ್‌ ಸಿ ಬಿಯಲ್ಲಿ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದ ಹಿನ್ನೆಲೆಯಲ್ಲಿ, ರಾಜ್ಯ ಗೃಹ ಇಲಾಖೆ ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ...

ನ್ಯಾಯಾಲಯಗಳಲ್ಲೂ ಕನ್ನಡದಲ್ಲೇ ವಿಚಾರಣೆ ನಡೆಸಿ ತೀರ್ಪು ಕೊಡುವ ವ್ಯವಸ್ಥೆ ಜಾರಿಯಾಗಬೇಕು:ಬಿಳಿಮಲೆ ಆಗ್ರಹ

ಬೆಂಗಳೂರು: ಕೆಲವೇ ಗೌರವಾನ್ವಿತ ನ್ಯಾಯಾಧೀಶರುಗಳ ವಿಶೇಷ ಆಸಕ್ತಿಯಿಂದ ಕನ್ನಡ ಭಾಷೆ ನ್ಯಾಯಾಲಯ ವ್ಯವಸ್ಥೆಯಲ್ಲಿ ಉಸಿರಾಡುತ್ತಿದ್ದು, ಕಕ್ಷಿದಾರರು, ನ್ಯಾಯವಾದಿಗಳು ಕನ್ನಡದವರೇ ಆಗಿದ್ದರೂ ಸಹ ವಿಚಾರಣೆಗಳು ಮತ್ತು ತೀರ್ಪುಗಳು =ಆಂಗ್ಲ ಭಾಷೆಯಲ್ಲಿ ಇರುವುದು ವ್ಯವಸ್ಥೆಯ ಅಣಕವಾಗಿದೆ....

ಗುಡಿ, ಮಸೀದಿ, ಚರ್ಚ್‌ ಗಳಲ್ಲಿ ಅಂಬೇಡ್ಕರ್‌ ಅವರ ಭಾವಚಿತ್ರ ಅಳವಡಿಸಿ ಸಂವಿಧಾನ ಮುನ್ನುಡಿ ಓದಲು ಆಗ್ರಹ

ಬೆಂಗಳೂರು: ರಾಜ್ಯದ ಎಲ್ಲ ಗುಡಿ, ಮಸೀದಿ, ಚರ್ಚ್‌ ಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಅಳವಡಿಸಬೇಕು ಎಂದು ರಾಮ ಮನೋಹರ ಲೋಹಿಯಾ ವೇದಿಕೆ ಅಧ್ಯಕ್ಷ ಬಿ.ಎಸ್.‌ ಶಿವಣ್ಣ  ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬಿ.ಆರ್.‌ ಅಂಬೇಡ್ಕ‌ರ್...

ಲೋಕಸಭಾಧ್ಯಕ್ಷ ಓಂ ಬಿರ್ಲಾ ಭೇಟಿ ಮಾಡಿದ ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್

ನವದಹಲಿ: ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಅವರು ಲೋಕಸಭಾಧ್ಯಕ್ಷ ಓಂ.ಬಿರ್ಲಾ ಅವರನ್ನು ಇಂದು ನವ ದೆಹಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು...

Latest news