CATEGORY

ಕಾನೂನು

ಜೈಲುಪಾಲಾಗಿದ್ದ ಅದ್ನಾನ್‌ ಎಂಬ ಬಾಲಕ 151 ದಿನಗಳ ನಂತರ ಬಿಡುಗಡೆ, ಇವನ್ಯಾರೋ ಗೊತ್ತಿಲ್ಲ ಎಂದ ದೂರುದಾರ!

ಹಿಂದೂ ಧಾರ್ಮಿಕ ಮೆರವಣಿಗೆ ಸಂದರ್ಭದಲ್ಲಿ ʻಉಗಿದʼ ಎಂಬ ಕಾರಣಕ್ಕೆ ಜೈಲುಪಾಲಾಗಿದ್ದ ಅದ್ನಾನ್ ಮನ್ಸೂರಿ ಎಂಬ ಯುವಕ 151 ದಿನಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಆತನ ಬಿಡುಗಡೆಗೆ ಕಾರಣವೇನು ಗೊತ್ತೇ? ಈ ಪ್ರಕರಣದ ದೂರುದಾರನೇ...

ಬಿಲ್ಕಿಸ್ ಬಾನೊ ಪ್ರಕರಣ : ಶರಣಾಗಲು ಕೋರ್ಟಿಗೆ ಕಾಲಾವಕಾಶ ಕೇಳಿದ ಅಪರಾಧಿಗಳು

2002ರಲ್ಲಿ ಗುಜರಾತ್‌ನಲ್ಲಿ ನಡೆದ ಕೋಮುಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಪ್ರಕರಣದ 11 ಅಪರಾಧಿಗಳಲ್ಲಿ ಒಬ್ಬರಾದ ಗೋವಿಂದಭಾಯ್ ನ್ಯಾಯ್ ಅವರು ತಮ್ಮ ಆರೋಗ್ಯ ಮತ್ತು ಕುಟುಂಬದ ಜವಾಬ್ದಾರಿಗಳನ್ನು ಉಲ್ಲೇಖಿಸಿ ಶರಣಾಗಲು ನಾಲ್ಕು ವಾರಗಳ ಕಾಲಾವಕಾಶ...

ಚುನಾವಣೆಗೆ ಸ್ಪರ್ಧಿಸಲು ಸುಳ್ಳು ಜಾತಿ ಪ್ರಮಾಣ ಪತ್ರ: ಮಾಜಿ ಶಾಸಕ ಜಿ ಮಂಜುನಾಥ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು: ಹೈಕೋರ್ಟ್

2013ರ ಚುನಾವಣೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರದ ಮೂಲಕ ಸ್ಪರ್ಧಿಸಿದ್ದ ಮುಳಬಾಗಲು ಮಾಜಿ ಶಾಸಕ ಜಿ.ಮಂಜುನಾಥ (ಈಗ ಕೋಲಾರದ ಹಾಲಿ ಶಾಸಕರಾಗಿದ್ದಾರೆ) ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್‌ ನಿರ್ದೇಶನ ನೀಡಿದೆ.ಮಂಜುನಾಥ ಅವರು...

ಶ್ರೀರಂಗಪಟ್ಟಣ ಜುಮ್ಮಾ ಮಸೀದಿಯಲ್ಲಿ ಮದರಸಾ ಪ್ರಕರಣ : ಹೈಕೋರ್ಟ್ ನಿಂದ ರಾಜ್ಯ, ಕೇಂದ್ರಕ್ಕೆ ನೋಟಿಸ್

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜುಮ್ಮಾ ಮಸೀದಿ ಆವರಣದಲ್ಲಿ ನಡೆಯುತ್ತಿದ್ದ ವಸತಿ ಮದರಸಾ ವಿರುದ್ಧದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) (public interest litigation) ದಾಖಲಾಗಿದ್ದು, ಈ ಸಂಬಂಧ ಹೈಕೋರ್ಟ್ ರಾಜ್ಯ ಮತ್ತು ಕೇಂದ್ರ...

RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಜಾಮೀನು ಮಂಜೂರು ಮಾಡಿದ ಶ್ರೀರಂಗಪಟ್ಟಣ ಕೋರ್ಟ್

ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನವರಿ ೧೦ ರಂದು ವಿಚಾರಣೆ ನಡೆಸಿ ಆದೇಶವನ್ನು ೧೭ಕ್ಕೆ ಕಾಯ್ದಿಸಿತ್ತು. ಈಗ  ಆದೇಶ...

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತರಿಗೆ ಭೂಮಿ ಮಂಜೂರು, ಶೀ‌ಘ್ರ ಅಂತಿಮ ವರದಿ ಸಲ್ಲಿಕೆ! – ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ

ಬೆಳಗಾವಿಯಲ್ಲಿ (Belagavi) ಮಹಿಳೆಯ ಬೆತ್ತಲೆಗೊಳಿಸಿ ಹಲ್ಲೆ (Women Assault) ನಡೆಸಿದ ಪ್ರಕರಣದ ತನಿಖೆಯು ಪ್ರಗತಿಯಲ್ಲಿದೆ ಮತ್ತು ಬಹುತೇಕ ಭಾಗ ಪೂರ್ಣಗೊಂಡಿದೆ ಜನವರಿ ಅಂತ್ಯದಲ್ಲಿ ಅಂತಿಮ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಕರ್ನಾಟಕ...

ರಾಮಮಂದಿರ ಉದ್ಘಾಟನೆ: ‘ಪ್ರಾಣ ಪ್ರತಿಷ್ಠಾ’ ಸಮಾರಂಭವನ್ನು ರದ್ದು ಪಡಿಸುವಂತೆ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ!

ಜನವರಿ 22 ರಂದು ನಡೆಯಲಿರುವ ಅಯೋಧ್ಯೆಯ ರಾಮಮಂದಿರದ ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾ ಮಹೋತ್ಸವ (consecration ceremony)ವನ್ನು ರದ್ದು ಪಡಿಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್‌ಗೆ (Allahabad High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ...

ಕೋರ್ಟಿನ ಆದೇಶವನ್ನು ಪಾಲಿಸಲು ಮೂರುವರೆ ವರ್ಷಗಳಿಂದ ಸಾಧ್ಯವಾಗಿಲ್ಲವೇ? : ಸರ್ಕಾರಕ್ಕೆ 5 ಲಕ್ಷ ದಂಡ ವಿಧಿಸಿದ ಹೈಕೋರ್ಟ್ 

ಮೂರೂವರೆ ವರ್ಷಗಳಾದರೂ ಒಂದು ಹೈಕೋರ್ಟ್ ಆದೇಶ ಪಾಲನೆ ಮಾಡಲು ಆಗುತ್ತಿಲ್ಲ ಎಂದರೆ ಏನರ್ಥ? ಸರ್ಕಾರದಲ್ಲಿ ಯಾವ ತಮಾಷೆ ಜರುಗುತ್ತಿದೆ?. ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಪೀಠ ನೀಡಿದ ಆದೇಶ ಪಾಲನೆ ಮಾಡಲು ನಿಮಗೆ ಆಗುತ್ತಿಲ್ಲ...

ಬುದ್ಧ, ಬಸವ, ಅಂಬೇಡ್ಕರ್‌ ದೈವ ಸ್ವರೂಪಿಗಳು, ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು : ಹೈಕೋರ್ಟ್

ಜನಪ್ರತಿನಿಧಿಗಳು ದೇವರ ಬದಲು, ಬುದ್ಧ, ಬಸವ, ಅಂಬೇಡ್ಕರ್‌ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವುದು ತಪ್ಪಲ್ಲ ಎಂದು ಹೈಕೋರ್ಟ್ ಹೇಳುವ ಮೂಲಕ ಒಂಬತ್ತು ಸಚಿವರು ಮತ್ತು 37 ಶಾಸಕರು ಸಂವಿಧಾನದ ಮೂರನೇ ಶೆಡ್ಯೂಲ್ ಉಲ್ಲಂಘಿಸಿ ಪ್ರಮಾಣ...

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ರೌಡಿ ಶೀಟ್ ತೆರೆಯಲು ಎಲ್ಲಾ ಆಧಾರಗಳಿವೆ ; ಹಿರಿಯ ವಕೀಲ ಬಾಲನ್ ವಾದ : ಕೋರ್ಟ್ ಹೇಳಿದ್ದೇನು?

ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ದೂರುದಾರ ನಜ್ಮಾ ನಝೀರ್ ಚಿಕ್ಕನೇರಳೆಯವರ ಪರವಾಗಿ ಬೆಂಗಳೂರಿನ ಹಿರಿಯ ವಕೀಲ ಎಸ್...

Latest news