CATEGORY

ಕಾನೂನು

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗೆ ಜಾಮೀನು ವಿರೋಧಿಸಿ ಸುಪ್ರೀಂ ಮೊರೆ ಹೋದ ಕವಿತ ಲಂಕೇಶ್

ಹಿರಿಯ ಪತ್ರಕರ್ತೆ ದಿ. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ಎನ್. ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ವಿರೋಧಿಸಿ ಗೌರಿ ಲಂಕೇಶ್ ಸಹೋದರಿ ಹಾಗೂ ಚಿತ್ರ ನಿರ್ದೇಶಕಿ...

ಬಾಬಾ ಬುಡನ್‌ಗಿರಿ ಧ್ವಂಸ ಪ್ರಕರಣ: ಆರೋಪಿಗಳು ಚಿಕ್ಕಮಗಳೂರು ನ್ಯಾಯಾಲಯಕ್ಕೆ ಹಾಜರು

ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನಗಿರಿ ಅಥವಾ ದತ್ತ ಪೀಠದ ಸಮಾಧಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿ ಆರೋಪಿಗಳನ್ನು ಸೋಮವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. 2017 ರ ಡಿಸೆಂಬರ್ 3 ರಂದು ಧ್ವಂಸ ಘಟನೆಗೆ...

ಗುಜರಾತ್ ಸರಕಾರದ ಬಣ್ಣ ಬಯಲು; ಬಿಡುಗಡೆಗೊಂಡ ಪಾತಕಿಗಳಿಗೆ ಜೈಲು

ಇಂದು ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ತೀರ್ಪೊಂದನ್ನು ಕೊಟ್ಟು ಮತಾಂಧರ ವಿರುದ್ಧ ಮಾನವೀಯತೆಯನ್ನು ಎತ್ತಿ ಹಿಡಿದಿದೆ. ಬಿಲ್ಕಿಸ್‌ ಬಾನೊ ಪ್ರಕರಣದಲ್ಲಿ ಗುಜರಾತ್‌ ಸರಕಾರದ ಆದೇಶ ರದ್ದುಗೊಳಿಸಿ ಸುಪ್ರಿಂ ಕೋರ್ಟ್‌ ಎಲ್ಲ 11 ಆರೋಪಿಗಳನ್ನು...

ಬಿಲ್ಕಿಸ್‌ ಬಾನೊ ಪ್ರಕರಣ ; ಗುಜರಾತ್‌ ಆದೇಶ ರದ್ದುಗೊಳಿಸಿದ ಸುಪ್ರೀಂ: 11 ಅಪರಾಧಿಗಳಿಗೆ ಜೈಲೇ ಗತಿ!

2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ 11 ಅಪರಾಧಿಗಳಿಗೆ ವಿನಾಯಿತಿ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ...

ಕಲ್ಕಡ್ಕ ಪ್ರಭಾಕರ್ ಭಟ್ ವಿರುದ್ದ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ : ಜನವರಿ 10ಕ್ಕೆ ವಿಚಾರಣೆ ಮುಂದೂಡಿಕೆ!

ಮುಸ್ಲಿಂ ಮಹಿಳೆಯರ ವಿರುದ್ಧ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ಭಟ್‌ ನೀಡಿದ್ದ ಅವಹೇಳನ ಹೇಳಿಕೆಯಿಂದಾಗಿ ರಾಜ್ಯಾದ್ಯಂತ ಮಹಿಳೆಯರು ಪ್ರಭಾಕರ್ ಭಟ್ ಅನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದರು. ಈ ಕುರಿತು ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ...

ಸಂಸತ್‌ ಭವನದಲ್ಲಿ ಕಲರ್‌ ಬಾಂಬ್‌ ಪ್ರಕರಣ; ಆರೋಪಿಗಳ ಮಂಪರು ಪರೀಕ್ಷೆಗೆ ದೆಹಲಿ ಕೋರ್ಟ್‌ ಗ್ರೀನ್ ಸಿಗ್ನಲ್

ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಕೋಲಾಹಲ ಎಬ್ಬಿಸಿದ ಲೋಕಸಭಾ ಭದ್ರತಾ ಲೋಪ (Parliament Security Breach) ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಆದೇಶವೊಂದನ್ನು ನೀಡಿದೆ. ಹೌದು, ನೀಲಂ ಹೊರೆತುಪಡಿಸಿ ಉಳಿದ ಐವರು ಆರೋಪಿಗಳಿಗೆ ಪರೀಕ್ಷೆ. ಸಾಗರ್‌...

ಜಿಲ್ಲಾ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಗೆ 8 ವಾರಗಳಲ್ಲಿ ಚುನಾವಣೆ ನಡೆಸಿ : ಹೈಕೋರ್ಟ್

ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ಹಾಗೂ ದಾವಣಗೆರೆ ಜಿಲ್ಲಾ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಗೆ ಮುಂದಿನ ಎಂಟು ವಾರಗಳಲ್ಲಿ ಚುನಾವಣೆ ನಡೆಸುವಂತೆ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ. ಎರಡೂ ಡಿಸಿಸಿ...

ಪ್ರಭಾಕರ್ ಭಟ್ ಕೇಸ್ ಗೆ ಮರುಜೀವ : ದೂರುದಾರರ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ವಕಾಲತ್ತು!

ಶ್ರೀರಂಗಪಟ್ಟಣದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಭಾಷಣ ಮಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್ ಪ್ರಕರಣಕ್ಕೆ ಮರುಜೀವ ಬಂದಿದೆ. "ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬರು ಗಂಡಂದಿರು" ಎಂದು ಭಾಷಣ ಮಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್, ಮುಂದುವರೆದು ಹಿಂದೂ...

ಆದಾಯ ಮೀರಿ ಆಸ್ತಿ ಗಳಿಕೆ : ತಮಿಳುನಾಡು ಸಚಿವನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಿಎಂಕೆ ಸಚಿವ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿರುವ ಕೆ ಪೊನ್ಮುಡಿ ಮತ್ತು ಅವರ ಪತ್ನಿ ವಿಶಾಲಾಕ್ಷಿ ಅವರಿಗೆ ಮದ್ರಾಸ್ ಹೈಕೋರ್ಟ್ ಮೂರು ವರ್ಷ...

ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಲಂಚ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ಟೆಂಡರ್​ಗಾಗಿ ಲಂಚ ಪಡೆದ ಆರೋಪ ದಲ್ಲಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ತಡೆ...

Latest news