ಇದು ಕೇವಲ ಪ್ರಜ್ವಲ್ ರೇವಣ್ಣ ಒಬ್ಬನ ಕೃತ್ಯವಲ್ಲ. ಅವನ ಜೊತೆಗೆ ಶಾಮೀಲಾಗಿರುವ ಅವನ ಸ್ನೇಹಿತರನ್ನೂ ಬಂಧಿಸಬೇಕು. ವಿದೇಶಕ್ಕೆ ಹಾರಿ ಹೋಗಿರುವ ಅವನಿಗೆ ವೀಸಾ ನೀಡಿರುವ ಕೇಂದ್ರ ಸರ್ಕಾರದ ನಡೆಯನ್ನೂ ಪ್ರಶ್ನಿಸ ಬೇಕು. ಮಹಿಳೆಯರ...
ಪ್ರಬೀರ್ ಪುರಕಾಯಸ್ಥರಾದರೂ ತಮ್ಮ ಅಕ್ರಮ ಬಂಧನಕ್ಕೆ ಕಾರಣರಾದ ಎಲ್ಲಾ ಅಧಿಕಾರಿಗಳು, ಸರಕಾರಿ ಸಂಸ್ಥೆಗಳು, ಕೇಂದ್ರ ಗೃಹ ಸಚಿವಾಲಯ ಹಾಗೂ ಸರ್ವಾಧಿಕಾರಿ ಪ್ರಧಾನಿಗಳ ಮೇಲೆಯೇ ದೂರು ದಾಖಲಿಸಿ ನ್ಯಾಯಾಲಯದ ವಿಚಾರಣೆಗೆ ಒಳಪಡಿಸಲು ಪ್ರಯತ್ನಿಸುವುದು ಮಾಧ್ಯಮ...
ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಸೂಕ್ಷ್ಮ ಸಂವೇದನೆ ಉಳ್ಳವರು ಎಂದೆನಿಸಿ ಕೊಂಡವರೂ ಕುತೂಹಲ ತೋರುವುದು, ಲಘುವಾಗಿ ಪ್ರತಿಕ್ರಿಯಿಸುವುದನ್ನು ಕಂಡಾಗ ನಮ್ಮಲ್ಲಿ ಇನ್ನೊಬ್ಬರ ಖಾಸಗಿ ಬದುಕಿಗೆ ಇಣುಕಿ ನೋಡುವ ‘ಪೀಪಿಂಗ್ ಸಿಂಡ್ರೋಮ್’ ಯಾವ ಬಗೆಯಲ್ಲಿದೆ ಎಂಬುದು...
ಬೆಂಗಳೂರು: ರಾಜ್ಯ ಹಿಂದೆಂದೂ ಕಂಡು ಕೇಳರಿಯದ ಲೈಂಗಿಕ ಹಗರಣ ನಡೆಸಿ ದೇಶದಿಂದ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನ ( prajwal revanna ) ತಂದೆ ಎಚ್.ಡಿ.ರೇವಣ್ಣಗೆ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಜನಪ್ರತಿನಿಧಿಗಳ...
ಭಯೋತ್ಪಾದಕ ಕೃತ್ಯಗಳಲ್ಲಿ ಆರೋಪಿ ಪ್ರಪಂಚದ ಯಾವುದೇ ಮೂಲೆಯಲ್ಲಿ ಅವಿತು ಕುಳಿತಿದ್ದರೂ ಹುಡುಕಿ, ಮನೆಯೊಳಗೆ ನುಗ್ಗಿ ಹೊಡೆಯುವ ಶಕ್ತಿ ಇರುವ ಒಂದು ಆಡಳಿತ ವ್ಯವಸ್ಥೆಗೆ, ನೂರಾರು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿರುವ ವ್ಯಕ್ತಿಯನ್ನು...
ಸಂಘಿ ಮನಸ್ಥಿತಿಯ ಇಡೀ ವ್ಯವಸ್ಥೆಯೇ ಸನಾತನಿಗಳ ಪರವಾಗಿರುವಾಗ ನಿಜವಾದ ಸಂಚುಕೋರರಿಗೆ ಶಿಕ್ಷೆ ಆಗಲು ಹೇಗೆ ಸಾಧ್ಯ? ಮಹಾರಾಷ್ಟ್ರ ಸರಕಾರ ಮೇಲ್ಮನವಿ ಸಲ್ಲಿಸಬಹುದಾಗಿದೆ. ಜೀವಾವಧಿ ಶಿಕ್ಷೆಯನ್ನು ಗಲ್ಲು ಶಿಕ್ಷೆಯಾಗಿ ಪರಿವರ್ತಿಸಬೇಕೆಂದು ಸುಪ್ರೀಂ ಕೋರ್ಟ್ ನಲ್ಲಿ...
ನಮ್ಮ ಬೇಡಿಕೆ ಇಷ್ಟೇ. ವಿದೇಶಕ್ಕೆ ಓಡಿ ಹೋಗಿರುವ ಪ್ರಜ್ವಲ ರೇವಣ್ಣ ಸ್ವದೇಶಕ್ಕೆ ಬಂದು ಎಸ್ ಐ ಟಿ ಎದುರು ವಿಚಾರಣೆಗೆ ಹಾಜರಾಗಬೇಕು. ಆತನಿಗೆ ರಾಜತಾಂತ್ರಿಕ ಪಾಸ್ಪೋರ್ಟ್ ಇರುವ ಕಾರಣ ಆತನನ್ನು ಭಾರತಕ್ಕೆ ಕರೆತರುವ...
ಬೆಂಗಳೂರು: ಸಂಸದ, ಹಾಸನದ ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಮತ್ತು ಆತ ಎಸಗಿರುವ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತಮ್ಮ ಹೆಸರನ್ನು ಬಳಸಬಾರದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ...
ಕೆ.ಆರ್.ನಗರ: ಪುತ್ರ ಪ್ರಜ್ವಲ್ ಕಾಮಕಾಂಡದ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಮಹಿಳೆಯನ್ನು ಕಿಡ್ನಾಪ್ ಮಾಡಿದ ಆರೋಪದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನಕ್ಕೆ ಒಳಗಾಗುವ ಸಾಧ್ಯತೆ ಇದೆ.
ಸಂತ್ರಸ್ಥೆಯ ಪುತ್ರ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ...